ಅಂತಃಜಿಲ್ಲಾ ಕಳ್ಳರ ಬಂಧನ ; 2ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಶ!

ಕೊರಟಗೆರೆ :        ದೊಡ್ಡಬಳ್ಳಾಪುರ ಪಟ್ಟಣದ ಖಾಸಗಿ ಮನೆಯಲ್ಲಿ ಕಳ್ಳತನ ಮಾಡಿದ್ದ ಕಳ್ಳರ ತಂಡ ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ ತಂಗುದಾಣದ ಬಳಿ ಚಿನ್ನ-ಬೆಳ್ಳಿ ಮತ್ತು ಹಣವನ್ನು ಹಂಚಿಕೊಳ್ಳುವ ವೇಳೆ ಕೋಳಾಲ ಕ್ರೈಂ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.       ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ ತಂಗುದಾಣದ ಬಳಿ ನಿಂತಿದ್ದ ಅಪರಿಚಿತ ವ್ಯಕ್ತಿಗಳೇ ದೊಡ್ಡಬಳ್ಳಾಪುರದ ಮನೆಯ ಕಳ್ಳತನದ ಆರೋಪಿಗಳು. ಕೋಳಾಲ ಪೊಲೀಸ್ ಠಾಣೆಯ ಮುಖ್ಯಪೇದೆ ಮೋಹನಕುಮಾರ್ ಮತ್ತು ಜಯಸಿಂಹ ಆರೋಪಿಗಳನ್ನು ಪ್ರಶ್ನಿಸಿ ಪರಿಶೀಲನೆ ನಡೆಸಿದಾಗ ಬ್ಯಾಗಿನಲ್ಲಿದ್ದ ಬೆಳ್ಳಿಯ ಒಡವೆಗಳು ಪತ್ತೆಯಾಗಿವೆ.      ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಮಾವಿನಕೆರೆ ಗ್ರಾಮದ ಅನಿಲ್, ಕೊರಟಗೆರೆ ತಾಲೂಕು ದೊಡ್ಡಸಾಗ್ಗೆರೆ ಗ್ರಾಮದ ಆನಂದ ಬಂಧಿತರು. ಇನ್ನೋರ್ವ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕೃಷ್ಣನ ಪತ್ತೇಗಾಗಿ ಈಗಾಗಲೇ ಕೋಳಾಲ ಪಿಎಸೈ ನವೀನಕುಮಾರ್ ನೇತೃತ್ವದ ಪೊಲೀಸರ ತಂಡ…

ಮುಂದೆ ಓದಿ...

ಕೊರಟಗೆರೆ : ಲಕ್ಷಾಂತರ ರೂ ಮೌಲ್ಯದ ಬೀಟ್ ಮತ್ತು ನಗದು ಕಳ್ಳತನ

ಕೊರಟಗೆರೆ:        ತುಮಕೂರಿನ ಎವಿಎಲ್ ರಾಕ್ ಡ್ರೀಲ್ಸ್ ಬೊರ್‍ವೇಲ್ ವಾಹನದ ಕಾರ್ಮಿಕರಿಗೆ ಚಾಕು ತೊರಿಸಿ ಕೂಲೆ ಮಾಡುವ ಬೆದರಿಕೆಯೊಡ್ಡಿ ಲಕ್ಷಾಂತರ ರೂ ಮೌಲ್ಯದ ಬೀಟ್‍ಗಳ ಜೊತೆ 2ಲಕ್ಷಕ್ಕೂ ಅಧಿಕ ಹಣವನ್ನು ಕಳ್ಳತನ ಮಾಡಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.       ಕೊರಟಗೆರೆ ಪಟ್ಟಣದ ಬೈಪಾಸ್-ಮಲ್ಲೇಶಪುರ ರಸ್ತೆಯ ಬಳಿ ಮಂಗಳವಾರ ತಡರಾತ್ರಿ ಸಿನಿಮೀಯ ರೀತಿಯಲ್ಲಿ ಕಳ್ಳರತಂಡ ಕಳ್ಳತನ ಮಾಡಿದ್ದಾರೆ. ಕಾರಿನಲ್ಲಿ ಬಂದಿದ್ದ ಮೂರು ಜನ ಕಳ್ಳರತಂಡ ಕೆಲಸಗಾರರಿಗೆ ಚಾಕು ತೊರಿಸಿ ಮಾತನಾಡಿದರೇ ಕೂಲೆ ಮಾಡುವ ಬೇದರಿಕೆ ಹಾಕಿದ್ದಾರೆ.         ತುಮಕೂರು ನಗರದ ಎವಿಎಲ್ ರಾಕ್ ಡ್ರೀಲ್ಸ್‍ಗೆ ಸೇರಿದ ಬೋರ್‍ವೇಲ್ ವಾಹನದಲ್ಲಿದ್ದ ಸುಮಾರು 6ಲಕ್ಷ ಮೌಲ್ಯದ ಡ್ರೀಲ್ಲಿಂಗ್ ಬೀಟ್ ಮತ್ತು ಸಹಾಯಕ ವಾಹನದಲ್ಲಿದ್ದ 2ಲಕ್ಷ ನಗದು ಹಣ ಕಳ್ಳತನ ಆಗಿದೆ. ಕಳ್ಳರತಂಡ ಕೆಲಸಗಾರರ ದ್ವೀಚಕ್ರ ವಾಹನದ ವೈರ್‍ಗಳನ್ನು ಕಡಿತಗೊಳಿಸಿ ಪರಾರಿ…

