BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥ ಸ್ವಚ್ಚತಾ ಕಾರ್ಯಕ್ರಮ
  • ಹೆಲಿಕಾಪ್ಟರ್‍ಗೆ ಮುತ್ತಿಗೆ ಹಾಕಲು ಯತ್ನ: ವಿದ್ಯಾರ್ಥಿಗಳ ಆಕ್ರೋಶ
  • ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ
  • ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ
  • ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು
  • ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ
  • ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ
  • ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೋವಿಡ್ ನಿಯಂತ್ರಣ : ಎಲ್ಲಾ ಸಮುದಾಯ ಸಹಭಾಗಿತ್ವ ಅತ್ಯಾವಶ್ಯಕ
ಇತರೆ ಸುದ್ಧಿಗಳು

ಕೋವಿಡ್ ನಿಯಂತ್ರಣ : ಎಲ್ಲಾ ಸಮುದಾಯ ಸಹಭಾಗಿತ್ವ ಅತ್ಯಾವಶ್ಯಕ

By News Desk BenkiyabaleUpdated:April 15, 2021 7:19 pm

ತುಮಕೂರು : 

     ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಎಲ್ಲಾ ಸಮುದಾಯದವರ ಸಹಭಾಗಿತ್ವ ಮತ್ತು ಸಹಕಾರ ಅತ್ಯಾವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಒಂದಾಗಿರುವ ತುಮಕೂರಿನಲ್ಲಿಯೂ ದಿನೇ ದಿನೇ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

    ರಂಜಾನ್ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಕಿಕೊಳ್ಳುವುದು ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಯಸ್ಸಾದವರು ಅನವಶ್ಯಕವಾಗಿ ಹೊರಗಡೆ ಬರಬಾರದು ಎಂದು ತಿಳಿಸಿದರು.
ರಂಜಾನ್ ಸಮಯದಲ್ಲಿ ಉಪವಾಸದ ಆಚರಣೆ ರೂಢಿಯಲ್ಲಿದ್ದು, ಈ ಸಂದರ್ಭದಲ್ಲೂ ಲಸಿಕೆ ಹಾಕಿಸಿಕೊಳ್ಳಲಿಚ್ಛಿಸುವವರಿಗೆ ಲಸಿಕೆ ಹಾಕಿಸಬೇಕು. ಈ ನಿಟ್ಟಿನಲ್ಲಿ ಮುಸ್ಲಿಂ ಮುಖಂಡರು ತಮ್ಮ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಬೇಕು. ಕೋವಿಡ್ ಲಕ್ಷಣ ಕಂಡು ಬಂದ ತಕ್ಷಣ ಅಂತಹವರನ್ನು ಪರೀಕ್ಷೆಗೊಳಪಡಿಸಿ ಚಿಕಿತ್ಸೆಗೆ ದಾಖಲಿಸಬೇಕಲ್ಲದೆ 45 ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.

     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ವಂಶಿಕೃಷ್ಣ ಮಾತನಾಡಿ, ಕಳೆದ 2019ನೇ ವರ್ಷದಲ್ಲಿ ಇದೇ ಸಮಯದಲ್ಲಿ ಕೊರೋನಾ ಹರಡಿತ್ತು. ಆ ಸಂದರ್ಭದಲ್ಲೂ ಮುಸ್ಲಿಂ ಬಾಂಧವರು ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿದ್ದು, ಅದರಂತೆಯೇ ಈ ವರ್ಷವೂ ಸಹಕರಿಸಬೇಕು. ರಂಜಾನ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲಾ ಮಸೀದಿಗಳಿಗೂ ಇಲಾಖೆಯಿಂದ ರವಾನಿಸಲಾಗುವುದು. ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

(Visited 9 times, 1 visits today)
Previous Articleತುಮಕೂರು: ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಮೀಸಲಿಡಲು ಡಿಸಿ ಸೂಚನೆ
Next Article ಪ್ರವಾಸಿ ತಾಣಗಳಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ
News Desk Benkiyabale

Related Posts

ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥ ಸ್ವಚ್ಚತಾ ಕಾರ್ಯಕ್ರಮ

October 12, 2026 5:44 pm Trending

ಹೆಲಿಕಾಪ್ಟರ್‍ಗೆ ಮುತ್ತಿಗೆ ಹಾಕಲು ಯತ್ನ: ವಿದ್ಯಾರ್ಥಿಗಳ ಆಕ್ರೋಶ

October 12, 2026 5:41 pm Trending

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm news
ತಾಜಾ ಸುದ್ಧಿಗಳು
Trending

ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥ ಸ್ವಚ್ಚತಾ ಕಾರ್ಯಕ್ರಮ

October 12, 2026 5:44 pm
Trending

ಹೆಲಿಕಾಪ್ಟರ್‍ಗೆ ಮುತ್ತಿಗೆ ಹಾಕಲು ಯತ್ನ: ವಿದ್ಯಾರ್ಥಿಗಳ ಆಕ್ರೋಶ

October 12, 2026 5:41 pm

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm
news

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm
news

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
Our Youtube Channel
Our Picks

ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥ ಸ್ವಚ್ಚತಾ ಕಾರ್ಯಕ್ರಮ

October 12, 2026 5:44 pm

ಹೆಲಿಕಾಪ್ಟರ್‍ಗೆ ಮುತ್ತಿಗೆ ಹಾಕಲು ಯತ್ನ: ವಿದ್ಯಾರ್ಥಿಗಳ ಆಕ್ರೋಶ

October 12, 2026 5:41 pm

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
Trending

ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥ ಸ್ವಚ್ಚತಾ ಕಾರ್ಯಕ್ರಮ

By News Desk BenkiyabaleOctober 12, 2026 5:44 pm

ತುಮಕೂರು ವಿಶ್ವ ನಾಯಕ ಶ್ರೀ ನರೇಂದ್ರ ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥದ ಅಂಗವಾಗಿ ಸ್ವಚ್ಚತಾ…

ಹೆಲಿಕಾಪ್ಟರ್‍ಗೆ ಮುತ್ತಿಗೆ ಹಾಕಲು ಯತ್ನ: ವಿದ್ಯಾರ್ಥಿಗಳ ಆಕ್ರೋಶ

October 12, 2026 5:41 pm

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.