ತುಮಕೂರು:

ತುಮಕೂರು:       ಜಿಲ್ಲೆಯಲ್ಲಿ ಕೋವಿಡ್-19 ಸೋಂಕನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶಿಕ್ಷಕರು ಕೆಲಸ ಮಾಡುವ ಸ್ಥಳದಲ್ಲಿಯೇ ಕೋವಿಡ್ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲೆಯ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗದಂತೆ ತಡೆಯಲು 45 ವರ್ಷ ಹಾಗೂ ಮೇಲ್ಪಟ್ಟವರಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ನೀಡಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪ್ರಥಮಾದ್ಯತೆಯಾಗಿ ಶಿಕ್ಷಕರಿಗೆ ಅವರ ಕಾರ್ಯ ಸ್ಥಳದಲ್ಲಿಯೇ ಕೋವಿಡ್ ವ್ಯಾಕ್ಸಿನೇಷನ್ ನೀಡುವ ವ್ಯವಸ್ಥೆ ಮಾಡಲಾಗಿದೆ. ಆದರೆ ಕಾರ್ಯ ಸ್ಥಳದಲ್ಲಿ 100ಕ್ಕಿಂತ ಹೆಚ್ಚು ಫಲಾನುಭವಿಗಳಿದ್ದಲ್ಲಿ ಮಾತ್ರ ಲಸಿಕೆ ನೀಡಲು ತಾತ್ಕಲಿಕವಾಗಿ ಲಸಿಕಾ ಉಪ ಕೇಂದ್ರಗಳನ್ನು ತೆರದು ಲಸಿಕಾಕರಣ ಮಾಡಲಾಗುವುದು ಎಂದರು. ಸಾಮಾಜಿಕವಾಗಿ ಜನರೊಂದಿಗೆ ಒಡನಾಟ ಹೊಂದಿದ್ದು, ಲಸಿಕೆ ಬಗ್ಗೆ ತಪ್ಪು…

ಮುಂದೆ ಓದಿ...

ಮಹಾನಗರ ಪಾಲಿಕೆ : 250.66 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ

 ತುಮಕೂರು  :       ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ನಡೆದ 2021-22ನೇ ಸಾಲಿನ ಆಯ-ವ್ಯಯ ಸಭೆಯಲ್ಲಿ 250.66 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ ಮಾಡಲಾಯಿತು.       ಬಜೆಟ್ ಮಂಡಿಸಿದ ತೆರಿಗೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿಯ ಅಧ್ಯಕ್ಷೆ ನಳೀನ ಇಂದ್ರಕುಮಾರ್ ಪಾಲಿಕೆಯು ತನ್ನ ಆರ್ಥಿಕ ಇತಿ-ಮಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆಯ-ವ್ಯಯ ಅಂದಾಜನ್ನು ತಯಾರಿಸಿದೆ. ಈ ಆಯ-ವ್ಯಯದನ್ವಯ ಒಟ್ಟು ಆರಂಭಿಕ ಶಿಲ್ಕು 2091.45 ಲಕ್ಷ ರೂ. ಸೇರಿ 22996.10ಲಕ್ಷ ರೂ.ಗಳ ಒಟ್ಟು ಅಂದಾಜು ಸ್ವೀಕೃತಿ ಹಣದಲ್ಲಿ 2021-22ನೇ ಸಾಲಿಗಾಗಿ 22745.44 ಲಕ್ಷ ರೂ.ಗಳ ಅಂದಾಜು ವೆಚ್ಚ ಮಾಡಲು ಬಜೆಟ್ ಮಂಡನೆ ಮಾಡಲಾಗಿದ್ದು, 250.66ಲಕ್ಷ ರೂ.ಗಳು ಮಿಗತೆಯಲ್ಲಿದೆ ಎಂದು ತಿಳಿಸಿದರು.        ಆರ್ಥಿಕ ಇತಿ-ಮಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತುಮಕೂರು ನಗರ ನಿವಾಸಿಗಳಿಗೆ ಮೂಲಭೂತ…

ಮುಂದೆ ಓದಿ...