ಮುಂದೆ ಓದಿ...

ಹುಳಿಯಾರು : ಅನಗತ್ಯ ಸಂಚಾರ : 50 ಬೈಕ್‍ಗಳು ವಶಕ್ಕೆ

ಹುಳಿಯಾರು :        ಕೊರೊನಾ ಸೋಂಕು ಹರಡುವಿಕೆ ತಡೆಯಲು ಸರ್ಕಾರ ಘೋಷಿಸಿರುವ ಲಾಕ್‍ಡೌನ್ ನಿಯಮಗಳನ್ನು ಮೀರಿ, ಅನಾವಶ್ಯಕವಾಗಿ ರಸ್ತೆಗಿಳಿದ ಸುಮಾರು 50 ಕ್ಕೂ ಹೆಚ್ಚು ಬೈಕ್‍ಗಳನ್ನು ಹುಳಿಯಾರು ಪೊಲೀಸರು ವಶಪಡಿಸಿಕೊಂಡಿದ್ದಾರೆ.      ಲಾಕ್‍ಡೌನ್ ಮಾರ್ಗಸೂಚಿಯಂತೆ ಬೆಳಿಗ್ಗೆ 6 ಗಂಟೆಯಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಜನರು 10 ಗಂಟೆ ನಂತರವೂ ರಸ್ತೆಗಳಲ್ಲಿ ಓಡಾಡುವುದು ಸಾಮಾನ್ಯವಾಗಿದೆ. ವಿಶೇಷವಾಗಿ ಯುವಕರು ಬೈಕ್ ಏರಿ ನಗರ ಪ್ರದಕ್ಷಿಣೆ ಹಾಕುತ್ತಿದ್ದಾರೆ. ಔಷಧ ಮಾತ್ರೆ ಖರೀದಿ, ಆಸ್ಪತ್ರೆಗೆ ಹೋಗುವ ಸಬೂಬು ಹೇಳುತ್ತಾ ಮನೆಯಿಂದ ಹೊರ ಬಂದು ಪಟ್ಟಣ ಸುತ್ತುವುದು ಸಾಮಾನ್ಯವಾಗಿತ್ತು.        ಪರಿಣಾಮ ಬೆಳಿಗ್ಗೆ 10ರ ನಂತರ ಠಾಣಾಧಿಕಾರಿ ಕೆ.ಟಿ.ರಮೇಶ್ ಮತ್ತು ಸಿಬ್ಬಂದಿ ಪಟ್ಟಣದಲ್ಲಿ ಗಸ್ತು ತಿರುಗುವಾಗ ಸರ್ಕಾರದ ನಿಯಮಗಳನ್ನು ಮೀರಿ ಮತ್ತು ಅನವಶ್ಯಕವಾಗಿ ಬೈಕ್ ಮೇಲೆ ತಿರುಗಾಡುತ್ತಿದ್ದ ಹಲವರ…

ಮುಂದೆ ಓದಿ...