BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನನಗೆ ಕೊರಟಗೆರೆಯಲ್ಲಿ ಟಿಕೆಟ್ ವಂಚಿಸುವ ಷಡ್ಯಂತ್ರ: ಕೆ.ಎಂ.ಮುನಿಯಪ್ಪ ಆರೋಪ
ಇತರೆ ಸುದ್ಧಿಗಳು

ನನಗೆ ಕೊರಟಗೆರೆಯಲ್ಲಿ ಟಿಕೆಟ್ ವಂಚಿಸುವ ಷಡ್ಯಂತ್ರ: ಕೆ.ಎಂ.ಮುನಿಯಪ್ಪ ಆರೋಪ

By News Desk BenkiyabaleUpdated:June 21, 2022 3:51 pm

ತುಮಕೂರು:


ಕಳೆದ 12 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ, ಮೂರು ವರ್ಷಗಳಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರೊಂದಿಗೆ ಬೇರೆತು, ಅವರ ಕಷ್ಟ ಸುಖಃಗಳಿಗೆ ಸ್ಪಂದಿಸುತ್ತಿರುವ ನನಗೆ ಮುಂಬರುವ 2023ರ ವಿಧಾನಸಭಾ ಟಿಕೇಟ್ ನೀಡುವಂತೆ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಪಕ್ಷವನ್ನು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲತಃ ಕೋಲಾರ ಜಿಲ್ಲೆ ಆನೆಕಲ್ ತಾಲೂಕಿನವನಾದ ನಾನು,ಬೋವಿ ಸಮುದಾಯಕ್ಕೆ ಸೇರಿದ್ದೇನೆ. ಕೊರಟಗೆರೆ ಕ್ಷೇತ್ರದ ಪುರುವರ ಗ್ರಾಮದ ಬಳಿ 50 ಎಕರೆಗೂ ಹೆಚ್ಚು ಕೃಷಿ ಜಮೀನು ಹೊಂದಿದ್ದು, ಕೃಷಿಯ ಜೊತೆಗೆ ಗುತ್ತಿಗೆದಾರನಾಗಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿರುತ್ತೇನೆ. ಕೃಷಿಕಾರ್ಯ ಗಳಿಗೆ ಕೊರಟಗೆರೆಗೆ ಬಂದು ಹೋಗುವ ಸಂದರ್ಭದಲ್ಲಿ ರಾಜಕೀಯ ಆಸಕ್ತಿಯಿಂದ ಮೀಸಲು ಕ್ಷೇತ್ರವಾಗಿರುವ ಕೊರಟಗೆರೆ ಯಿಂದ ಸ್ಪರ್ಧಿಸಲು ಅವಕಾಶ ಸಿಗಬಹುದೆ ಎಂಬ ಇಚ್ಚೆಯನ್ನು ಬಿಜೆಪಿ ಜಿಲ್ಲಾ ಮತ್ತು ತಾಲೂಕು ಮುಖಂಡರ ಬಳಿ ವ್ಯಕ್ತಪಡಿಸಿದಾಗ, ಕೊರಟಗೆರೆ ಮಂಡಲ ಅಧ್ಯಕ್ಷರಾದ ಪವನ್ ಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಜ್ಜರವರುಗಳು ನೀವು ಕ್ಷೇತ್ರದಲ್ಲಿ ಕೆಲಸ ಮಾಡಿ,ಪಕ್ಷದಿಂದ ನಿಮಗೆ ಟಿಕೇಟ್ ದೊರಕಿಸಿಕೊಡುವ ಭರವಸೆ ನೀಡಿದ್ದರು ಎಂದರು.
ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಲಹೆಯಂತೆ ಕೋರೋನ ಒಂದು ಮತ್ತು ಎರಡನೇ ಅಲೆಯಲ್ಲಿ ಸಂಕಷ್ಟಕ್ಕೀಡಾದ ಜನರಿಗೆ ದಿನಸಿಕಿಟ್ ವಿತರಣೆ,ಆಹಾರ ಪೊಟ್ಟಣಗಳ ಪೂರೈಕೆ,ಧನ ಸಹಾಯ, ಸ್ಯಾನಿಟೈಜರ್, ಮಾಸ್ಕ್ ವಿತರಣೆ ಸೇರಿದಂತೆ ನನ್ನ ಕೈಲಾದ ಸಹಾಯವನ್ನು ಮಾಡುತ್ತಾ ಬಂದಿದ್ದೇನೆ.ಇದರ ಜೊತೆಗೆ ದೇವಾಲಯಗಳ ಅಭಿವೃದ್ದಿ ಮತ್ತು ಜೀರ್ಣೋದ್ದಾರಕ್ಕೆ ಅರ್ಥಿಕ ಸಹಾಯ ಮಾಡುತ್ತಾ ಬಿಜೆಪಿ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದೇನೆ.ಈ ಎಲ್ಲಾ ಕಾರ್ಯಗಳನ್ನು ಮಂಡಲ ಅಧ್ಯಕ್ಷರಾದ ಪವನಕುಮಾರ್ ಮತ್ತು ಜಿಲ್ಲಾ ಕಾರ್ಯದರ್ಶಿ ತಿಮ್ಮಜ್ಜಯ್ಯನವರ ಸಮ್ಮುಖದಲ್ಲಿಯೇ ಮಾಡಿದ್ದೇನೆ.ನನ್ನ ಜನಸೇವೆಯನ್ನು ಕ್ಷೇತ್ರದ ಜನರು ಮೆಚ್ಚಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಕೆ.ಎಂ.ಮುನಿಯಪ್ಪ ತಿಳಿಸಿದರು.
