BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಪತ್ತೆ: NDRF ತಂಡದಿಂದ ಕಾರ್ಯಾಚರಣೆ ಯಶಸ್ವಿ
Trending

ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಪತ್ತೆ: NDRF ತಂಡದಿಂದ ಕಾರ್ಯಾಚರಣೆ ಯಶಸ್ವಿ

By News Desk BenkiyabaleUpdated:July 18, 2022 5:50 pm

ತುಮಕೂರು:


ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಮೂರು ದಿನಗಳ ಸತತ ಕಾರ್ಯಾಚರಣೆಯ ಫಲದಿಂದಾಗಿ ಸೋಮವಾರ ಭೀಮಸಂದ್ರದ ಬಳಿ ಮಣ್ಣಿನಲ್ಲಿ ಪತ್ತೆಯಾಗಿದೆ.
ಕಳೆದ ಮೂರು ದಿನಗಳ ಹಿಂದೆ ನಗರದಲ್ಲಿ ಸುರಿದ ಭಾರೀ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕ ಅಮ್ಜದ್ ಖಾನ್ ಅವರ ಮೃತದೇಹ ಶೋಧನಾ ಕಾರ್ಯವನ್ನು ಎನ್‍ಡಿಆರ್‍ಎಫ್ ತಂಡ, ಮಹಾನಗರ ಪಾಲಿಕೆ ಸಿಬ್ಬಂದಿ, ಅಗ್ನಿಶಾಮಕ ದಳದವರು ನಡೆಸಿದ್ದು, ಸೋಮವಾರ ಮಧ್ಯಾಹ್ನ 2.30 ರ ವೇಳೆಗೆ ಮಣ್ಣಿನಲ್ಲಿ ಹೂತಿಕೊಂಡಿದ್ದ ಶವವನ್ನು ಹಿಟಾಚಿ ಯಂತ್ರದ ಮೂಲಕ ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಯಿತು. ಆಟೋ ಚಾಲಕ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಜ್ಯೋತಿಗಣೇಶ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಎನ್‍ಡಿಆರ್‍ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿಯ ಸತತ ಕಾರ್ಯಾಚರಣೆಯಿಂದಾಗಿ ಪತ್ತೆಯಾಗಿದೆ. ಆಟೋ ಚಾಲಕ ಕೊಚ್ಚಿ ಹೋಗಿದ್ದ ಸ್ಥಳದಿಂದ ಸುಮಾರು 1.05 ಕಿ.ಮೀ. ದೂರದಲ್ಲಿ ಶವ ಪತ್ತೆಯಾಗಿದೆ ಎಂದರು. ಮೃತ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ, ಪಾಲಿಕೆ ವತಿಯಿಂದ 50 ಸಾವಿರ ರೂ. ನೀಡಲಾಗುವುದು. ಜತೆಗೆ ಆ ಕುಟುಂಬಕ್ಕೆ ಮನೆ ಸೇರಿದಂತೆ ಇತರೆ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ಕೆಲಸವನ್ನು ಸಹ ಮಾಡಲಾಗುವುದು ಎಂದು ಹೇಳಿದರು. ಜತೆಗೆ ವೈಯುಕ್ತಿಕವಾಗಿ ಹಾಗೂ ಸಂಘ ಸಂಸ್ಥೆಗಳೆಲ್ಲ ಸೇರಿ ಕುಟುಂಬದವರಿಗೆ ಹೆಚ್ಚಿನ ಸಹಾಯ ಮಾಡಲಾಗುವುದು ಎಂದರು. ಮಾಜಿ ಶಾಸಕ ಡಾ. ರಫೀಕ್ ಅಹಮದ್ ಮಾತನಾಡಿ, ಮೃತ ಆಟೋ ಚಾಲಕನ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಬೇಕು ಹಾಗೂ ಈ ಕುಟುಂಬದ ಯಾರಾದರೂ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಜಿಲ್ಲಾಡಳಿತ, ಎನ್‍ಡಿಆರ್‍ಎಫ್ ತಂಡ ಹಾಗೂ ಮಹಾನಗರ ಪಾಲಿಕೆಯ ಸತತ ಶ್ರಮದ ಕಾರ್ಯದಿಂದಾಗಿ ಮೃತದೇಹ ಪತ್ತೆಯಾಗಿದೆ ಎಂದರು. ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ, ಮೃತ ಆಟೋ ಚಾಲಕ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು. ಸರ್ಕಾರ ಈ ಕುಟುಂಬದವರಿಗೆ ಹೆಚ್ಚಿನ ಪರಿಹಾರ ಕಲ್ಪಿಸುವ ಜತೆಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.


ನಗರದಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಬೇಕು ಎಂದರು. ಕಳೆದ 3 ದಿನಗಳಿಂದ ನಡೆದ ಕಾರ್ಯಾಚರಣೆಯ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಮಹಾನಗರ ಪಾಲಿಕೆ ಸದಸ್ಯ ಹೆಚ್.ಡಿ. ಮಂಜುನಾಥ್ ಮಾತನಾಡಿ, ಮೃತ ಆಟೋ ಚಾಲಕ ನನ್ನ ವ್ಯಾಪ್ತಿಯ ವಾರ್ಡ್‍ನವರಾಗಿದ್ದು, ಸ್ವಂತ ಸೂರು ಸಹ ಹೊಂದಿಲ್ಲ. ಬಾಡಿಗೆ ಆಟೋ ಪಡೆದು ಜೀವನ ಸಾಗಿಸುತ್ತಿದ್ದರು. ದುರಾದೃಷ್ಟವಶಾತ್ ಇಂದು ಆ ಕುಟುಂಬಕ್ಕೆ ಆಧಾರ ಇಲ್ಲದಂತಾಗಿದೆ.
ಇದನ್ನು ಮನಗಂಡು ಸರ್ಕಾರ ಈ ಕುಟುಂಬದವರಿಗೆ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

(Visited 169 times, 1 visits today)
Death ndrf tumkur
Previous Articleಕೊರೋನಾ: ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯ
Next Article ಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ: ಜಿಲ್ಲಾಧಿಕಾರಿ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.