Month: April 26, 6:45 pm

ಹುಳಿಯಾರು:       ಹೋಬಳಿ ವ್ಯಾಪ್ತಿಯ ಅಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದು ರೈತರಲ್ಲಿ ಸಂತೋಷ ಮೂಡಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.      ಈಗಾಗಲೆ ಬಂದಿರುವ…

ತುಮಕೂರು:       ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಆಮ್ಲಜನಕ ಉತ್ಪಾದನೆ ಪೂರೈಕೆ ಘಟಕಕ್ಕೆ ಮತ್ತು ಆಸ್ಪತ್ರೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈ.ಎಸ್.…

ತುಮಕೂರು      ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ವಾರಂತ್ಯದ ಕಫ್ರ್ಯೂ ಜಾರಿಗೊಳಿಸಲಾಗಿದ್ದು, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ…

ತುಮಕೂರು:        ಜಿಲ್ಲೆಯಲ್ಲಿ ಹೋಂ ಐಸೋಲೇಷನ್/ಹೋಂ ಕ್ವಾರಂಟೈನಲ್ಲಿರುವ ಸೋಂಕಿತರನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಬೇಕು ಹಾಗೂ ಸೋಂಕಿತರ ಸೋಂಕಿನ ಮೂಲವನ್ನು ಪತ್ತೆ ಹಚ್ಚಬೇಕು…

ತುಮಕೂರು:       ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ಕೋವಿಡ್-19 ಮಹಾಮಾರಿ ರೋಗ ದಿನೇ ದಿನೇ ಹೆಚ್ಚಾಗುತ್ತಿದ್ದು. ಮರಣ ಸಂಖ್ಯೆಯೂ ಜಾಸ್ತಿಯಾಗುತ್ತಿದೆ.      ಸೊಗಡು ಶಿವಣ್ಣ…

ತುಮಕೂರು:        ರಾಜ್ಯದಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಲಾಕ್‍ಡೌನ್‍ಗೆ ಕಲ್ಪತರುನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ…

 ತುಮಕೂರು :        ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೊರಡಿಸಿರುವ ವಾರಾಂತ್ಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಹಾಗೂ…

ಹುಳಿಯಾರು:       ಮಂಗಳೂರು ವಿಶಾಖಪಟ್ಟಣ ರಾಷ್ಟ್ರೀಯ ಹೆದ್ದಾರಿ 234ರ ಭಾಗದ ವಿಸ್ತರಣೆಯ ಕಾಮಗಾರಿ 3 ವರ್ಷ ಕಳೆದರೂ ಮುಗಿಯದೆ ಕುಟುಂತ ಸಾಗುತ್ತಿದೆ. ಪರಿಣಾಮ ವಾಹನ…

 ತುಮಕೂರು  :       ಕೋವಿಡ್-19 ನಿಯಂತ್ರಣಾ ಸಂಬಂಧ ನಗರದ ಹೊರ ವಲಯದ ಕ್ಯಾತ್ರಂದ್ರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್‍ಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು…

ತುಮಕೂರು:         ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ತಡೆಗಾಗಿ ಸರ್ಕಾರ ನೇಮಕ ಮಾಡಿರುವ ಕೋವಿಡ್ ನಿಯಂತ್ರಣ…