ಕಳೆದ ಕೆಲ ದಿನಗಳಿಂದ ಕೊರಟಗೆರೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನನ್ನನು ಹೊರತು ಪಡಿಸಿ ಬೇರೆಯವರ ಹೆಸರು ಕೇಳಿ ಬರುತ್ತಿದೆ.ಅವರು ಯಾರು ಎಂಬುದು ನನಗೆ ಗೊತ್ತಿಲ್ಲ. ಪಕ್ಷದ ಮುಖಂಡರ ಮಾತು ನಂಬಿ ಕಳೆದ ಮೂರು ವರ್ಷಗಳಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು,ಏಕಾಎಕಿ ಬೇರೆಯವರ ಹೆಸರು ಕೇಳಿ ಬರುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡಿದೆ. ಹಾಗಾಗಿ ಪಕ್ಷದ ಮುಖಂಡರು ಸಹ ಇದನ್ನು ಸ್ಪಷ್ಟಪಡಿಸಬೇಕು ಹಾಗೆಯೇ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ, ದುಡಿಯುತ್ತಿರುವ ನನಗೆ ಟಿಕೇಟ್ ನೀಡಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ಕೆ.ಎಂ.ಮುನಿಯಪ್ಪ ತಿಳಿಸಿದರು.
ನಾನು ಯಾರ ಅನುಯಾಯಿಯು ಅಲ್ಲ, ಅಲ್ಲದೆ ಯಾರ ಪರವಾಗಿಯೂ ಪಕ್ಷದ ಮತಗಳನ್ನು ಚಿದ್ರಗೊಳಿಸಲು ಎಂ.ಎಲ್.ಎ ಟಿಕೇಟ್ ಕೇಳುತ್ತಿಲ್ಲ. ಈಗಾಗಲೇ ಅನೇಕಲ್‍ನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, 26 ಮತಗಳನ್ನು ಪಡೆದಿದ್ದೇನೆ.ಹಿರಿಯರ ಮಾರ್ಗದರ್ಶನದಂತೆ ಕೊರಟಗೆರೆ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬ ಇಚ್ಚೆಯಿಂದ ಕಳೆದ ಮೂರು ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಲು ಶ್ರಮಿಸಿದ್ದೇನೆ. ಗುತ್ತಿಗೆ ಮಾಡುವುದು ನನ್ನ ವೃತ್ತಿ.ಅದನ್ನು ಬಿಟ್ಟರೆ ಯಾರ ಪರವಾಗಿಯೂ, ಇನ್ನೋಬ್ಬರ ಸೋಲಿಸುವ ಉದ್ದೇಶದಿಂದ ಸ್ಪರ್ಧೆಗೆ ಇಳಿದಿಲ್ಲ ಎಂದು ಕೆ.ಎಂ.ಮುನಿಯಪ್ಪ ಸ್ಪಷಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರಾದ ಕಾಶಿನಾಥ್, ತ್ರಿಲೋಚನ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Koratagere tumkur
Previous Articleಸಸಿ ನೆಟ್ಟು ಪೋಷಿಸಿ ಮರವಾಗಿ ನೆರಳಾಗುತ್ತದೆ: ಸಚ್ಚಿದಾನಂದ ಸರಸ್ವತಿ ಕರೆ
Next Article ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಗುದ್ದಲಿಪೂಜೆ
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.