ಸಂಸದ ಬಸವರಾಜ್ ಸಚಿವ ಬೈರತಿ ಗುಸು-ಗುಸು..!?

 ತುಮಕೂರು:       ಈ ನನ್ನ ಮಗ ನಮ್ಮ ಮಂತ್ರಿ ಹೇಂಗೆ ಗೊತ್ತಾ, ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಹಾಗೆ ಕೆಟ್ಟ ಸೂಳೇ ಮಗ ಎಂದು ಸುದ್ದಿಗೋಷ್ಠಿಯಲ್ಲಿ ಸಂಸದ ಬಸವರಾಜು ಸಚಿವ ಬೈರತಿ ಬಸವರಾಜು ಜೊತೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಸುಮ್ಮನೀರು ಅಮೇಲೇ ಮಾತನಾಡೋಣ ಎಂದ ಬೈರತಿ ಬಸವರಾಜು ಆದರೂ ಮುಂದುವರೆದು ಸಂಸದ ಬಸವರಾಜು ಮಾಧುಸ್ವಾಮಿ ವಿರುದ್ಧ ನಾಲಿಗೆ ಹರಿಬಿಟ್ಟು       ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಒಂದು ಸೀಟ್ ಬರಲ್ಲ, ಮಾತು ಎತ್ತಿದ್ದರೇ ಹೊಡಿ-ಬಡಿ-ಕಡಿ ಅಂತಾನೆ. ಅನವ್ಯಾರೋ ಇಂಜಿನಿಯರ್‍ಗೆ ಹೇಳ್ತಾನೆ. ಹೆಂಡ್ತಿ ಸೀರೆ ಹೊಗೊಯೋಕೆ ಲಾಯಕ್ ನೀನು ಅಂತಾ, ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ಹೆಳ್ತಾನೆ, ಒಂದು ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿಸಲ್ಲ. ಮೊನ್ನೆ ಸಾವಿರ ಕೋಟಿ ಡಿಕ್ಲೈರ್ ಮಾಡಿಕೊಂಡು ಬಂದವನೇ, ನಮಗೆ ಯಾರಿಗೂ ಇನ್ವಿಟೇಶನ್ ಇಲ್ಲ ಕರೆಯೋದು ಇಲ್ಲ,…

ಮುಂದೆ ಓದಿ...

ತುಮಕೂರು : ನಗರಾಭಿವೃದ್ಧಿಗಾಗಿ 125 ಕೋಟಿ ರೂ. ಅನುದಾನ

ತುಮಕೂರು :       ತುಮಕೂರು ನಗರದ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಮಾತ್ರವಲ್ಲದೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ನೀಡಿದ್ದು, ತುಮಕೂರು ನಗರವನ್ನು ಬೆಂಗಳೂರಿನ ಉಪನಗರವನ್ನಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು. ಪಾಲಿಕೆ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಸ್ಮಾರ್ಟ್ ಸಿಟಿಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಮೊದಲನೇ ಸ್ಥಾನದಲ್ಲಿದ್ದು, ದೇಶದಲ್ಲಿ ಒಂಭತ್ತನೇ ಸ್ಥಾನ ಪಡೆದುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು. ಸ್ಮಾರ್ಟ್ ಸಿಟಿಯಲ್ಲಿ ಅವ್ಯವಸ್ಥೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಲಾಗುವುದು. ಯೋಜನೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅರಿವಿದ್ದು, ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದ ಅವರು, ನಗರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಅಕ್ರಮ-ಸಕ್ರಮ ಯೋಜನೆಯನ್ನು…

ಮುಂದೆ ಓದಿ...

ತುಮಕೂರು : ಅಪರ ಜಿಲ್ಲಾಧಿಕಾರಿಯಾಗಿ ಕೆ.ಚನ್ನಬಸಪ್ಪ

ತುಮಕೂರು :       ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಚನ್ನಬಸಪ್ಪ(ಕೆ.ಎ.ಎಸ್.(ಆಯ್ಕೆ ಶ್ರೇಣಿ)ಅಧಿಕಾರಿ) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.       ಕರ್ನಾಟಕ ವಿಧಾನ ಪರಿಷತ್ತಿನ(ಸ್ಥಳೀಯ ಸಂಸ್ಥೆಗಳು) ದ್ವೈವಾರ್ಷಿಕ ಚುನಾವಣೆ 2021ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಂಡಿದ್ದ ಇವರನ್ನು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುವುದರಿಂದ ಸದರಿ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ನೇಮಿಸಲಾಗಿದೆ.

ಮುಂದೆ ಓದಿ...

ಕೋವಿಡ್ ಹೆಚ್ಚಳ :ಸಚಿವ ಜೆ.ಸಿ.ಎಂ ಕಟ್ಟು-ನಿಟ್ಟಿನ ಸೂಚನೆ!!

 ತುಮಕೂರು :         ರಾಜ್ಯದಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಿರುವ ಆಕ್ಸಿಜನ್ ಪ್ಲಾಂಟ್‍ಗಳನ್ನು ತುರ್ತಾಗಿ ಸಕ್ರಿಯಗೊಳಿಸಬೇಕೆಂದು ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಕಟ್ಟು-ನಿಟ್ಟಿನ ಸೂಚನೆ ನೀಡಿದರು.         ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೋವಿಡ್ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯವಾಗಿದೆ. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್, ಬೆಡ್ ಪೂರೈಕೆ ಸೇರಿದಂತೆ ಪ್ರತಿ ಆಸ್ಪತ್ರೆಯಲ್ಲಿರುವ ವೆಂಟಿಲೇಟರ್‍ಗಳನ್ನು ಸೂಕ್ತ ಸಮಯದಲ್ಲಿ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.       ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ನೀಡುವುದನ್ನು ವಿನಾ…

ಮುಂದೆ ಓದಿ...