BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • 1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ
  • ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ
  • ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ
  • ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ
  • ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ
  • ನೀನಾಸಂ ಮೂಲದ ಸದುಭಿರುಚಿ ನಾಟಕಗಳು
  • ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ
  • ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾಜಿ ಸಿಎಂ ಹೆಚ್‍ಡಿಕೆ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಂಭೀರ ಗಾಯ
Trending

ಮಾಜಿ ಸಿಎಂ ಹೆಚ್‍ಡಿಕೆ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಂಭೀರ ಗಾಯ

By News Desk BenkiyabaleUpdated:August 02, 2022 6:27 pm

ಕುಣಿಗಲ್:


ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ವಾಹನದಲ್ಲಿದ್ದ ಐವರ ಪೈಕಿ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹಾಗೂ ಬೆಳ್ಳಾರೆ ಗ್ರಾಮಗಳಿಗೆ ಭೇಟಿ ನೀಡಿ ಫಾಜಿಲ್ ಮಂಗಳಪೇಟೆ ಮತ್ತು ಪ್ರವೀಣ್ ನೆಟ್ಟಾರ್ ಕುಟುಂಬ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.
ಬೆಂಗಾವಲು ವಾಹನದಲ್ಲಿದ್ದ ಪೆÇಲೀಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗದೀಶ್, ಆನಂದ್ ಮತ್ತು ಹರೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮತ್ತು ಸುರತ್ಕಲ್‍ನ ಪಾಝಿಲ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಕುಮಾರಸ್ವಾಮಿ ಹೆಲಿಕಾಪ್ಟರ್‍ನಲ್ಲಿ ಬೆಂಗಳೂರಿಗೆ ಹಿಂದಿರುಗಿದ್ದರು.
ಮಾಜಿ ಮುಖ್ಯಮಂತ್ರಿಯ ಬೆಂಗಾವಲು ಕರ್ತವ್ಯಕ್ಕೆ ತೆರಳಿದ್ದ ಪೆÇಲೀಸ್ ಸಿಬ್ಬಂದಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಮೃತೂರು ಸರ್ಕಲ್ ಇನ್‍ಸ್ಪೆಕ್ಟರ್ ಅರುಣ್ ಸಾಲಂಕೆ ಮತ್ತು ಪಿಎಸ್‍ಐ ಮಂಗಳಗೌರಮ್ಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

(Visited 25 times, 1 visits today)
Accident Jds kumaraswamy kunigal tumkur
Previous Articleಮಳೆ ಅವಾಂತರ: ವಿಪತ್ತು ನಿಭಾಯಿಸುವಂತೆ ಜಿಲ್ಲಾಧಿಕಾರಿ ಸೂಚನೆ
Next Article ಸಮಾಜದಲ್ಲಿ ಆದರ್ಶಗಳ ಕೊರತೆ ಕಾಡುತ್ತಿದೆ: ಸ್ವಾಮೀಜಿ
News Desk Benkiyabale

Related Posts

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm news
ತಾಜಾ ಸುದ್ಧಿಗಳು
news

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm
news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm
news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm
news

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
news

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
news

ನೀನಾಸಂ ಮೂಲದ ಸದುಭಿರುಚಿ ನಾಟಕಗಳು

November 04, 2026 5:25 pm
Our Youtube Channel
Our Picks

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

By News Desk BenkiyabaleNovember 05, 2026 5:31 pm

ತುಮಕೂರು: ಕರ್ನಾಟಕ ರಾಜ್ಯದಲ್ಲಿ ಸುಮಾರು 1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ ಉಳಿದಿದ್ದು, ಈ ಪೈಕಿನ 1.09 ಕೋಟಿ…

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.