BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು: ಆಸ್ಪತ್ರೆಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು
ತುಮಕೂರು

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು: ಆಸ್ಪತ್ರೆಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು

By News Desk BenkiyabaleUpdated:April 28, 2022 5:35 pm

ಚಿಕ್ಕನಾಯಕನಹಳ್ಳಿ:
ಪಟ್ಟಣದ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯರ ನಿರ್ಲಕ್ಷದಿಂದಾಗಿ ಚಿಕಿತ್ಸೆ ಪಡೆದಿದ್ದ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮಹಿಳೆಯ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ತಾಲ್ಲೂಕಿನ ಮುದ್ದೆನಹಳ್ಳಿ ಗ್ರಾಮದ ವಿಜಯಲಕ್ಷ್ಮಿ ಎಂಬುವರು ಹೊಟ್ಟೆನೋವಿನಿಂದಾಗಿ ಪಟ್ಟಣದ ಸಾಯಿಗಂಗಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈಕೆಯನ್ನು ಪರೀಕ್ಷಿಸಿದ ವೈದ್ಯರಾದ ಡಾ. ವಿಜಯರಾಘವೇಂದ್ರರವರು ಕಿಡ್ನಿಯಲ್ಲಿ ಕಲ್ಲಿದೆ ಎಂದು ತಿಳಿಸಿ, ಅದರ ನಿವಾರಣೆಗಾಗಿ ಶಸ್ತ್ರಚಿಕಿÀತ್ಸೆಯ ಅಗತ್ಯವಿದೆ ಎಂದು ಏ.22 ರಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆಸಿ ವಿಶೇಷ ವಾರ್ಡ್‍ಗೆ ದಾಖಲಿಸಿದರು. ಆದರೆ ಸಂಜೆ ಮಹಿಳೆಯ ಆರೋಗ್ಯಸ್ಥಿತಿ ಗಂಭೀರವಾದ ಕಾರಣ ಸದರಿ ವೈದ್ಯರು ಆತುರಾತುರವಾಗಿ, ಆಂಬುಲೆನ್ಸ್‍ನ್ನು ವ್ಯವಸ್ಥೆ ಮಾಡಿ ಮಹಿಳೆಯನ್ನು ತುಮಕೂರಿನ ವಿನಾಯಕ ಆಸ್ಪತೆಗೆ ಕಳುಹಿಸಿದರು.
ಅಲ್ಲಿ ಎರಡುದಿನ ಚಿಕಿತ್ಸೆನಡೆಸಿದರೂ ಆಕೆಯು ಚೇತರಿಸಿಕೊಳ್ಳದ ಕಾರಣ ಅಲ್ಲಿನ ವೈದ್ಯರು ತುರ್ತಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಎಂದರು. ಕುಟುಂಬಸ್ಥರು ಆಕೆಯನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಏ.24 ರಂದು ದಾಖಲಿಸಿದರೂ ವಿಜಯಲಕ್ಷ್ಮಿ ಏ.26 ರಂದು ಬೆಳಿಗ್ಗೆ ಮೃತಪಟ್ಟಿರು. ವಿಜಯಲಕ್ಷ್ಮಿ ಪತಿ ಗಂಗಾಧರ್ ಹಾಗೂ ಕುಟುಂಬಸ್ಥರು ಮತ್ತು ಗ್ರಾಮಸ್ಥರೆಲ್ಲರೂ ಸೇರಿ ಮೃತ ಮಹಿಳೆಯ ಶವದೊಂದಿಗೆ ಪಟ್ಟಣದ ಸಾಯಿಗಂಗಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ವೈದ್ಯರ ನಿಲ್ರ್ಯಕ್ಷದಿಂದಾಗಿ ಈ ಸಾವು ಸಂಭವಿಸಿದ್ದು, ಶಸ್ತ್ರಚಿಕಿತ್ಸೆಗೆ ಬೇಕಾದ ಸೌಲಭ್ಯವಿಲ್ಲದೆ ಚಿಕಿತ್ಸೆ ನೀಡಿದ ವೈದ್ಯರಿಗೆ ಶಿಕ್ಷೆಯಾಗಬೇಕು ಹಾಗೂ ಸಾವಿಗೆ ನ್ಯಾಯದೊರೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಆಸ್ಪತ್ರೆಯನ್ನು ಮುಚ್ಚಿಸಿದರು. ಪ್ರತಿಭಟನಾ ಕಾರರು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಕಚೇರಿಗೆ ತರೆಳಿ ತಹಸೀಲ್ದಾರ್‍ರಿಗೆ ಮನವಿ ಸಲ್ಲಿಸಿದರು.

(Visited 5 times, 1 visits today)
Chikkanayakanahalli tumkur
Previous Articleತವರು ಮನೆಗೆ ಹೋಗಿ ಗಂಡನ ಮನೆಗೆ ಬಂದ ತಕ್ಷಣವೇ ಮಸಣ ಸೇರಿದ ವಿವಾಹಿತೆ!
Next Article 200 ಕೋಟಿ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣ: ಅರಗ ಜ್ಞಾನೇಂದ್ರ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.