BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತೃತೀಯ ರಂಗದ ಸುಳಿವು ನೀಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ
ಇತರೆ ಸುದ್ಧಿಗಳು

ತೃತೀಯ ರಂಗದ ಸುಳಿವು ನೀಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ

By News Desk BenkiyabaleUpdated:June 04, 2022 5:08 pm

ತುಮಕೂರು:


ರಾಜ್ಯದಲ್ಲಿ ಹಾಗೂ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಸುಧೀರ್ಘವಾಗಿ ಆಡಳಿತ ನಡಸಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಡಿ ಆಡಳಿತ ನಡೆಸುವ ಕಾಲ ಒಂದಲ,ಒಂದು ದಿನ ಬಂದೇ ಬರುತ್ತದೆ ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಸ ಹೆಚ್.ಡಿ.ದೇವೇಗೌಡ ತೃತೀಯ ರಂಗದ ಸುಳಿವನ್ನು ಬಿಚ್ಚಿಟ್ಟಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳ್ಳಗೆರೆ ಗ್ರಾಮದ ಶ್ರೀಚಿಕ್ಕಮ್ಮದೇವಿ ಅಮ್ಮನವರ ನೂತನ ದೇವಾಲಯ ಮತ್ತು ಮೂಲಶಿಲಾಬಿಂಬ ಪ್ರತಿಷ್ಟಾಪನೆ ಹಾಗೂ ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಲೋಕಾರ್ಪಣೆ ಮಾಡಿ ಮಾತನಾಡುತಿದ್ದ ಅವರು,
ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಇದೆ.ರಾಜಧಾನಿಯಲ್ಲಿ ಏನೇನು ನಡೆಯುತ್ತಿದೆ ಎಂಬ ವಿದ್ಯಾಮಾನಗಳ ಅರಿವಿದೆ.ಇದುವರೆಗೂ ರಾಜ್ಯದ ಮತದಾರರು ನಮಗೆ ಪೂರ್ಣ ಬಹುಮತ ನೀಡಿಲ್ಲ. ಹಾಗಿದ್ದೂ ಸಹ ಸಿದ್ದರಾಮಯ್ಯನ ವಿರೋಧದ ನಡುವೆಯೂ 25 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ಈ ರಾಜ್ಯದ ರೈತರ ಬೆನ್ನಿಗೆ ನಿಂತಿದ್ದೇವೆ ಎಂದರು.
ಸಿದ್ದರಾಮಯ್ಯ ಅಹಿಂದ ಸೋಗಿನಲ್ಲಿ ಜನರಲ್ಲಿ ವಿಷ ಬೀಜ ಬಿತ್ತುತಿದ್ದಾರೆ.ನಾವು ಎಲ್ಲಾ ಜನಾಂಗದವರಿಗೂ ಒಳ್ಳೆಯ ಕೆಲಸವನ್ನೇ ಮಾಡಿದ್ದೇವೆ.ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದವರಿಗೆ ಮೀಸಲಾತಿ ಕೊಟ್ಟಿದು ನಾನು ಪ್ರಧಾನಿಯಾಗಿದ್ದಾಗ. ಸಿದ್ದರಾಮಯ್ಯ ಅದನು ತಿರುಚಿ ಹಿಂದುಳಿದವರನ್ನು ನಮ್ಮ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ.ಹಿಂದುಳಿದವರಿಗೂ ಮಹಿಳೆಯರಿಗೂ ಮೀಸಲಾತಿ ಕಲ್ಪಸಿದು ಇದೇ ದೇವೇಗೌಡರು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಗೆ ತಿರುಗೇಟ್ಟು ನೀಡಿದರು.
