BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 226 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ
ಇತರೆ ಸುದ್ಧಿಗಳು

226 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ

By News Desk BenkiyabaleUpdated:September 23, 2022 5:14 pm

ತುಮಕೂರು


ಕಳೆದ 226 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಶ್ರೀವಾಲ್ಮೀಕಿ ಸಂಸ್ಥಾನ ಮಠದ ಶ್ರೀಪಸನ್ನಾನಂದ
ಸ್ವಾಮೀಜಿಗಳು ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ ಬೇಡಿಕೆ ಈಡೇರಿಸದ ಸರಕಾರ, ಜನರ ಕಣ್ಣೊರೆಸಲು ಮಹರ್ಷಿ ವಾಲ್ಮೀಕಿ ಜಯಂತಿ ಮಾಡಲು ಹೊರಟಿರುವುದನ್ನು ಖಂಡಿಸಿ, ತುಮಕೂರು ಜಿಲ್ಲಾ ವಾಲ್ಮೀಕಿ ಸಮಾಜದ ಮುಖಂಡರು ಶುಕ್ರವಾರ ಜಿಲ್ಲಾಡಳಿತ ಕರೆದಿದ್ದ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದರು.
ಶುಕ್ರವಾರ ಜಿಲ್ಲಾಡಳಿತ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆದಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ವೇಳೆ ಶ್ರೀವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ಜಿ.ಪುರುಷೋತ್ತಮ್ ಹಾಗೂ ರಾಜ್ಯ ಪದಾಧಿಕಾರಿ ಪ್ರತಾಪ್ ಮದಕರಿ ಸೇರಿದಂತೆ ಹಲವರು ಸಭೆ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಸಭೆಯಲ್ಲಿ ಪಾಲ್ಗೊಳ್ಳದೆ ಹೊರ ನಡೆದರು.
ಈ ವೇಳೆ ಮಾತನಾಡಿದ ಪ್ರತಾಪ ಮದಕರಿ,ರಾಜನಹಳ್ಳಿಯ ಶ್ರೀವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ಕಳೆದ 226ರ ದಿನಗಳಿಂದ ಹಗಲು,ರಾತ್ರಿ,ಮಳೆ,ಗಾಳಿ ಎನ್ನದೆ ವಾಲ್ಮೀಕಿ ಸಮುದಾಯಕ್ಕೆ ಶೇ7.5ರಷ್ಟು ಮೀಸಲಾತಿ ಹೆಚ್ಚಿಸಬೇಕೆಂದು ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ ಕಿವಿಗೊಡದ ಸರಕಾರ,ಇಂದು ವಾಲ್ಮೀಕಿ ಜಯಂತಿ ಆಚರಣೆ ಮಾಡುವ ಮೂಲಕ ಸಮುದಾಯದ ಜನರ ಮೂಗಿಗೆ ತುಪ್ಪ ಸವರಲು ಹೊರಟಿದೆ.ನಿಮಗೆ ನಿಜವಾಗಿಯೂ ವಾಲ್ಮೀಕಿ ಸಮುದಾಯದ ಜನರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಧರಣಿ ನಿರತ ಶ್ರೀಗಳೊಂದಿಗೆ ಮಾತುಕತೆ ನಡೆಸಿ,ಅವರ ಬೇಡಿಕೆಗಳನ್ನು ಈಡೇರಿಸಿ,ನಂತರ ಮಹರ್ಷಿ ವಾಲ್ಮೀಕಿ ಜಯಂತಿ ಮಾಡಿ, ಯಾವ ನೈತಿಕತೆ ಇಟ್ಟುಕೊಂಡು ಜಯಂತಿ ಮಾಡಲು ಸರಕಾರ ಮುಂದಾಗಿದೆ ಎಂದು ಕಿಡಿ ಕಾರಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಶೇ24.10ರಷ್ಟು ಮೀಸಲಾತಿ ದೊರೆಯಬೇಕೆಂಬ ಮಹತ್ವದ ಉದ್ದೇಶದಿಂದ ಶ್ರೀವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ 226 ದಿನಗಳಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸೌಜನ್ಯಕ್ಕೂ ಸರಕಾರದ ಯಾವೊಬ್ಬ ಪ್ರತಿನಿಧಿಯೂ ಭೇಟಿ ನೀಡಿ ಮಾತುಕತೆ ನಡೆಸಿಲ್ಲ.ಹಂತ ಹಂತವಾಗಿ ರಾಜ್ಯ,ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆದರೂ ಸರಕಾರ ತುಟಿಬಿಚ್ಚಿಲ್ಲ. ಈಗಾಗಲೇ ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಗಮನಹರಿಸುತ್ತಿಲ್ಲ.ಹಾಗಾಗಿ ಸರಕಾರದ ಯಾವುದೇ ಮಂತ್ರಿ, ಶಾಸಕರು ಸಮಾರಂಭಕ್ಕೆ ಆಗಮಿಸಿದರೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಾಪ್ ಎಚ್ಚರಿಸಿದರು.
ಇದೇ ವೇಳೆ ವಾಲ್ಮೀಕಿ ಸಮುದಾಯದ ಮುಖಂಡರಾದ ಡಾ.ಅಂಜನಕುಮಾರ್ ವಾಲ್ಮೀಕಿ,ಶಿವರಾವ್,ದಾಸಪ್ಪ, ನಾಗರಾಜು, ಕುಪ್ಪೂರು ರಂಗಪ್ಪನಾಯಕ,ಗುರುಸ್ವಾಮಿ, ಲಿಂಗುಪಾಳೇಗಾರ್,ಮರುಳೂರು ನಾಗರಾಜ್, ಶೆಟ್ಟಿಹಳ್ಳಿ ರಾಮಚಂದ್ರ, ಸರಸ್ವತಿ, ಸೌಭಾಗ್ಯ, ಭಾಗ್ಯ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಅನಂತಯಾನ ಪುಸ್ತಕ ಲೋಕಾರ್ಪಣೆ
Next Article ಉಚಿತ ಅಂಗವೈಕಲ್ಯ ಶಸ್ತ್ರ ಚಿಕಿತ್ಸೆ
News Desk Benkiyabale

Related Posts

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm news
ತಾಜಾ ಸುದ್ಧಿಗಳು

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am
Our Youtube Channel
Our Picks

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

By News Desk BenkiyabaleJune 25, 2026 5:38 pm

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ…

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.