BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
  • ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ
  • ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ
  • ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 4ಜಿ ತರಂಗ ಸೇವೆ ಒದಗಿಸಲು ಬಿಎಸ್‍ಎನ್‍ಎಲ್ ನೌಕರರಿಂದ ಮುಷ್ಕರ
Trending

4ಜಿ ತರಂಗ ಸೇವೆ ಒದಗಿಸಲು ಬಿಎಸ್‍ಎನ್‍ಎಲ್ ನೌಕರರಿಂದ ಮುಷ್ಕರ

By News Desk BenkiyabaleUpdated:February 19, 2019 6:06 pm

 ತುಮಕೂರು :

      ಗ್ರಾಹಕರಿಗೆ ಭಾರತ ಸಂಚಾರ ನಿಗಮದಿಂದ 4ಜಿ ತರಂಗಗಳ ಸೇವೆಯನ್ನು ಕೂಡಲೇ ಒದಗಿಸಬೇಕೆಂದು ಎಯುಎಬಿ(ಆಲ್ ಯೂನಿಯನ್ಸ್ ಅಂಡ್ ಅಸೋಸಿಯೇಷನ್ಸ್ ಆಫ್ ಬಿಎಸ್‍ಎನ್‍ಎಲ್)ಯ ಜಿಲ್ಲಾ ಸಂಚಾಲಕ ಕಾಂ.ಹೆಚ್. ನರೇಶ್ ರೆಡ್ಡಿ ತಿಳಿಸಿದರು.

      ನಗರದ ಬಿಎಸ್‍ಎನ್‍ಎಲ್ ಕಛೇರಿ ಮುಂದೆ ಫೆಬ್ರುವರಿ 18 ರಿಂದ 3 ದಿನಗಳ ಕಾಲ ಬಿಎಸ್‍ಎನ್‍ಎಲ್ ನೌಕರರಿಂದ ನಡೆಯುತ್ತಿರುವ ಮುಷ್ಕರದಲ್ಲಿಂದು ಪಾಲ್ಗೊಂಡು ಮಾತನಾಡಿದ ಅವರು ಎಯುಎಬಿ ಕರೆಯ ಮೇರೆಗೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ರಾಷ್ಟ್ರಾದ್ಯಂತ ಈ ಮುಷ್ಕರವನ್ನು ನಡೆಸಲಾಗುತ್ತಿದೆ. ಬಿಎಸ್‍ಎಲ್‍ಎಲ್ ನೌಕರರ 3ನೇ ವೇತನ ಪರಿಷ್ಕರಣೆ ಹಾಗೂ ಪಿಂಚಣಿ ಪರಿಷ್ಕರಣೆಯನ್ನು ದಿನಾಂಕ:1-1-2017ರಿಂದ ಜಾರಿಗೆ ತರಬೇಕು, 2ನೇ ವೇತನ ಪರಿಷ್ಕರಣೆಯಲ್ಲಿ ಆಗಿರುವ ಕೆಲವು ತಾರತಮ್ಯಗಳನ್ನು ಇತ್ಯರ್ಥಪಡಿಸಬೇಕು, ಬಿಎಸ್‍ಎನ್‍ಎಲ್‍ಗೆ ಸೇರಿದ ಖಾಲಿ ನಿವೇಶನ ಮತ್ತು ಆಸ್ತಿಯನ್ನು ಕೇಂದ್ರ ಸರ್ಕಾರದಿಂದ ನಿಗಮಕ್ಕೆ ಹಸ್ತಾಂತರಿಸಬೇಕು ಹಾಗೂ ಬಿಎಸ್‍ಎನ್‍ಎಲ್ ಟವರ್‍ಗಳನ್ನು ಹೊರಗುತ್ತಿಗೆಗೆ ನೀಡಬಾರದೆಂದು ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರು.

      ಎಯುಎಬಿ.ಯ ಅಧ್ಯಕ್ಷ ಕಾಂ. ಎಂ.ರಾಜ್‍ಕುಮಾರ್, ಎಸ್‍ಎನ್‍ಇಎ.ಯ ಜಿಲ್ಲಾ ಕಾರ್ಯದರ್ಶಿ ಕಾಂ. ಬಿ.ಕೆ. ಉಮೇಶ್, ಎಐಬಿಎಸ್‍ಎನ್‍ಎಲ್‍ಇಎ.ನ ಜಿಲ್ಲಾ ಕಾರ್ಯದರ್ಶಿ ಕಾಂ.ಎಸ್.ಭರತ್ ಅವರ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಜಿಲ್ಲೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

(Visited 15 times, 1 visits today)
Previous Articleಸಾಮನ್ಯಲ್ಲಿರುವ ದೇಶ ಪ್ರೇಮ ಪ್ರತಿಯೊಬ್ಬರಲ್ಲೂ ಮೂಡುವಂತಾಗಬೇಕು
Next Article   ಛತ್ರಪತಿ ಶಿವಾಜಿ ಜಯಂತಿ: ಸಾಂಕೇತಿಕ ಆಚರಣೆ
News Desk Benkiyabale

Related Posts

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

July 11, 2026 4:17 pm news

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm news

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm news
ತಾಜಾ ಸುದ್ಧಿಗಳು

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

July 11, 2026 4:17 pm

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm
Our Youtube Channel
Our Picks

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

July 11, 2026 4:17 pm

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು

By News Desk BenkiyabaleJuly 11, 2026 4:17 pm

ಚಿಕ್ಕನಾಯಕನಹಳ್ಳಿ: ತಾಲೂಕಿನ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರುಗಳು ಹಾಗೂ ದಿನಗುತ್ತಿಗೆ ನೌಕರರ ನಡುವಿನ ವೈಮನಸ್ಯದಿಂದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಪರಿಸರ…

ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ

July 11, 2026 4:13 pm

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.