ರಾಜ್ಯದಿಂದ 16 ಸೀಟು ಗೆದ್ದು ರಾಷ್ಟ್ರದ ಪ್ರಧಾನಿಯಾದೆ, ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾದಾಗ ನೀರಿನ ವಿಚಾರದಲ್ಲಿ ಹಲವು ಕೆಲಸಗಳನ್ನು ರಾಜ್ಯದ ಪರ ಮಾಡಿದೇನೆ, ಅಲಮಟ್ಟಿ, ನಾರಾಯಣಪುರ ಬಲ್ದಂಡೆ, ಕೆ ಆರ್ ಎಸ್ ನೀರಿನ ಬಗ್ಗೆ ಹೋರಾಟ ಮಾಡಿದೇನೆ. ಕಾಂಗ್ರೆಸ್‍ನ ಮೇಕಾದಾಟು ಹೋರಾಟ ರಾಜಕೀಯ ಲಾಭಕಷ್ಠೇ , ಅವರಿಗೆ ಬದ್ದತೆ ಇಲ್ಲ ಎಂದರು.
ಪಕ್ಕದ ತಮಿಳುನಾಡಿನಲ್ಲಿ ಐಕ್ಯತೆ ಇದೇ ಪ್ರಧಾನಿಗಳು ಅಲ್ಲಿಗೆ ಹೋಗಿ ಸೇಲಂ ನಲ್ಲಿ ಏತನೀರಾವರಿಗೆ ಚಾಲನೆ ಕೋಟ್ಟು ಬರುತ್ತಾರೆ.ಅಲ್ಲಿನ ಜನ ಡಿ ಎಮ್ ಕೆ ಮತ್ತು ಅಣ್ಣ ಡಿಎಮ್ ಕೆ ಪ್ರಾದೇಶಿಕ ಪಕ್ಷಗಳಿಗೆ ಮತ ನೀಡಿ ರಾಷ್ಟ್ರೀಯ ಪಕ್ಷಗಳನ್ನು ತೆರೆಯ ಮರೆಗೆ ಸರಿಸಿದ್ದಾರೆ.ಈ ರೀತಿಯ ಐಕ್ಯತೆ ನಮ್ಮರಾಜ್ಯದಲ್ಲೂ ಬರಬೇಕು ಎಂದರು.
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ವಹಿಸಿದ್ದ ಆದಿಚುಂಚನಗಿರಿ ಮಠದ ಶ್ರೀಶ್ರೀನಿರ್ಮಲಾನಂದಸ್ವಾಮೀಜಿ ಮಾತನಾಡಿ,ರಾಜ್ಯದ ರೈತರು, ಬಡವರ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿರುವ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ರಾಜ್ಯಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದ್ದಾರೆ. ರಾಜ್ಯದ ಜನತೆ ಅವರ ಪರವಾಗಿ ನಿಲ್ಲಬೇಕಿದೆ.ಹಾಗೆಯೇ ಹಲವಾರು ಯೋಜನೆಗಳ ಮೂಲಕ ತುಮಕೂರು ಗ್ರಾಮಾಂತರ ಕ್ಷೇತ್ರ ಅಬ್ಯುದಯಕ್ಕೆ ದುಡಿಯುತ್ತಿರುವ ಚನ್ನಿಂಗಪ್ಪ ಅವರ ಪುತ್ರ ಶಾಸಕ ಡಿ.ಸಿ.ಗೌರಿಶಂಕರ್ ಎತ್ತರಕ್ಕೆ ಬೆಳೆಯಲು ನೀವುಗಳು ಸಹಕಾರ ನೀಡಬೇಕೆಂದರು.
ವಿದ್ಯಾ ಚೌಡೇಶ್ವರಿ ಸಂಸ್ಥಾನ ಮಠದ ಶ್ರೀಬಾಲಮಂಜುನಾಥ ಮಹಾಸ್ವಾಮಿಗಳು ಉಪಸ್ಥಿತರಿದ್ದರು.ವೇದಿಕೆಯಲ್ಲಿ ಶಾಸಕ ಗೌರಿಶಂಕರ್,ಮಾಜಿ ಶಾಸಕ ಎಮ್ ಟಿ ಕೃಷ್ಣಪ್ಪ, ಜಿಲ್ಲಾಧ್ಯಕ್ಷ ಆರ್ ಸಿ ಅಂಜನಪ್ಪ, ಗೌರವಾಧ್ಯಕ್ಷ ಟಿಆರ್ ನಾಗರಾಜು, ಮುಖಂಡರಾದ ಕೃಷ್ಣಪ್ಪ, ನರಸೇಗೌಡ ಮತ್ತಿತರರು ಹಾಜರಿದ್ದರು.

(Visited 23 times, 1 visits today)
Jds tumkur
Previous Articleಹೊಸ ತಂತ್ರಜ್ಞಾನ ಸಮಾಜದ ಅಭಿವೃದ್ಧಿಗೆ ಬಳಕೆಯಾಗಬೇಕು
Next Article ವಿವಿಯಲ್ಲಿ ಅಂಬೇಡ್ಕರ್ ಪಠ್ಯ ಕಡಿತ: ಕುಲಪತಿ ಕಚೇರಿ ಬಳಿ ಪ್ರತಿಭಟನೆ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.