BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿವೈಗೆರೆ ಗ್ರಾಪಂನ ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ
Trending

ಡಿವೈಗೆರೆ ಗ್ರಾಪಂನ ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ

By News Desk BenkiyabaleUpdated:July 22, 2021 6:46 pm

ಹುಳಿಯಾರು:

       ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿಯ ಉದ್ಯೋಗಖಾತ್ರಿಯಲ್ಲಿ ಅವ್ಯಹಾರ ನಡೆದಿದ್ದು ಮೇಲಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ತಾಪಂ ಸದಸ್ಯರ ಶ್ರೀಹರ್ಷ ಸೇರಿದಂತೆ ಗ್ರಾಪಂ ಸದಸ್ಯರು ಒತ್ತಾಯಿಸಿದ್ದಾರೆ.
ದೊಡ್ಡಎಣ್ಣೇಗೆರೆಯ ಗ್ರಾಪಂ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಎನ್‍ಆರ್‍ಇಜಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 5 ಲಕ್ಷ ರೂ. ಅನುದಾನದಲ್ಲಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಗಮನಕ್ಕೆ ತಂದು ಅವರ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸದೆ ಏಕಾಏಕಿ ತಮಗಿಷ್ಟ ಬಂದವರಿಂದ ಕಾಮಗಾರಿ ಮಾಡಿಸುತ್ತಿದ್ದಾರೆ. ಕಾಮಗಾರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಗುತ್ತಿಗೆದಾರರೇ ತಂದು ಮಾಡಬೇಕಿದ್ದರೂ ಪಂಚಾಯ್ತಿಯಿಂದ ಪ್ರತ್ಯೇಕವಾಗಿ ಪೈಪ್‍ಲೈನ್ ಮಾಡಿ ಕಾಮಗಾರಿ ನೀರು ಪೂರೈಕೆ ಮಾಡುತ್ತಿದ್ದಾರೆ. ಗ್ರಾಪಂನ ಅನೇಕ ಹಳ್ಳಿಗಳಲ್ಲಿ ನಲ್ಲಿ ಹಾಕಿ ನೀರು ಕೊಡಿ ಎಂದು ಕೇಳುತ್ತಿದ್ದರೂ ಸಹ ಅವರಿಗೆ ನಲ್ಲಿ ಸಂಪರ್ಕ ಕೊಡದೆ ಗುತ್ತಿಗೆದಾರರಿಗೆ ನೀರು ಪೂರೈಸಲು ಲಕ್ಷಾಂತರ ರೂ. ವೆಚ್ಚ ಮಾಡಿ ನೀರು ಕೊಟ್ಟಿದ್ದಾರೆ ಎಂದು ಆರೋಪಿಸಿದರಲ್ಲದೆ ಈ ಪೈಪ್ ಲೈನ್ ಕಾಮಗಾರಿಯ ಬಿಲ್ ಪಾವತಿಸಿದಂತೆ ಗ್ರಾಪಂನ ಏಳೆಂಟು ಮಂದಿ ಸದಸ್ಯರುಗಳು ಒತ್ತಾಯಿಸಿದ್ದಾರೆ.
ತಾಪಂ ಸದಸ್ಯ ಶ್ರೀಹರ್ಷ ಅವರು ಮಾತನಾಡಿ 14 ಮತ್ತು 15 ನೇ ಹಣಕಾಸು ಸೇರಿದಂತೆ ಸರ್ಕಾರದಿಂದ ಯಾವುದೇ ಹಣವನ್ನು ಸಾಮಾನ್ಯ ಸಭೆಯ ಅನುಮೋದನೆ ಪಡೆದು ಖರ್ಚು ಮಾಡುವುದು ನಿಯಮ ಆದರೆ ಇಲ್ಲಿನ ಸದಸ್ಯರು ಹೇಳುವಂತೆ 3 ತಿಂಗಳಿಂದ ಸಭೆಯನ್ನೇ ಮಾಡಿಲ್ಲ. ಆದರೂ ಕಾಮಗಾರಿ ಮಾಡುತ್ತಿದ್ದಾರೆ. ಹಾಗಾಗಿ ಇದು ಕಾನೂನು ಬಾಹೀರವಾಗಿದ್ದು ಮೇಲಧಿಕಾರಿಗಳು ಇವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
 

