ಜಾತ್ರೆ, ಸಭೆ, ಸಮಾರಂಭಗಳು ನಡೆಯದಂತೆ ನಿಗಾವಹಿಸಿ – ಡಿಸಿ

 ತುಮಕೂರು :        ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಾತ್ರೆ, ಸಭೆ, ಸಮಾರಂಭ, ನಾಟಕ ಪ್ರದರ್ಶನಗಳು ನಡೆಯದಂತೆ ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.        ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಜಾತ್ರೆ, ಮತ್ತಿತರ ಸಭೆ/ ಸಮಾರಂಭಗಳು ನಡೆದರೆ ಆಯಾ ತಾಲ್ಲೂಕಿನ ತಹಶೀಲ್ದಾರ್, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳನ್ನು ಪೂರ್ಣ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸೂಚನೆ ನೀಡಿದರು.       ಜಿಲ್ಲೆಯಲ್ಲಿ ನಿಗಧಿತ ಗುರಿಯಂತೆ ತಾಲ್ಲೂಕುವಾರು ಪ್ರತಿದಿನ ವೈಜ್ಞಾನಿಕವಾಗಿ ಕನಿಷ್ಠ ತಲಾ 500 ಸ್ವಾಬ್ ಸಂಗ್ರಹಣೆ ಮಾಡಬೇಕು. ಸಂಗ್ರಹಿಸಲಾದ ಮಾದರಿಗಳನ್ನು SಂಖI/ IಐI/…

ಮುಂದೆ ಓದಿ...

ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ದಿಕ್ಕಾರಗಳ ಕೂಗು

ಸಿಎಸ್ ಪುರ:        ಬಿಜೆಪಿ ಜೆಡಿಎಸ್ ಕಾರ್ಯಕರ್ತರ ದಿಕ್ಕಾರಗಳ ನಡುವೆ ಸಿಎಸ್ ಪುರ ದಲ್ಲಿ ಪೆÇಲೀಸ್ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದು ಯಾವ ರಾಜಕೀಯ ನಾಯಕರುಗಳನ್ನು ಹೋಗಬೇಕೆಂಬ ಪ್ರಶ್ನೆಗೆ ಪೆÇಲೀಸ್ ಅಧಿಕಾರಿಗಳೇ ಉತ್ತರಿಸಬೇಕಾಗುತ್ತದೆ.       ರಾಜಕೀಯ ವ್ಯಕ್ತಿಗಳ ನಡುವೆ ನಡೆದಂತಹ ಸಂಘರ್ಷಕ್ಕೆ ನಾಗರಿಕರು ರೈತರುಗಳು ಸಂಕಷ್ಟಕ್ಕೀಡಾದ ಘಟನೆ ಸಿಎಸ್ ಪುರದಲ್ಲಿ ನಡೆದಿದೆ ನೆನ್ನೆ ಶಾಸಕ ಮಸಾಲೆ ಜಯರಾಮ್ ಮಗ ತೇಜು ಮೇಲೆ ನಡೆದ ಘಟನೆಯಿಂದ ಮಾಜಿ ಮತ್ತು ಹಾಲಿ ಶಾಸಕರುಗಳ ಹಿಂಬಾಲಕರು ಹಾಗೂ ಕಾರ್ಯಕರ್ತರುಗಳು ನಡುವೆ ದಿಕ್ಕಾರ ಗಳ ಸುರಿಮಳೆ ಸುರಿದ ಘಟನೆ ನಡೆದಿದ್ದು ರಾಜಕಾರಣಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿರುವ ಮಾಜಿ ಶಾಸಕ ಎಂಪಿ ಕೃಷ್ಣಪ್ಪ ವಿರುದ್ಧ ಬಿಜೆಪಿ ಕಾರ್ಯಕರ್ತರು ಒಂದೆಡೆ ಧಿಕ್ಕಾರ ಕೂಗುತ್ತಿದ್ದಾರೆ ಮತ್ತೊಂದೆಡೆ ಹಾಲಿ ಶಾಸಕ ಮಸಾಲೆ ಜಯರಾಮ್ ವಿರುದ್ಧ ಘೋಷಣೆಯನ್ನು ಇವರನ್ನು ನಿಯಂತ್ರಿಸಲು ಪೆÇಲೀಸರು ಹರಸಾಹಸ…

ಮುಂದೆ ಓದಿ...

ಕೋವಿಡ್-19 ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳ ನೇಮಕ

 ತುಮಕೂರು :       ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿತರಿಗೆ ಸರ್ಕಾರದ ಮಾರ್ಗಸೂಚಿಯನ್ವಯ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವುದನ್ನು ಖಾತರಿ ಪಡಿಸಿಕೊಳ್ಳಲು ಜಿಲ್ಲಾಡಳಿತದ ವತಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.       ತುಮಕೂರು ಎತ್ತಿನಹೊಳೆ ನಾಲಾ ವಲಯ ವಿಶೇಷ ಭೂಸ್ವಾಧೀನಾಧಿಕಾರಿ  ಎಂ.ಎನ್.ಮಂಜುನಾಥ್(9448892554), ತುಮಕೂರು ರಾಯದುರ್ಗ ಮತ್ತು ತುಮಕೂರು ದಾವಣಗೆರೆ ರೈಲ್ವೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಧರ್ಮಪಾಲ್ ಎಸ್.(9844772655/6361429336), ತುಮಕೂರು-ಎನ್‍ಹೆಚ್-206ನ ವಿಶೇಷ ಭೂಸ್ವಾಧೀನಾಧಿಕಾರಿ ನಟರಾಜ್(7829532974), ಜಿಲ್ಲಾಸ್ಪತ್ರೆ ಫಿಜಿಶಿಯನ್ ಡಾ|| ಭಾನುಪ್ರಕಾಶ್(9740582743), ನೇತ್ರ ತಜ್ಞೆ ಡಾ|| ಅಸ್ಗರ್ ಬೇಗ್ ಸಿ.ಐ(9880342309) ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಈ ಅಧಿಕಾರಿಗಳು ತಕ್ಷಣದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ತಿಳಿಸಿದ್ದಾರೆ.       ಸರ್ಕಾರದ ನಿರ್ದೇಶನದಂತೆ ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆವಾರು ಕೋವಿಡ್-19 ಸೋಂಕಿತರಿಗೆ ಪ್ರತ್ಯೇಕವಾಗಿ ಶೇ.20ರಷ್ಟು ಮೀಸಲಿರಿಸಿರುವ ಹಾಸಿಗೆಗಳ ಬಗ್ಗೆ…

ಮುಂದೆ ಓದಿ...