BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು
  • ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ
  • ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು
  • ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ
  • ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ
  • 2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ
  • ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ
  • ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಿರತೆ ದಾಳಿಗೆ ಮೇಕೆ ಬಲಿ
ತುಮಕೂರು ಜಿಲ್ಲಾ ಸುದ್ಧಿಗಳು

ಚಿರತೆ ದಾಳಿಗೆ ಮೇಕೆ ಬಲಿ

By News Desk BenkiyabaleUpdated:November 29, 2018 4:44 pm
ಕೊರಟಗೆರೆ:
        ಚಿರತೆಯೊಂದು ದಾಳಿ ಮಾಡಿ  ಹೊಲದಲ್ಲಿ  ಮೇಯುತ್ತಿದ್ದ ಮೇಕೆಯನ್ನು  ಕೊಂದು ಪರಾರಿಯಾಗಿರುವ ಘಟನೆ ಇಂದು ನಡೆದಿದೆ.
        ತಾಲೂಕಿನ ಕೋಳಾಲ ಸಮೀಪದ ಗೋಪೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ರೈತ ವಸಂತಕುಮಾರ್ ಎಂಬುವರ ಜಮೀನಿನಲ್ಲಿ ಮೇಕೆ ಮೇವು ತಿನ್ನುವಾಗ ದಿಡೀರನೆ ದಾಳಿ ನಡೆಸಿದ ಚಿರತೆ ಮೇಕೆಯ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ ಸಾಯಿಸಿದೆ. ಇದನ್ನು ಕಂಡ ರೈತರು ಬಯದಿಂದಲೇ ಕೂಗಾಟ ನಡೆಸಿ ಚಿರತೆಯನ್ನು ಅಟ್ಟಿದ್ದಾರೆ.
      ಇದರಿಂದ ಗಾಬರಿಗೊಂಡಿರುವ ರೈತರು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಚಿರತೆ ಹಾವಳಿಯನ್ನು ತಪ್ಪಿಸುವಂತೆ ಒತ್ತಾಯಿಸಿದ್ದು ರೈತನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.
(Visited 169 times, 1 visits today)
Previous Article32 ಯುವತಿಯರ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಖದೀಮನ ಬಂಧನ!
Next Article ಗೂಬೆ, 2 ತಲೆಯ ಹಾವು ಕೊಡುವುದಾಗಿ ಸುಲಿಗೆ ಮಾಡುತ್ತಿದ್ದ ಮೂವರ ಅಂದರ್
News Desk Benkiyabale

Related Posts

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm news

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm news

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm news
ತಾಜಾ ಸುದ್ಧಿಗಳು
news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm
news

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm
news

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm
news

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm
news

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm
news

2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ

October 31, 2026 5:44 pm
Our Youtube Channel
Our Picks

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

By News Desk BenkiyabaleNovember 02, 2026 5:26 pm

ತುಮಕೂರು: ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ…

ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ

November 02, 2026 5:25 pm

ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು

November 02, 2026 5:23 pm

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣಬೈರೇಗೌಡ

November 02, 2026 5:21 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.