BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾಕ್ಟರೇಟ್ ಪಡೆದ ಇನ್ಸ್ಪೆಕ್ಟರ್ ನವೀನ್‍ರವರಿಗೆ ಸನ್ಮಾನ
ಇತರೆ ಸುದ್ಧಿಗಳು

ಡಾಕ್ಟರೇಟ್ ಪಡೆದ ಇನ್ಸ್ಪೆಕ್ಟರ್ ನವೀನ್‍ರವರಿಗೆ ಸನ್ಮಾನ

By News Desk BenkiyabaleUpdated:June 20, 2022 6:46 pm

ತುಮಕೂರು

ನಗರದ ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ನಂಜುಂಡೇಶ್ವರ ಹೋಟೆಲ್ ಸಭಾಂಗಣದಲ್ಲಿ ಡಾ.ಎಂ. ಬಿ. ನವೀನ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಭಗವದ್ಗೀತೆಯ ಅಧ್ಯಾಯಗಳು ನಮ್ಮ ಸಮಾಜದವರಿಗೆ ಸುಧಾರಣೆಯಾಗಿದೆ. ಹಾಗೆ ನಮ್ಮ ರಾಜ್ಯದ ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೋಲೀಸರು ಅಧ್ಯಾಯದ ಸ್ಥಾನದಲ್ಲಿ ಶ್ರೇಷ್ಠ ತನವನ್ನು ಹೊಂದಿರುತ್ತಾರೆ ಎಂದು ನಿವೃತ್ತ ಹಿರಿಯ ಪೋಲೀಸ್ ಅಧಿಕಾರಿ ಶಂಕರ್ ಬಿದರಿ ತಿಳಿಸಿದರು.
ನಮ್ಮ ಇಲಾಖೆ ರಾಜ್ಯದ ಸುಧಾರಣೆಗೆ ವಿವಿಧ ಭಾಗಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಲು ನಿಷ್ಠಾವಂತ ಪ್ರಾಮಾಣಿಕ ದಕ್ಷ ಕರ್ತವ್ಯ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿರುವ ಪೋಲೀಸರ ಕರ್ತವ್ಯಕ್ಕೆ ಸಮಾಜ ಉನ್ನತವಾದ ಸ್ಥಾನಮಾನವನ್ನು ನೀಡುತ್ತಿದೆ ಎಂದು ತಿಳಿಸಿದರು.
ತುಮಕೂರು ಹಿರೇಮಠದ ಮಠಧ್ಯಕ್ಷರಾದ ಶ್ರೀ ಡಾ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಾ ಕರ್ತವ್ಯವೇ ದೇವರೆಂದು ನಂಬಿರುವಂತಹ ಪೋಲೀಸ್ ಇಲಾಖೆಯನ್ನು ಭಗವದ್ಗೀತೆಯ ರೂಪದಲ್ಲಿ ಸತ್ಯ ಪ್ರಾಮಾಣಿಕ ನಿಷ್ಠೆ ಕಾರ್ಯರೂಪ ಯಶಸ್ವಿಯಾಗಲು ಈ ರೀತಿಯ ಹಿರಿಯ ನಿವೃತ್ತ ಪೋಲೀಸ್ ಅಧಿಕಾರಿಗಳಾದ ಶಂಕರ್ ಬಿದರಿ ರವರ ಮಾರ್ಗದರ್ಶನ ಹಾಗೂ ಅವರ ಕರ್ತವ್ಯ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಜ್ವಲಿಸುತ್ತಿತ್ತು. ಅದೇ ಮಾರ್ಗದಲ್ಲಿ ಗ್ರಾಮೀಣ ಭಾಗದಿಂದ ಉನ್ನತ ಶಿಕ್ಷಣವನ್ನು ಪಡೆದು ಹತ್ತು ಚಿನ್ನದ ಪದಕವನ್ನು ಪಡೆದು ಶಿಕ್ಷಣ ಕ್ಷೇತ್ರದಿಂದ ಕರ್ತವ್ಯವೇ ದೇವರೆಂದು ನಂಬಿದ ಪೋಲೀಸ್ ಇಲಾಖೆಗೆ ಕರ್ತವ್ಯ ನಿರ್ವಹಿಸುತ್ತಿರುವ ವೃತ್ತ ನಿರೀಕ್ಷಕ ಎಂ.ಬಿ ನವೀನ್ ಕುಮಾರ್ ರವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ ಪುರಸ್ಕೃತರಾಗಿದ್ದರು ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಅವರ ಶ್ರೇಯೋಭಿವೃದ್ಧಿಗೆ ಅವರ ತಂದೆಯವರಾದ ಮರಿಬಸಪ್ಪರವರು ಅವರ ತಾಯಿಯವರಾದ ಮಂಜುಳಮ್ಮರವರ ಆಶೀರ್ವಾದ ದೈವಕೃಪೆಯಿಂದ ಮುನ್ನಡೆದಿದ್ದಾರೆ ಎಂದರು.


