BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿ.ಸುರೇಶಗೌಡರ ದೂರದೃಷ್ಟಿ ಇಡೀ ರಾಜ್ಯಕ್ಕೆ ಸ್ಫೂರ್ತಿ
ಇತರೆ ಸುದ್ಧಿಗಳು

ಬಿ.ಸುರೇಶಗೌಡರ ದೂರದೃಷ್ಟಿ ಇಡೀ ರಾಜ್ಯಕ್ಕೆ ಸ್ಫೂರ್ತಿ

By News Desk BenkiyabaleUpdated:October 11, 2022 4:51 pm

ತುಮಕೂರು


ನಿಮ್ಮ ನಾಯಕತ್ವ, ಬದ್ಧತೆ ಮತ್ತು ದೂರದೃಷ್ಟಿ ಇಡೀ ರಾಜ್ಯಕ್ಕೆ ಸ್ಫೂರ್ತಿಯಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರವನ್ನು ಮುನ್ನಡೆಸುತ್ತಿರುವ ನಿಮಗೆ ದೇವರು ಉತ್ತಮ ಆರೋಗ್ಯದ ಜೊತೆಗೆ ದೀರ್ಘಾಯುಷ್ಯ ನೀಡಲಿ ಎಂದು ಮಾಜಿ ಶಾಸಕರಾದ ಬಿ.ಸುರೇಶಗೌಡರ ಜನ್ಮದಿನಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ಶುಭ ಕೋರಿದರು.
ಅ10 ರಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಗ್ಗೆರೆ ಗ್ರಾಮದ ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ಮಾಜಿ ಶಾಸಕ ಸುರೇಶಗೌಡರ 57 ನೇ ಜನ್ಮದಿನದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕೆಜೆಪಿ ಬಿಜೆಪಿ ಆದಾಗಲೂ ಕೂಡ ಗೆಲುವು ಸಾದಿಸಿದ್ದ ನಾಯಕ
ರಾಜ್ಯದಲ್ಲಿ ಕೆಜೆಪಿ ಬಿಜೆಪಿ ಆದಾಗ ಇಡಿ ರಾಜ್ಯದಲ್ಲಿ ಮತಗಳು ಇಬ್ಬಾಗ ಆದಾಗಲು ಕೂಡಾ ಗ್ರಾಮಾಂತರ ಕ್ಷೇತ್ರದಲ್ಲಿ ಮತಗಳ ವಿಭಜನೆ ಆಗಲಿಲ್ಲ ದುರಾದೃಷ್ಟವಶಾತ್ 2018 ರಲ್ಲಿ ಅವರಿಗೆ ಸೋಲಾಗಿದೆ ಅದು ಅವರ ಸೋಲಲ್ಲ ನಿಮ್ಮೆಲ್ಲರ ಸೋಲು 2023 ರಲ್ಲಿ ರಾಜ್ಯದಲ್ಲಿ ಮೊದಲ ಗೆಲವು ಸುರೇಶಗೌಡರದ್ದಾಗಬೇಕು ಇದಕ್ಕೆ ನಿಮ್ಮೆಲ್ಲರ ಶ್ರಮ ಬಹಳ ಮುಖ್ಯವಾಗುತ್ತದೆ ಎಂದು ತುಮಕೂರು ನಗರ ಶಾಸಕ ಜ್ಯೋತಿಗಣೇಶ ತಿಳಿಸಿದರು.