      ಅಲ್ಲದೆ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ತಾಲೂಕಿನಲ್ಲೇ ದೊಡ್ಡ ಗ್ರಾಮ ಪಂಚಾಯ್ತಿಯಾಗಿದ್ದು ಇಲ್ಲಿಗೆ ಖಾಯಂ ಪಿಡಿಓ ಅಗತ್ಯವಿದೆ. 21 ಮಂದಿ ಸದಸ್ಯರು ಹತ್ತಿದಿನೈದು ಗ್ರಾಮಗಳು ಪಂಚಾಯ್ತಿ ವ್ಯಾಪ್ತಿಯಲ್ಲಿದ್ದು ಪಂಚಾಯ್ತಿ ಕೆಲಸ ಕಾರ್ಯಕ್ಕೆ ಬರುವ ಜನರು ಸಿಬ್ಬಂದಿಗಳು ಸಿಗದೆ ದಿನಪೂರ್ತಿ ಕಾಯುತ್ತಿದ್ದಾರೆ. ಹಾಗಾಗಿ ಪಂಚಾಯ್ತಿ ಕೆಲಸಗಳು ಸುಗಮವಾಗಿ ನಡೆಯಲು ಜಿಪಂ ಸಿಇಓ ಅವರು ತಕ್ಷಣ ಗ್ರಾಪಂಗೆ ಪಿಡಿಓ ನೇಮಕ ಮಾಡುವಂತೆ ಒತ್ತಾಯಿಸಿದರು.
ಗ್ರಾಪಂ ಸದಸ್ಯ ಪ್ರಶಾಂತ್ ಅವರು ಮಾತನಾಡಿ 15 ನೇ ಹಣಕಾಸು ಯೋಜನೆಯಲ್ಲಿ 4 0 ಲಕ್ಷ ರೂ ಬಿಡುಗಡೆಯಾಗಿದೆ. ಈ ಬಗ್ಗೆ ಪಂಚಾಯ್ತಿ ಸದಸ್ಯ ಗಮನಕ್ಕೆ ತರದೆ ತಮಗಿಷ್ಟ ಬಂದ ಕೆಲಸ ಮಾಡಿಸುತ್ತಿದ್ದಾರೆ. ಅಲ್ಲದೆ ಕಮಿಷನ್ ಕೊಟ್ಟರೆ ಅಕ್ರಮವಾಗಿಯೂ ಬಿಲ್ ಮಾಡಿ ಕೊಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಪ್ರಭಾರ ಪಿಡಿಓ ಅವರು ತಮ್ಮ ಬೆಂಬಲಿಗರಿಂದ ಪೋನ್ ಮಾಡಿಸಿ ಬೆದರಿಕೆ ಹಾಕಿಸುತ್ತಾರೆ. ಇಲ್ಲವಾದಲ್ಲಿ ಅಟ್ರ್ರಾಸಿಟಿ ಪ್ರಕರಣ ದಾಖಲಿಸಿ ಕೋರ್ಟು ಕಛೇರಿ ಅಲೆಸುತ್ತಾರೆ. ಹಾಗಾಗಿ ಸದಸ್ಯರು ಇಲ್ಲಿಯವರೆವಿಗೂ ಪ್ರಶ್ನಿಸದೆ ಮೌನವಾಗಿದ್ದರು. ಆದರೆ ಈಗ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ಮೇರೆ ಮೀರಿದ ಪರಿಣಾಮ ಮಾಧ್ಯಮಗಳ ಮೂಲಕ ಪಂಚಾಯ್ತಿಯ ಅನುದಾನಗಳ ಖರ್ಚು ವೆಚ್ಚದ ಬಗ್ಗೆ ಲೆಕ್ಕ ಕೇಳುತ್ತಿದ್ದೇವೆ ಎಂದಿದ್ದಾರೆ.
ನಮ್ಮನಮ್ಮ ಗ್ರಾಮಗಳಲ್ಲಿ ಒಳ್ಳೆಯ ಕೆಲಸ ಮಾಡುವ ಸದುದ್ದೇಶದಿಂದ ಚುನಾವಣೆಗೆ ನಿಂತು ಗೆದ್ದು ಬಂದಿದ್ದೇವೆ. ಆದರೆ ಗೆದ್ದು ಐದಾರು ತಿಂಗಳು ಕಳೆದಿದ್ದರೂ ಸಹ ಪಂಚಾಯ್ತಿ ಅಧ್ಯಕ್ಷರು ಮತ್ತು ಪ್ರಬಾರ ಪಿಡಿಓ ಸರಿಯಾಗಿ ಸ್ಪಂಧಿಸುತ್ತಿಲ್ಲ. ಊರಿನ ಕೆಲಸ ಕಾರ್ಯ ಕೇಳಿದರೂ ಮಾಡಿಕೊಡುವುದಿಲ್ಲ. ಬಹುಮುಖ್ಯವಾಗಿ ಕಛೇರಿಗೆ ಸರಿಯಾಗಿ ಬರುವುದೇ ಇಲ್ಲ. ಸಾರ್ವಜನಿಕರಲ್ಲದೆ ಸದಸ್ಯರೂ ಕೂಡ ಪಂಚಾಯ್ತಿಗೆ ಅಲೆಯುವಂತ್ತಾಗಿದೆ. ಸರ್ಕಾರದಿಂದ ಬಂದಿರುವ ಅನುದಾನಗಳ ಬಗ್ಗೆ ಮಾಹಿತಿ ನೀಡದೆ ಗೌಪ್ಯವಾಗಿಟ್ಟು ಇವರಿಬ್ಬರೇ ಅನಗತ್ಯ ಕೆಲಗಳನ್ನು ಮಾಡಿ ಬಿಲ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಪಂಚಾಯ್ತಿಯ ಈ ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು ಎಂದು ಸದಸ್ಯರುಗಳು ಒತ್ತಾಯಿಸಿದ್ದಾರೆ.

(Visited 1 times, 1 visits today)
Previous Articleತುಮಕೂರು : ಸುಗಮವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ
Next Article ಮಳೆಗೆ ಕೆಸರು ಗದ್ದೆಯಾದ ರಸ್ತೆ
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.