ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ನಂಜುಂಡೇಶ್ವರ ಹೋಟೆಲ್ ಸಭಾಂಗಣದಲ್ಲಿ ಡಾ.ಎಂ. ಬಿ. ನವೀನ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಭಗವದ್ಗೀತೆಯ ಅಧ್ಯಾಯಗಳು ನಮ್ಮ ಸಮಾಜದವರಿಗೆ ಸುಧಾರಣೆಯಾಗಿದೆ. ಹಾಗೆ ನಮ್ಮ ರಾಜ್ಯದ ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೋಲೀಸರು ಅಧ್ಯಾಯದ ಸ್ಥಾನದಲ್ಲಿ ಶ್ರೇಷ್ಠ ತನವನ್ನು ಹೊಂದಿರುತ್ತಾರೆ ಎಂದು ನಿವೃತ್ತ ಹಿರಿಯ ಪೋಲೀಸ್ ಅಧಿಕಾರಿ ಶಂಕರ್ ಬಿದರಿ ತಿಳಿಸಿದರು. ನಮ್ಮ ಇಲಾಖೆ ರಾಜ್ಯದ ಸುಧಾರಣೆಗೆ ವಿವಿಧ ಭಾಗಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಲು ನಿಷ್ಠಾವಂತ ಪ್ರಾಮಾಣಿಕ ದಕ್ಷ ಕರ್ತವ್ಯ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿರುವ ಪೋಲೀಸರ ಕರ್ತವ್ಯಕ್ಕೆ ಸಮಾಜ ಉನ್ನತವಾದ ಸ್ಥಾನಮಾನವನ್ನು ನೀಡುತ್ತಿದೆ ಎಂದು ತಿಳಿಸಿದರು. ತುಮಕೂರು ಹಿರೇಮಠದ ಮಠಧ್ಯಕ್ಷರಾದ ಶ್ರೀ ಡಾ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಾ ಕರ್ತವ್ಯವೇ ದೇವರೆಂದು ನಂಬಿರುವಂತಹ ಪೋಲೀಸ್ ಇಲಾಖೆಯನ್ನು ಭಗವದ್ಗೀತೆಯ ರೂಪದಲ್ಲಿ ಸತ್ಯ ಪ್ರಾಮಾಣಿಕ ನಿಷ್ಠೆ ಕಾರ್ಯರೂಪ ಯಶಸ್ವಿಯಾಗಲು ಈ ರೀತಿಯ…
ಮುಂದೆ ಓದಿ...