BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Trending

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

By News Desk BenkiyabaleUpdated:April 08, 2022 6:33 pm

ತುಮಕೂರು:
ಹಿಜಾಬ್, ಹಲಾಲ್ ಕಟ್, ವ್ಯಾಪಾರ ಬಂದ್ ನಂತಹ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು, ಸದ್ದುಗದ್ದಲವಿಲ್ಲದೆ ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ, ಜನ ಸಾಮಾನ್ಯರ ಜೇಬಿಗೆ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕತ್ತರಿ ಹಾಕುತ್ತಿದೆ ಎಂದು ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠ್ ಆರೋಪಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಕಾಂಗ್ರೆಸ್ ವತಿಯಿಂದ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡುತಿದ್ದ ಅವರು, ಜನಸಾಮಾನ್ಯರನ್ನು ಕಿತ್ತು ತಿನ್ನುತ್ತಿರುವ ಬೆಲೆ ಹೆಚ್ಚಳದ ಬಗ್ಗೆ ಮಾತನಾಡದ ಬಿಜೆಪಿ ನಾಯಕರು, ಸಂಘಪರಿವಾರ ಮತ್ತು ಅದರ ಮಿತ್ರಮಂಡಳಿಗಳು ಹೂಡುತ್ತಿರುವ ಷಡ್ಯಂತ್ರಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಾ,ದೇಶವನ್ನು ಅದೋಗತಿಗೆ ತಳ್ಳುತ್ತಿದೆ ಎಂದರು.
ಭಾರತ ಒಂದು ಜಾತ್ಯಾತೀತ ರಾಷ್ಟ್ರ.ಇಲ್ಲಿ ಎಲ್ಲ ಧರ್ಮಿಯರು ನೆಮ್ಮದಿಯಿಂದ ವ್ಯಾಪಾರ, ವಹಿವಾಟು ನಡೆಸಿಕೊಂಡು ಹೋಗಲು ಮುಕ್ತ ಅವಕಾಶವಿದೆ.ಆದರೆ ಇತ್ತೀಚಿನ ದಿನಗಳಲ್ಲಿ ಹಲಾಲ್ ಕಟ್ ಹೆಸರಿನಲ್ಲಿ ಮಾಂಸ ವ್ಯಾಪಾರವನ್ನು, ಜಾತ್ರೆಗಳಲ್ಲಿ ಮುಸ್ಲಿಂ ಧರ್ಮಿಯರಿಗೆ ಅವಕಾಶ ಇಲ್ಲ ಎಂದು ಒಂದು ಸಮುದಾಯವನ್ನು ಗುರಿಯಾಗಿ,ಅವರ ಅರ್ಥಿಕ ವಹಿವಾಟುಗಳನ್ನು ಕುಸಿತಗೊಳಿಸಿ,ತಮ್ಮ ಬೆಳೆ ಬೆಯಿಸಿಕೊಳ್ಳಲು ಇನ್ನಿಲ್ಲದ ಕಸರತ್ತನ್ನು ಬಜರಂಗದಳ,ಆರ್.ಎಸ್.