BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ
  • ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ
  • ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ
  • ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ
  • ೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಿಕ್ಷಣಕ್ಕೆ ದೇಶದ ದಿಕ್ಸೂಚಿಯನ್ನು ಬದಲಿಸುವ ಸಾಮಥ್ರ್ಯವಿದೆ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ : ಶಾಸಕ
ಇತರೆ ಸುದ್ಧಿಗಳು

ಶಿಕ್ಷಣಕ್ಕೆ ದೇಶದ ದಿಕ್ಸೂಚಿಯನ್ನು ಬದಲಿಸುವ ಸಾಮಥ್ರ್ಯವಿದೆ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ : ಶಾಸಕ

By News Desk BenkiyabaleUpdated:September 05, 2022 5:16 pm

ತುಮಕೂರು :


ಇಡೀ ದೇಶದ ದಿಕ್ಸೂಚಿಯನ್ನು ಬದಲಿಸುವಂತಹ ಸಾಮಥ್ರ್ಯ ಶಿಕ್ಷಣ ವ್ಯವಸ್ಥೆಗಿದೆ. ಆದುದರಿಂದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿರುವ ಶಿಕ್ಷಕರ ‘ದಿನಾಚರಣೆ’ ಅತ್ಯಂತ ಮಹತ್ವ ಪೂರ್ಣವಾಗಿದ್ದು, ಈ ದಿನಾಚರಣೆಯನ್ನು ನಾವಿಂದು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಕರೆ ನೀಡಿದರು.
ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆಡಿಟೋರಿಯಂ ಸಭಾಂಗಣದಲ್ಲಿಂದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶೈಕ್ಷಣಿಕ ಜಿಲ್ಲೆ ತುಮಕೂರು ಸಂಯುಕ್ತಾಶ್ರಯದಲ್ಲಿ ಭಾರತ ರತ್ನ ಡಾ|| ಸರ್ವೇಪಲ್ಲಿ ರಾಧಾಕೃಷ್ಣನ್ ರವರ 135ನೇ ಜನ್ಮದಿನಾಚರಣೆ ಮತ್ತು ನಿವೃತ್ತ ಹಾಗೂ ಪ್ರಶಸ್ತಿ ಪುರಸ್ಕøತ ಶಿಕ್ಷಕರ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ನಾವು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿದ್ದು, ಈ ಸುಸಂದರ್ಭದಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಈ ನೀತಿ ಪರಿಣಾಮಕಾರಿಯಾಗಿ ಅನುಷ್ಠಾನವಾದಲ್ಲಿ ಕಂಡಿತವಾಗಿಯೂ ನಮ್ಮ ದೇಶ ಇಡೀ ಜಗತ್ತಿಗೆ ವಿಶ್ವ ಗುರುವಾಗಲಿದೆ. ಈ ನೂತನ ಶಿಕ್ಷಣ ನೀತಿ ಕಂಡಿತವಾಗಿಯೂ ಉತ್ತಮ ವಿದ್ಯಾರ್ಥಿಗಳನ್ನು ಮತ್ತು ದೇಶಭಕ್ತರನ್ನು ನೀಡುವುದರಲ್ಲಿ ಅನುಮಾನವಿಲ್ಲ ಎಂದರು.
ಶಿಕ್ಷಕ ವೃತ್ತಿ ನನಗೆ ಹೆಚ್ಚು ಖುಷಿಯನ್ನು ನೀಡಿತ್ತು ಎಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರು ತನ್ನ ಶಿಷ್ಯ ಕನ್ನಡಿಗ ಎನ್. ಮೂರ್ತಿರಾಯರೊಂದಿಗೆ ಹಂಚಿಕೊಂಡ ಮಾತುಗಳನ್ನು ಡಾ.ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ಸ್ಮರಿಸಿದರು.
ಸ್ವಾಮಿ ವಿವೇಕಾನಂದರ ನಂತರ ವಿಶ್ವದಾದ್ಯಂತ ಅತ್ಯಂತ ಹೆಚ್ಚು ಉಪನ್ಯಾಸಗಳನ್ನು ನೀಡಿದ ಶ್ರೇಷ್ಠ ದಾರ್ಶನಿಕ, ತತ್ವಜ್ಞಾನಿ, ವಿದ್ವಾಂಸ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿರುತ್ತಾರೆ. ಅಲ್ಲಿಂದ ಮದ್ರಾಸ್ ವಿಶ್ವವಿದ್ಯಾಲಯಕ್ಕೆ ವರ್ಗಾವಣೆ ಆದ ಸಂದರ್ಭದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಭಾವುಕರಾಗಿ ಗುರುಗಳಾದ ರಾಧಕೃಷ್ಣನ್ ಅವರನ್ನು ಸಾರೋಟಿನಲ್ಲಿ ಕೂರಿಸಿ ರೈಲ್ವೆ ನಿಲ್ದಾಣದವರೆಗೆ ಕರೆತಂದು ಬಿಳ್ಕೋಟ್ಟ ಪ್ರಸಂಗವನ್ನು ನೆರೆದಿದ್ದ ಅಪಾರ ಶಿಕ್ಷಕ ವೃಂದದ ಮುಂದೆ ತೆರೆದಿಟ್ಟರು.
ಶಿಕ್ಷಕರಾದವರು ತಮ್ಮ ವಿದ್ಯಾರ್ಥಿಗಳ ಬದುಕನ್ನು ಕಟ್ಟಿಕೊಡುವಂತ ಗುರುವಾಗಬೇಕು. ಇಲ್ಲವಾದರೇ ಮಕ್ಕಳು ಹಾದಿ ತಪ್ಪುತ್ತಾರೆ ಎಂಬ ಮಾತನ್ನು ಒಂದು ದೃಷ್ಠಾಂತದ ಮೂಲಕ ಶ್ರೀಗಳು ಉದಹರಿಸಿದರು.
ರಾಷ್ಟ್ರವಿರುವುದು ಶಿಕ್ಷಕರ ಕೈಯಲ್ಲಿ ಅವರು ಉತ್ತಮ ಪ್ರಜೆಗಳನ್ನಾಗಿ ರೂಪಿಸಿದರೆ ರಾಷ್ಟ್ರ ಉತ್ತಮವಾಗಿರುತ್ತದೆ. ಶಿಕ್ಷಕನಿಗೆ ಕಲಿಯಲು ಆಸಕ್ತಿಯಿಂದ ಇದ್ದರೆ ಮಾತ್ರ ಉನ್ನತವಾದುದನ್ನು ಕಲಿಸಲು ಸಾಧ್ಯ. ಶಿಕ್ಷಕ ನಿಂತ ನೀರಾಗದೇ ಸದಾ ಚಲನಶೀಲರಾಗಿರಬೇಕು ಎಂದರಲ್ಲದೆ, ಶಿಕ್ಷಣ ಯಾವತ್ತಿಗೂ ಫಲಿತಾಂಶ ಆಧಾರಿತವಾಗಿರಬಾರದು ಮಕ್ಕಳ ಜ್ಞಾನ ವಿಕಾಸವಾಗುವಂತಹ ಅಂಶಗಳನ್ನು ತುಂಬಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿ.ಪಂ. ಸಿಇಓ ಡಾ.ಕೆ. ವಿದ್ಯಾಕುಮಾರಿ, ಡಿಡಿಪಿಐ ಸಿ.ನಂಜಯ್ಯ, ಡಿಡಿಪಿಯು ಗಂಗಾಧರ್, ಬಿಇಓ ಹನುಮನಾಯಕ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ ಮತ್ತು ಸಹಶಿಕ್ಷಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

