Month: September 30, 5:06 pm

ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿ ೪೦೦ ಸ್ವಸಹಾಯ ಗುಂಪಿನ ಸದಸ್ಯರು ಹಾಗೂ ನಗರಸಭಾ ಸದಸ್ಯರನ್ನು ತೊಡಗಿಸಿಕೊಂಡು ಹೆಚ್ಚಾಗಿ ಕಸ ಬಿದ್ದಿರುವ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸ್ವಚ್ಛಗೊಳಿಸಲಾಗಿದೆ…

ತುಮಕೂರು: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ರೀಡಾಕೂಟದ ಅಂಗವಾಗಿ ಶಾಲೆಗೆ ಭೇಟಿ ನೀಡಿ ಸಿ.ಎಸ್.ಐ ಸಭೆಯ ಪಾಲಕರು ಹಾಗೂ ಸಮುದಾಯದ ಮುಖಂಡರಿಗೆ…

ಗುಬ್ಬಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನ ವಿರೋಧಿಸಿ ಗುಬ್ಬಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಸಂಘಟನೆಗಳು ಸಂಪೂರ್ಣವಾಗಿ…

ತುಮಕೂರು ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಹೇಮಾವತಿ ನಾಲಾ, ಎತ್ತಿನಹೊಳೆ, ಕೆಐಎಡಿಬಿ, ರಾಷ್ಟಿçÃಯ ಹೆದ್ದಾರಿ-೨೦೬, ತುಮಕೂರು-ದಾವಣಗೆರೆ ರೈಲ್ವೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳಿಗೆ ಸಂಬAಧಿಸಿದAತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಾಮಗಾರಿಗಳಿಗೆ…

ತುಮಕೂರು ಸಾರ್ವಜನಿಕರಿಂದ ಯಾವುದೇ ಅರ್ಜಿ ಬಂದಲ್ಲಿ ಅದನ್ನು ತಿರಸ್ಕರಿಸಬಾರದು. ಆದಷ್ಟು ಸಕಾರಾತ್ಮಕವಾಗಿ ಸ್ಪಂದಿಸುವAತಹ ಕೆಲಸ ಸರ್ಕಾರಿ ಅಧಿಕಾರಿ/ನೌಕರ ವಲಯದಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ…

ತುಮಕೂರು ಬರ, ಮಳೆ ಕೊರತೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯೇ ಮಹಿಳೆಯರು ತಮ್ಮ ತಮ್ಮ ಮನೆಗಳ ಬಾಗಿಲಲ್ಲಿ…

ತುಮಕೂರು ಕರ್ನಾಟಕರಾಜ್ಯವನ್ನು ಮುಂಗಾರು ತಡವಾಗಿ ಪ್ರವೇಶಿಸಿದ್ದರಿಂದ ಮತ್ತು ತಡವಾಗಿಯಾದರು ಮುಂಗಾರುಸುರಿದರು ರಾಜ್ಯದ ಹಲವಡೆ ಸುಮಾರು ೨೫ ಲಕ್ಷ ಎಕರೆ ಪ್ರದೇಶದಲ್ಲಿ ಭಿತ್ತನೆಯು ನಡೆಯಲಿಲ್ಲ ವೆಂದು ಸರಕಾರದ ಅಂಕಿ…

ತುಮಕೂರು ಗಾಂಧೀಜಯAತಿ ಪ್ರಯುಕ್ತ ಅಕ್ಟೋಬರ್ ೨ರವರೆಗೆ ನಗರದಾದ್ಯಂತ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದರು. ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ…

ತುಮಕೂರು ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ ೧೫ರಂದು ಬೆಳಗ್ಗೆ…

ಕೊರಟಗೆರೆ ಧಾನ್ ಫೌಂಡೇಷನ್ ಹಾಗೂ ಕಸ್ತೂರಿಬಾ ಆಸ್ಪತ್ರೆ ಸಹಯೋಗದಲ್ಲಿ ಪಟ್ಟಣದ ಶ್ರೀ ಗುಂಡ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಸುರಕ್ಷಾ ಚಾರಿಟೇಬಲ್…