ಎಸ್ ಹಾಗೂ ಅದರ ಅಂಗಸಂಸ್ಥೆಗಳು ಮಾಡುತ್ತಿದ್ದರೂ,ಇಂತಹ ಮತಾಂಧರ ವಿರುದ್ದ ಕಾನೂನು ಕ್ರಮ ಜರುಗಿಸಿ, ಎಲ್ಲರಿಗೂ ರಕ್ಷಣೆ ನೀಡಬೇಕಾದ ಸರಕಾರ, ಒಂದು ವರ್ಗದ ಪರ ನಿಂತು, ಸಂಘ ಸಂಸ್ಥೆಗಳ ಹೇಳಿಕೆಗೂ ನಮಗೂ ಸಂಬಂಧಿವಿಲ್ಲ ಎಂಬಂತೆ ನಡೆದುಕೊಳ್ಳುತ್ತಿರುವುದು ಖಂಡನೀಯ. ಇದರ ವಿರುದ್ದ ಕಾಂಗ್ರೆಸ್ ಪಕ್ಷ, ಅದರಲ್ಲಿಯೂ ಯುವ ಕಾಂಗ್ರೆಸ್ ಹಂತ ಹಂತವಾಗಿ ಉಗ್ರ ಹೋರಾಟ ರೂಪಿಸುವುದಲ್ಲದೆ,ಬಿಜೆಪಿಯ ಮೋಸಕ್ಕೆ ಬಲಿಯಾಗುತ್ತಿರುವ ಯುವಜನತೆಗೆ ಜಾಗೃತಿ ಮೂಡಿಸುವುದಾಗಿ ಶಶಿಹುಲಿಕುಂಟೆ ಮಠ್ ತಿಳಿಸಿದರು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಹೆಚ್ಚಾಗಿದ್ದ ಸಂದರ್ಭದಲ್ಲಿ ತೈಲ ಬೆಲೆ ಹೆಚ್ಚಳ ಮಾಡಿದ್ದರ ಬಗ್ಗೆ ಅಂದಿನ ಮನಮೋಹನ್ ಸಿಂಗ್ ಸರಕಾರದ ವಿರುದ್ದ ಬೀದಿಗೆ ಇಳಿದಿದ್ದ, ಕೆಲವರು ದ್ವನಿ ಇಂದು ಅಡಗಿದೆ. ಕೇಂದ್ರ ಸರಕಾರ ಹಾಕುವ ದೇಶದೋಹ ಕೇಸುಗಳಿಗೆ ಹೆದರಿ,ಜನರು ಸರಕಾರದ ವಿರುದ್ದ ಮಾತನಾಡಲು ಹಿಂಜರಿಯುವಂತಹ ಸ್ಥಿತಿ ಇದೆ.
ಐಟಿ, ಇಡಿ, ಪೊಲೀಸ್ ಇಲಾಖೆಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧಪಕ್ಷಗಳನ್ನು ಸದ್ದು ಅಡಿಗಿಸುವಂತಹ ನೀಚ ಕೆಲಸಕ್ಕೆ ಬಿಜೆಪಿ ಕೈಹಾಕಿದೆ. ಇದರ ವಿರುದ್ದ ಯುವಜನರು ಹೋರಾಟ ರೂಪಿಸಬೇಕಿದೆ ಎಂದರು.
ನಗರದ ಬಾಳನಕಟ್ಟೆಯಲ್ಲಿರುವ ಇಂದಿರಾ ಕ್ಯಾಟೀನ್‍ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು,ಅಡುಗೆ ಅನಿಲ್ ಸಿಲಿಂಡರ್ ಮತ್ತು ಮೋಟಾರ್ ಬೈಕ್‍ನನ್ನು ಜಟಕಾ ಗಾಡಿಯಲ್ಲಿಟ್ಟು ಮೆರವಣಿಗೆ ಮಾಡುವ ಮೂಲಕ ತೈಲಬೆಲೆ ನಿಯಂತ್ರಿಸದ ಸರಕಾರದ ವಿರುದ್ದ ಘೋಷಣೆ ಕೂಗಿದರು.ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಯುವಕಾಂಗ್ರೆಸ್ ಕಾರ್ಯಕರ್ತರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್.ಜೆ, ಕಾರ್ಯದರ್ಶಿ ಇಲಾಯಿ ಸಿಖಂದರ್, ರಾಜೇಶ್, ಯಶ್ವಂತ್, ಜಿಲ್ಲಾ ಉಪಾಧ್ಯಕ್ಷ ಸುಮುಖ ಕೊಂಡವಾಡಿ, ಮೋಹನ್ ಕುಮಾರ್ ಟಿ.ಪಿ, ಅಜರ್,ನಿಖಿಲ್, ವೇಣು, ರಫಿ, ಮುಬಾ, ಸಿಜ್ಹಾನ್, ತಾಲೂಕು ಅಧ್ಯಕ್ಷರುಗಳಾದ ಯೋಗೀಶ್, ಲೋಹಿತ್, ಸುರ್ಜಿತ್, ನೂರ್ ಮತ್ತಿತರರು ಪಾಲ್ಗೊಂಡಿದ್ದರು.

(Visited 2 times, 1 visits today)
Congress Protest tumkur
Previous Articleಅಮಾನಿಕೆರೆಯಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ
Next Article ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.