BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಟಿಕಾಯತ್‍ಗೆ ಮಸಿ ಬಳಿದವರನ್ನು ಗಡಿಪಾರು ಮಾಡಿ: ಶ್ರೀನಿವಾಸ್‍ಗೌಡ
Trending

ಟಿಕಾಯತ್‍ಗೆ ಮಸಿ ಬಳಿದವರನ್ನು ಗಡಿಪಾರು ಮಾಡಿ: ಶ್ರೀನಿವಾಸ್‍ಗೌಡ

By News Desk BenkiyabaleUpdated:June 02, 2022 6:10 pm
????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ತುರುವೇಕೆರೆ:

ರೈತ ನಾಯಕ ಟಿಕಾಯತ್ ಅವರಿಗೆ ಮಸಿ ಬಳಿದಿರುವ ಬಿ.ಜೆ.ಪಿ.ಗೂಂಡಾಗಳನ್ನು ಗಡಿ ಪಾರು ಮಾಡಬೇಕೆಂದು ತಾಲೂಕು ರೈತ ಸಂಘದ ಅಧ್ಯಕ್ಷ ಶ್ರೀನಿವಾಸ್‍ಗೌಡ ಆಕ್ರೋಷ ವ್ಯಕ್ತಪಡಿಸಿದರು.

ರೈತ ನಾಯಕ ಟಿಕಾಯತ್‍ಗೆ ಮಸಿ ಬಳಿದಿರುವ ಘಟನೆಯನ್ನು ಖಂಡಿಸಿ ರೈತ ಸಂಘ, ಸಿ.ಐ.ಟಿ.ಯು. ಸೇರಿದಂತೆ ವಿವಿದ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು ಕೃಷಿ ಪ್ರಧಾನ ರಾಷ್ಟ್ರದಲ್ಲಿ ರೈತ ನಾಯಕನಿಗೆ ಮಸಿ ಬಳಿದಿರುವುದು ಇಡೀ ದೇಶದ ರೈತ ಸಂಕುಲವನ್ನು ಅವಮಾನಿಸಿದಂತಾಗಿದೆ. ಬಿ.ಜೆ.ಪಿ. ಪಕ್ಷವು ಪರೋಕ್ಷವಾಗಿ ತನ್ನದೇ ಪಕ್ಷದ ಗೂಂಡಾಗಳಿಂದ ಕೃತ್ಯವೆಗಿರುವುದು ನಾಚಿಕೆಗೇಡು. ರೈತ ನಾಯಕನೆಂದು ಬಿಂಬಿಸಿಕೊಂಡು ವಸೂಲಿ ದಂದೆಗಿಳಿದಿರುವ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಸರಕಾರ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.
ಸಿ.ಐ.ಟಿ.ಯು ಕಾರ್ಯದಶೀ ಸತೀಶ್ ಮಾತನಾಡಿ ದೇಶದಲ್ಲಿ ದಿನಗಳೆದಂತೆ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಬಿ.ಜೆ.ಪಿ. ಸರಕಾರ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರೈತರು ಬಡ ಜನರನ್ನು ಶೋಷಣೆ ಮಾಡಲು ಮುಂದಾಗಿದೆ. ಹೋರಾಟಗಾರನ್ನು ಸಹ ಬಿಡದೇ ಅವಮಾನಿಸುತ್ತಿರುವುದು ದೇಶವಾಸಿಗಳಿಗೆ ಮಾಡಿದ ಅವಮಾನ, ದಿನಕ್ಕೊಂದು ಅನಗತ್ಯಗಳು ರಾಜ್ಯದಲ್ಲಿ ಘಟಿಸುತ್ತಿದ್ದು ರಾಜ್ಯ ಸರಕಾರದ ಆಡಳಿತ ನಿಷ್ಕ್ರಿಯವಾಗಿದ್ದು ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ರೈತ ಟಿಕಾಯತ್ ಅವರಿಗೆ ಮಸಿ ಬಳಿದಿರುವ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸಿ.ಐ.ಟಿ.ಯು. ಕಾರ್ಯಕರ್ತರುಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಬಿ.ಜೆ.ಪಿ. ಸರಕಾರದ ರೈತ ವಿರೋಧಿ ಹಾಗೂ ಜನವಿರೋದಿ ನೀತಿ ಖಂಡಿಸಿ ಘೋಷಣೆ ಕೂಗಿದರು. ಅಂತಿಮವಾಗಿ ಮಸಿ ಬಳಿದ ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಸರಕಾರಕ್ಕೆ ಶಿರಸ್ತೇದಾರ್ ಮುಖಾಂತರ ಮನವಿ ಸಲ್ಲಿಸಿದರು. ಅಶೋಕ್, ಚನ್ನಬಸವಯ್ಯ, ಕೃಷ್ಣಮೂರ್ತಿ,ಚಂದ್ರಯ್ಯ, ಅಶೋಕ್, ಪರಮೇಶ್, ಸ್ಭೆರಿದಂತೆ ಅನೇಕರು ಪಾಲ್ಗೊಂಡಿದ್ದರು.

(Visited 13 times, 1 visits today)
tumkur
Previous Articleಕರುನಾಡ ಮಿತ್ರ ಫೌಂಡೇಷನ್ ಕಚೇರಿ ಉದ್ಘಾಟಿಸಿದ ಜ್ಯೋತಿಗಣೇಶ್
Next Article ಅನಗತ್ಯ ಶಸ್ತ್ರಚಿಕಿತ್ಸೆ ಹೆರಿಗೆ ಪ್ರಮಾಣ ಕಡಿಮೆ ಮಾಡಿ: ಜಿಲ್ಲಾಧಿಕಾರಿ ಸೂಚನೆ
News Desk Benkiyabale

Related Posts

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm ಇತರೆ ಸುದ್ಧಿಗಳು

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm news

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm news
ತಾಜಾ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

By News Desk BenkiyabaleJune 11, 2026 5:15 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು…

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.