Month: August 04, 5:05 pm

ತುಮಕೂರು ನಗರದ ರೇವತಿ ನೃತ್ಯ ಕಲಾಮಂದಿರ(ರಿ) ತುಮಕೂರು ಇದರ ೧೪ನೇ ವರ್ಷದ ಆಚಾರ್ಯ ನೃತ್ಯೋತ್ಸವ ಕಾರ್ಯಕ್ರಮ ಆಗಸ್ಟ್ ೦೫ರ ಸಂಜೆ ೪:೩೦ಕ್ಕೆ ಬಾಳನಕಟ್ಟೆಯ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ…

ತುಮಕೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನಕ್ಕೆ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ನಗರದ ಸಿದ್ದಗಂಗಾ ಮಠದಲ್ಲಿ ಚಾಲನೆ…

ಹುಳಿಯಾರು ಹುಟ್ಟಿದ ಮಗುವಿಗೆ ತಾಯಿಯ ಎದೆಹಾಲು ಮುಖ್ಯವಾಗಿದೆ, ಮೊದಲು ಬರುವ ಹಳದಿ ವರ್ಣದ ಗಟ್ಟಿಹಾಲು ಮಗುವಿಗೆ ಮೊದಲ ಲಸಿಕೆ ಇದ್ದಂತೆ. ಕೊಲೊಸ್ಟೊçÃಮ್‌ನಲ್ಲಿ ಪೌಷ್ಟಿಕಾಂಶ ಉತ್ಕöÈಷ್ಟವಾಗಿದ್ದು, ರೋಗನಿರೋಧಕ ಶಕ್ತಿಯನ್ನು…

ಚಿಕ್ಕನಾಯಕನಹಳ್ಳಿ ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಗೆ ಸರ್ಕಾರದಿಂದ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಜಲ ಜೀವನ್ ಮಿಷನ್ ( ಜೆಜೆಎಂ) ಮತ್ತು ಸ್ವಚ್ಛ…

ಆರ್. ರೂಪಕಲಾ ವಾರ್ತಾ ಇಲಾಖೆ, ತುಮಕೂರು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಲು ಮಹಿಳಾ ಪ್ರಯಾಣಿಕರಿಗಾಗಿ ಜೂನ್ ೧೧ ರಿಂದ…

ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ಸೆಪ್ಟಂಬರ್ ೧೧ ರಂದು ರಾಷ್ಟಿçÃಯ ಲೋಕ ಅದಾಲತ್…

ತುಮಕೂರು ತುಮಕೂರು ಮೂಲಕ ಹಾದುಹೋಗುವ ಬೆಂಗಳೂರು-ಪುಣೆ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಕಳೆದ ಒಂದು ವರ್ಷದಲ್ಲಿ ೭೫೦ಕ್ಕೂ ಹೆಚ್ಚು ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು…