BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 46ನೇ ವರ್ಷದ ಗಣೇಶಮೂರ್ತಿ ವಿಸರ್ಜನೆ : ಸ್ವಾಮೀಜಿ ವಿದ್ಯುಕ್ತ ಚಾಲನೆ
ಇತರೆ ಸುದ್ಧಿಗಳು

46ನೇ ವರ್ಷದ ಗಣೇಶಮೂರ್ತಿ ವಿಸರ್ಜನೆ : ಸ್ವಾಮೀಜಿ ವಿದ್ಯುಕ್ತ ಚಾಲನೆ

By News Desk BenkiyabaleUpdated:October 06, 2022 4:21 pm

ತುಮಕೂರು


ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 46ನೇ ವರ್ಷದ ಗಣೇಶಮೂರ್ತಿಯನ್ನು ಇಂದು ಬೆಳಿಗ್ಗೆ ತುಮಕೂರು ಅಮಾನಿಕೆರೆಯಲ್ಲಿ ಅದ್ದೂರಿ ತೆಪೆÇ್ಪೀತ್ಸವದೊಂದಿಗೆ ವಿಸರ್ಜಿಸಲಾಯಿತು.
ನಗರದ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ 46ನೇ ಗಣೇಶೋತ್ಸವದ ಅಂಗವಾಗದಿ 35 ದಿನಗಳ ಕಾಲ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವಕ್ಕೆ ವಿಜಯದಶಮಿಯಂದು ಸಂಜೆ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ವಿದ್ಯುಕ್ತ ಚಾಲನೆ ನೀಡಿದರು.
ಅಲಂಕೃತ ವಾಹನದಲ್ಲಿ ಕೂರಿಸಿದ್ದ ಗಣೇಶಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಶ್ರೀಗಳು ವೈಭವದ ಗಣೇಶೋತ್ಸವದ ಮೆರವಣಿಗೆಗೆಯನ್ನು ಉದ್ಘಾಟಿಸಿದರು.
ಮೆರವಣಿಗೆಯು ಸಾಗಿದ ರಸ್ತೆಯುದ್ದಕ್ಕೂ ನಾಸಿಕ್ ಡೋಲುಸ ಮಂಗಳವಾದ್ಯ, ಕೋಲಾಟ, ಸೋಮನ ಕುಣಿತ, ವೀರಗಾಸೆ, ಪೂಜಾ ಕುಣಿತ, ಪಟದ ಕುಣಿತ, ಡಂಕವಾದ್ಯ, ಚಂಡೆ ವಾದ್ಯ, ಚಿಟ್ಟಿ ಮೇಳದಂತಹ ಜನಪದ ಕಲೆಗಳ ಪ್ರದರ್ಶನ ಸೇರಿದಂತೆ ವಿವಿಧ ಜಾನಪದ ಕಲಾ ತಂಡದ ಆಕರ್ಷಕ ಪ್ರದರ್ಶನ ನೋಡುಗರ ಗಮನ ಸೆಳೆದವು.
ವಿನಾಯಕ ನಗರದಿಂದ ಹೊರಟ ಗಣೇಶಮೂರ್ತಿಯ ಮೆರವಣಿಗೆಯು ಬಿ.ಹೆಚ್. ರಸ್ತೆ ಮೂಲಕ ರಾತ್ರಿ 8 ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ ತಲುಪಿತು. ಮೈದಾನದಲ್ಲಿ ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ವಿನಯ್ ಗುರೂಜಿಯವರ ದಿವ್ಯ ಸಾನ್ನಿಧ್ಯದಲ್ಲಿ ವಿವಿಧ ದೇವರುಗಳು ಮತ್ತು ಗಣೇಶಮೂರ್ತಿಯ ಮೆರವಣಿಗೆಗೆ ಮತ್ತೆ ಚಾಲನೆ ದೊರೆಯಿತು.
ಗಣೇಶೋತ್ಸವದ ಮೆರವಣಿಗೆಯು ಜೂನಿಯರ್ ಕಾಲೇಜಿನಿಂದ ಹೊರಟು ಬಿ.ಹೆಚ್. ರಸ್ತೆ, ಎಂ.ಜಿ. ರಸ್ತೆ, ಹೊರಪೇಟೆ, ಮಂಡಿಪೇಟೆ, ಆಯಿಲ್ ಮಿಲ್ ರಸ್ತೆ ಮೂಲಕ ಸಾಗಿತು.