ಪೋಲಿಸ್ ಇಲಾಖೆಯಲ್ಲಿ ಕಠಿಣವಾದ ಕರ್ತವ್ಯದ ಸಮಯದಲ್ಲಿ ತಮ್ಮ ಆದರ್ಶ ತತ್ವಗಳನ್ನು ಹಾಗೂ ಜ್ಞಾನಾರ್ಜನೆಯ ಸಮಯವನ್ನು ಅತಿ ಹೆಚ್ಚು ಒತ್ತು ನೀಡಿ ಪವಿತ್ರತೆಯನ್ನು ಕಾಪಾಡಿ ಮಹಾ ಪ್ರಬಂಧವನ್ನು ಮಂಡಿಸಿದ
ಡಾ.ಎಂ ಬಿ.ನವೀನ್ ಕುಮಾರಿಗೆ ಅಭಿನಂದನೆಗಳು ಎಂದು ತುಮಕೂರು ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಜಿ ಕೃಷ್ಣಪ್ಪರವರು ತಿಳಿಸಿದರು.


ರಾಜ್ಯ ಪೋಲೀಸ್ ಸಂಘಟನೆ ಮತ್ತು ಆಡಳಿತಕ್ಕೆ ಡಾ.ಶಂಕರ ಬಿದರಿ ರವರ ಕೊಡುಗೆ ಒಂದು ಅಧ್ಯಯನ ವಿಷಯದ ಕೇಂದ್ರ ಬಿಂದುವಾಗಿದೆ. ಬಿದರಿರವರ ಆಡಳಿತಾತ್ಮಕ ವಿಷಯಗಳು ಅವರ ಆತ್ಮಕಥೆಯಲ್ಲಿ ಉತ್ತಮ ಆಡಳಿತಾತ್ಮಕ ಸುಧಾರಣೆಗಳ ಚರ್ಚೆಯಾಗಿದೆ. ಆರ್ಥಿಕ ಅಪರಾಧಗಳ ತನಿಖಾ ಕ್ರಮಗಳು, ಭೂ ವ್ಯಾಜ್ಯಗಳ ತನಿಖಾ ಕ್ರಮಗಳು, ಮೆರವಣಿಗೆ ಮಾಲ್ ಮಲ್ಟಿಪ್ಲೆಕ್ಸ್ ವಿಷಯಗಳು ಕಾವೇರಿ ವಿವಾದ ಭುಗಿಲೆದ್ದಾಗ ವಿಶಿಷ್ಟ ಪ್ರಯತ್ನಗಳು, ಕಮಿಷನರ್ ಆದಾಗಿನ ಆಡಳಿತ ವಿಷಯಗಳು ಆಡಳಿತದಲ್ಲಿ ಮಿತವ್ಯಯ ಸಿಬ್ಬಂದಿಗಳ ಮನೋಸ್ಥೈರ್ಯ ಹೆಚ್ಚಿಸುವಲ್ಲಿ ಚಾಣಾಕ್ಷತೆ ಹಾಗೂ ಡಿಜಿ ಐಜಿಪಿ ಆಡಳಿತ ವಿಷಯಗಳು, ವೀರಪ್ಪನ್ ಕಾರ್ಯಾಚರಣೆ ಶೈಲಿ ಮುಂದೆ ರಾಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಉಪಯೋಗ ಎಸ್ಪಿ, ಡಿ ಐ ಜಿ , ಐಜಿಪಿ, ಎಡಿಜಿಪಿ, ಡಿಜಿ ಐಜಿಪಿ ಆಗಿದ್ದಾಗಿನ ಆಡಳಿತ ವಿಷಯಗಳ ಚರ್ಚೆಯಾಗಿದೆ ಸಮಸ್ಯೆಗಳು ಬಂದಾಗ ನಾಯಕತ್ವ ಶೈಲಿಯ ಆಡಳಿತ ವಿಧಾನದ ವಿವರಗಗಳು ಪುಸ್ತಕದಲ್ಲಿ ಅಡಕವಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆಎಸ್ ಸಿದ್ದಲಿಂಗಪ್ಪ ರವರು ಹಾಗೂ ಉಮಾಮಹೇಶ್ ರವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ನವೀನ್ ಕುಮಾರ್ ಅವರ ಅಭಿಮಾನಿಗಳು ಹಳೆಯ ವಿದ್ಯಾರ್ಥಿಗಳು ಶುಭಕೋರಿದರು.

(Visited 184 times, 1 visits today)
police naveen tumkur
Previous Articleರೈಲು-ಹೆದ್ದಾರಿ ಸಾರಿಗೆ ಆಧುನೀಕರಣ: ಸಚಿವ ನಾಗೇಶ್
Next Article ಸಿದ್ಧರಬೆಟ್ಟದ ತಪ್ಪಲಲ್ಲಿ ಸಾಮೂಹಿಕ ಯೋಗಾಭ್ಯಾಸ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.