Month: March 29, 5:35 pm

ತುಮಕೂರು: ಲೈಂಗಿಕ ಅಲ್ಪಸಂಖ್ಯಾತರು,ಅAಗವಿಕಲರುಗಳನ್ನು ಒಳಗೊಂಡು ತುಮಕೂರು ಮಹಾನಗರಪಾಲಿಕೆ ಕೈಗೊಂಡಿರುವ ಈ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಎಲ್ಲಾ ಮಹಾನಗರಗಳಿಗೆ ವಿಸ್ತರಿಸಲು ಭಾರತ…

ಹುಳಿಯಾರು: ಹುಳಿಯಾರು ಹೋಬಳಿಯ ಬೋರನ ಕಣಿವೆ ಜಲಾಶಯದಿಂದ ಹಿರಿ ಯೂರು ತಾಲೂಕಿನ ಗಾಯಿತ್ರಿ ಜಲಾ ಶಯಕ್ಕೆ ನೀರು ಬಿಡುವುದನ್ನು ವಿರೋಧಿಸಿ ಜಲಾಶಯದ ಬಳಿ ಅಚ್ಚು ಕಟ್ಟುದಾರರು ಪ್ರತಿಭಟನೆಗೆ…

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ವೈರ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ…

ತುಮಕೂರು ಜಿಲ್ಲೆಯ ಕುಚ್ಚಂಗಿ ಕೆರೆಯ ಬಳಿ ಕಾರೊಂದು ಸಂಪೂರ್ಣ ಸುಟ್ಟು ಹೋಗಿ, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿತ್ತು. ಈ ಪ್ರಕರಣದಲ್ಲಿ ದಕ್ಷಿಣ ಕನ್ನಡ…

ತುಮಕೂರು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಹಾಗೂ ಕೃಷಿ ಇಲಾಖೆಯ ಜಾಗೃತಿ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

ತುಮಕೂರು ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭ…