BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊರೋನಾ: ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯ
ಇತರೆ ಸುದ್ಧಿಗಳು

ಕೊರೋನಾ: ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯ

By News Desk BenkiyabaleUpdated:July 14, 2022 6:56 pm

ತುಮಕೂರು:


ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಮುಂದುವರೆದಿದೆ. ಮೊದಲ ಎರಡು ಡೋಸ್ ಹಾಕಿಸಿಕೊಂಡು 60 ದಿನ ಕಳೆದ 18 ರಿಂದ 59 ವಯೋಮಾನದ ಎಲ್ಲರೂ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಿ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮತ್ತೆ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ 75 ದಿನಗಳ ಕಾಲ ವಿಶೇಷ ಅಭಿಯಾನ ನಡೆಯಲಿದ್ದು, ಈಗಾಗಲೇ ಎರಡು ಡೋಸ್ ಪಡೆದು 60 ದಿನ ಆದವರು ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯಬೇಕೆಂದರು.
ಜಿಲ್ಲೆಯಲ್ಲಿ 12-14 ವಯೋಮಾನದ ಮಕ್ಕಳ ಲಸಿಕಾಕರಣ ಮೊದಲ ಡೋಸ್ ಶೇ.113.4ರಷ್ಟು, ಎರಡನೇ ಡೋಸ್ ಶೇ.87.6ರಷ್ಟು ಪೂರ್ಣಗೊಂಡಿದ್ದು, ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಿಸಿದ ಬಿಇಓ ಅಧಿಕಾರಿಗಳ ಗಮನಕ್ಕೆ ತಂದು ಹತ್ತಿರದ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಹಾಕಿಸಬೇಕು.
ಹಾಗೂ 15-17 ವಯೋಮಾನದ ಮಕ್ಕಳಿಗೆ ನೀಡುತ್ತಿರುವ ಲಸಿಕಾಕರಣವು ಮೊದಲ ಡೋಸ್ ಶೇ.80.7ರಷ್ಟು, ಎರಡನೇ ಡೋಸ್ ಶೇ. 75.2ರಷ್ಟು ಪೂರ್ಣಗೊಂಡಿದ್ದು ಸಂಬಂಧಿಸಿದ ಪಿಯುಸಿ, ಡಿಪ್ಲೊಮಾ, ಐಟಿಐ ಸಂಸ್ಥೆಗಳ ಪ್ರಾಂಶುಪಾಲರು ಡಿಡಿಪಿಯು ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಮಕ್ಕಳ ಲಸಿಕಾಕರಣಕ್ಕೆ ಮುಂದಾಗಬೇಕು ಎಂದು ಹೇಳಿದರಲ್ಲದೇ, ಶೀಘ್ರ ಶೇ.100% ಲಸಿಕಾಕರಣ ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅನುμÁ್ಠನಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ದೇಶನಗಳನ್ನು ಹೊರಡಿಸಿದ್ದಾರೆ.
ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಎಲ್ಲಾ ಅನುದಾನಿತ, ಅನುದಾನರಹಿತ ಶಾಲಾ- ಕಾಲೇಜುಗಳಲ್ಲಿ, ಅಂಗನವಾಡಿ ಕಟ್ಟಡಗಳ ಮೇಲೆ ಹಾಗೂ ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳ ಮೇಲೆ 20×30 ಇಂಚು ಅಳತೆಯ ರಾಷ್ಟ್ರಧ್ವಜವನ್ನು ಹಾರಿಸಬೇಕು. ಈ ಮೂಲಕ ದೇಶದ ಜನರಲ್ಲಿ ರಾಷ್ಟ್ರಭಿಮಾನವನ್ನು ಬೆಳೆಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಟಿ.ಎ.ವೀರಭದ್ರಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಮೋಹನ್ ದಾಸ್, ಜಿಲ್ಲಾ ಟಿಬಿ ನಿಯಂತ್ರಣಾಧಿಕಾರಿ ಡಾ: ಸನತ್ ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

(Visited 2 times, 1 visits today)
corona tumkur
Previous Articleಆ.3ಕ್ಕೆ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ: ಕೆ.ಎನ್.ರಾಜಣ್ಣ:
Next Article ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಪತ್ತೆ: NDRF ತಂಡದಿಂದ ಕಾರ್ಯಾಚರಣೆ ಯಶಸ್ವಿ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.