ಮೆರವಣಿಗೆಯು ಮುಂಜಾನೆ 5.30ರಲ್ಲಿ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಬಂದಾಗ ಭಕ್ತಾದಿಗಳ ಆಕರ್ಷಕ ಸಿಡಿ ಮದ್ದುಗಳ ಪ್ರದರ್ಶನ ನಡೆಯಿತು. ಆಕಾಶದೆತ್ತರದಲ್ಲಿ ಸಿಡ್ಡಿ ಮದ್ದುಗಳ ಚಿತ್ತಾಕರ್ಷಕ ಪ್ರದರ್ಶನ ಭಕ್ತಾದಿಗಳನ್ನು ಆಕರ್ಷಿಸಿತು.
ನಂತರ ಕೋಟೆ ಆಂಜನೇಯಸ್ವಾಮಿ ವೃತ್ತದಿಂದ ಗಣೇಶೋತ್ಸವ ಮೆರವಣಿಗೆಯು ಬೆಳಿಗ್ಗೆ 7.30ಕ್ಕೆ ಅಮಾನಿಕೆರೆಗೆ ತೆರಳಿತು.
ಅಮಾನಿಕೆರೆಯಲ್ಲಿ ವೈಭವದ ತೆಪೆÇ್ಪೀತ್ಸವ ನಡೆದು ಗಣೇಶಮೂರ್ತಿಯನ್ನು ಬೆಳಿಗ್ಗೆ 8 ಗಂಟೆಗೆ ಅದ್ದೂರಿಯಿಂದ ವಿಸರ್ಜಿಸಲಾಯಿತು.
ಅಮಾನಿಕೆರೆಯಲ್ಲಿ ಗಣೇಶಮೂರ್ತಿ ವಿಸರ್ಜನೆ ಅಂಗವಾಗಿ ನಡೆದ ತಪೆÇ್ಪೀತ್ಸವದ ನಡೆಯುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಲಿಂಗಪ್ಪ ಲಂಗೋಟಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕುಮಾರಸ್ವಾಮಿ, ಪ್ರದೀಪ್, ಮಂಜುನಾಥ್, ಅಣ್ಣಪ್ಪ ಬೋಟ್‍ನಲ್ಲಿ ರಕ್ಷಣಾತ್ಮಕವಾಗಿ ಸುತ್ತುವರೆಯುವ ಮೂಲಕ ಯಾವುದೇ ಅನಾಹುತಗಳಾಗದಂತೆ ಕ್ರಮ ವಹಿಸಿದರು.
ನಿನ್ನೆ ಸಂಜೆಯಿಂದ ಇಡೀ ರಾತ್ರಿ ನಡೆದ ಗಣೇಶೋತ್ಸವದಲ್ಲಿ ಸಿದ್ದಿವಿನಾಯಕ ಸೇವಾ ಮಂಡಳಿಯ ಉಪಾಧ್ಯಕ್ಷ ಹೆಚ್.ಆರ್. ನಾಗೇಶ್, ಕಾರ್ಯದರ್ಶಿ ರಾಘವೇಂದ್ರರಾವ್, ಸಹಕಾರ್ಯದರ್ಶಿ ಜಗಜ್ಯೋತಿ ಸಿದ್ದರಾಮಣ್ಣ, ಖಜಾಂಚಿ ಪ್ರಭು, ಸಾಂಸ್ಕೃತಿಕ ಸಮಿತಿಯ ಟಿ.ಹೆಚ್. ಪ್ರಸನ್ನಕುಮಾರ್, ನಿರ್ದೇಶಕರುಗಳಾದ ವೆಂಕಟೇಶ್ ಬಾಬು, ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ, ಟಿ.ಬಿ. ಶೇಖರ್, ಎನ್. ವೆಂಕಟೇಶ್, ದಸರಾ ಸಮಿತಿಯ ಚಿದಾನಂದ್, ಬಾವಿಕಟ್ಟೆ ಮಂಜುನಾಥ್, ಮಹೇಶ್, ಬಸವರಾಜು, ಗೋವಿಂದರಾಜು, ಟೂಡಾ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.
ಗಣೇಶೋತ್ಸವದ ಅಂಗವಾಗಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹಲ್‍ಕುಮಾರ್ ಮಾರ್ಗದರ್ಶನದಲ್ಲಿ ನಗರ ಡಿವೈಎಸ್ಪಿ ಶ್ರೀನಿವಾಸ್ ಬಿಗಿ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.

(Visited 1 times, 1 visits today)
tumkur
Previous Articleಗಾಂಧಿ ಭವನದ ನವೀಕರಣಕ್ಕೆ ಗುದ್ದಲಿ ಪೂಜೆ
Next Article ಅಕ್ಷರ ಕಲಿಕೆ ನಿಂತ ನೀರಾಗಬಾರದು
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.