ಜನಕೇಂದ್ರಿತ ಆಡಳಿತದಿಂದಾಗಿ ಮಾನವೀಯ ಮೌಲ್ಯಗಳಿಗೆ
ಆದ್ಯತೆ ನೀಡಿರುವ ಸುರೇಶಗೌಡರು ಒಂದು ಹೊಸ ಚಿಲುಮೆ ಅವರಿಗೆ ಇರುವ ದೃಢವಿಶ್ವಾಸವು ಗ್ರಾಮಾಂತರ ಕ್ಷೇತ್ರವು ಮತ್ತಷ್ಟು ಎತ್ತರಕ್ಕೆ ಏರಲು ಸಹಾಯ ಮಾಡುತ್ತದೆ. ಸದಾ ಬಡವರು ಮತ್ತು ರೈತರ ಬಗ್ಗೆ ಯೋಚಿಸುವ ಸುರೇಶಗೌಡರಿಗೆ ಚೈತನ್ಯ ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಚಿದಾನಂದಗೌಡ ತಿಳಿಸಿದರು.
ನನ್ನ ಕೊನೆ ಉಸಿರು ಇರುವವರೆಗೂ ಗ್ರಾಮಾಂತರ ಕ್ಷೇತ್ರದ ಜನರ ಸೇವೆ ಮಾಡುವೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸ್ತೋಮವನ್ನು ಕಂಡು ಗದ್ಗದಿತರಾಗಿ ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ನಾನು ನನ್ನ ಕುಟುಂಬ ಜೀವನ ಪೂರ್ತಿ ಗ್ರಾಮಾಂತರ ಕ್ಷೇತ್ರದ ಜನರಿಗೆ ಆಭಾರಿಯಾಗಿರುತ್ತೇವೆ ಮತ್ತು ನನ್ನ ಕೊನೆ ಉಸಿರು ಇರುವವರೆಗೂ ಗ್ರಾಮಾಂತರ ಕ್ಷೇತ್ರದ ಜನರ ಸೇವೆ ಮಾಡುವೆ ಎಂದು ಸುರೇಶಗೌಡ ತಿಳಿಸಿದರು. ಅಭಿವೃದ್ದಿ ವಿಚಾರದಲ್ಲಿ ಎಂದಿಗೂ ರಾಜೀ ಆದವನಲ್ಲ ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದನೆ ಮಾಡಿ ದೀನ ದಲಿತರ ಮತ್ತು ಬಡವರ ಕಣ್ಣೀರು ಒರೆಸುವಂತ ಕೆಲಸ ಮಾಡಿದ್ದೇನೆ ಎಂದು ಸುರೇಶಗೌಡ ತಿಳಿಸಿದರು. ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ಬೆಲೆ ಕಟ್ಟಲಾಗದು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನನ್ನ ಜನ್ಮದಿನಕ್ಕೆ ಹರಸಿ ಹಾರೈಸಲು ಬಂದಿರುವ ಎಲ್ಲರಿಗೂ ದೀರ್ಘದಂಡ ಪ್ರಣಾಮಗಳನ್ನು ಸಲ್ಲಿಸಿದರು.
ಸುರೇಶ ಗೌಡ ಸಜ್ಜನ ಸ್ವಲ್ಪ ಕೋಪ ಜಾಸ್ತಿ ಆದರೆ ಮೋಸ ಇಲ್ಲ ವಂಚನೆ ಇಲ್ಲ ನನ್ನ ಬಳಿ ಯಾವುದೇ ಅಧಿಕಾರಿಗೆ ಫೆÇೀನ್ ಮಾಡಿಸಿದರು ಕೂಡ ಅದೆಲ್ಲವೂ ಕೂಡ ಬಡವರ ಪರವಾದಂತ ಕೆಲಸಗಳೇ ಆಗಿರುತ್ತವೆ ಇದನ್ನು ನೋಡಿ ನನಗೆ ಬಹಳ ಖುಷಿಯಾಗಿದೆ ಇಂತಹ ವ್ಯಕ್ತಿ 2023ರಲ್ಲಿ ಗೆಲ್ಲಬೇಕು ಇದ್ದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಅಬಕಾರಿ ಸಚಿವ ಗೋಪಾಲಯ್ಯ ಆಶಿಸಿದರು.


ಕಾರ್ಯಕ್ರಮದಲ್ಲಿ ವೈ,ಎಚ್ ಹುಚ್ಚಯ್ಯ, ಗೂಳೂರು ಶಿವಕುಮಾರ್ ಶಾರದಾನರಸಿಂಹಮೂರ್ತಿ, ಬಿಕೆ ಮಂಜುನ್ನಾಥ್, ಉಮೇಶಗೌಡ, ಮಾಸ್ತಿಗೌಡ ವೈ,ಟಿ ನಾಗರಾಜ್, ಡಿ ಶಂಕರ್, ಶಿವರಾಜು ಸುಮಿತ್ರದೇವಿ, ಸಿದ್ದೇಗೌಡ ಅರಕೆರೆ ರವೀಶ, ರಘುನಾಥಪ್ಪ, ಮಧು, ಕಣಕುಪ್ಪೆ ಶಿವಕುಮಾರ್, ನೇರಳಾಪುರ ಕುಮಾರ್ ಮತ್ತಿತರರು ಇದ್ದರು

(Visited 1 times, 1 visits today)
tumkur
Previous Articleಎಫ್‍ಸಿ ಮಾಡಿಸಲು ಕಾರು ನಂಬರ್ ಬದಲು
Next Article ಸಂಸ್ಕಾರ ನಮ್ಮ ವ್ಯಕ್ತಿತ್ವದ ದೋಷ ನಿವಾರಣೆ, ಶಕ್ತಿವರ್ಧನೆ ಮಾಡುತ್ತದೆ
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.