(Visited 7 times, 1 visits today)
tumkur
Previous Articleಕ್ಷೇತ್ರದ ಅಭಿವೃದ್ದಿಗೆ 119ಕೋಟಿ ಮೀಸಲು ಗುಡಿಸಲು ಮುಕ್ತ ಕ್ಷೇತ್ರವನ್ನಾಗಿ ಮಾಡ್ತಿನಿ : ಡಾ.ಜಿ.ಪರಮೇಶ್ವರ್
Next Article ಜನೋತ್ಸವ ಸಮಾವೇಶಕ್ಕೆ ತುಮಕೂರಿನ 30 ಸಾವಿರ ಜನ ಭಾಗಿ : ಬಿಜೆಪಿಯ ಜನಪ್ರಿಯ ಯೋಜನೆ , ಸಾಧನೆ ತಿಳಿಸುವ ಕಾರ್ಯಕ್ರಮ : ಹೆಚ್‍ಎಸ್.ರವಿಶಂಕರ್ ಹೆಬ್ಬಾಕ
News Desk Benkiyabale

Related Posts

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm news

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm news

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm news
ತಾಜಾ ಸುದ್ಧಿಗಳು
news

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm
news

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm
news

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm
news

ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ

August 31, 2026 5:09 pm
news

೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!

August 31, 2026 5:07 pm
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
Our Youtube Channel
Our Picks

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

August 31, 2026 5:16 pm

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm

ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ

August 31, 2026 5:09 pm

೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!

August 31, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ

By News Desk BenkiyabaleAugust 31, 2026 5:16 pm

ತುಮಕೂರು: ನಗರದ ಮಹಾನಗರ ಪಾಲಿಕೆಯ ೧೧ನೇ ವಾರ್ಡ್ ವ್ಯಾಪ್ತಿಗೆ ಒಳಪಡುವ ಗಂಗಸAದ್ರ ಅಮಾನಿಕೆರೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ೧…

ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದವರು ವೀರಣ್ಣ

August 31, 2026 5:14 pm

ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ

August 31, 2026 5:12 pm

ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ

August 31, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.