BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ.ಪಂ ಮುಖಂಡರ ಪೂರ್ವಭಾವಿ ಸಭೆ
ಇತರೆ ಸುದ್ಧಿಗಳು

ಪ.ಪಂ ಮುಖಂಡರ ಪೂರ್ವಭಾವಿ ಸಭೆ

By News Desk BenkiyabaleUpdated:October 27, 2022 4:26 pm

ತುಮಕೂರು


ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ವರ್ಗದ ಯುವಜನರನ್ನು ಸಂಘಟನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬಲ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಪರಿಶಿಷ್ಟ ಪಂಗಡದ ಕಾಂಗ್ರೆಸ್ ಮುಖಂಡರಿಗೆ ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಪಂಗಡದ ಮುಖಂಡರುಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ತುಮಕೂರು ಜಿಲ್ಲಾ ಘಟಕದಲ್ಲಿ ಪರಿಶಿಷ್ಟ ಪಂಗಡ ವಿಭಾಗದ ಪದಾಧಿಕಾರಿಗಳ ಪರಿಷ್ಕರಣೆಯ ಜೊತೆಗೆ,ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿರುವವರಿಗೆ ಸ್ಥಾನಮಾನ ನೀಡಿರುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಎಂದರು.
ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿಯೂ ಪರಿಶಿಷ್ಟ ಪಂಗಡದ ಮತದಾರರ ಸಂಖ್ಯೆ ಸಾಕಷ್ಟಿದೆ.ಕೆಲವು ಕ್ಷೇತ್ರಗಳಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ.ಬಿಜೆಪಿ ಸರಕಾರದ ಬಡವರ ವಿರೋಧಿ ನೀತಿಗಳ ವಿರುದ್ದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡುವ ಮೂಲಕ ಭ್ರಷ್ಟಾಚಾರವನ್ನೇ ಬಂಡವಾಳ ಮಾಡಿಕೊಂಡಿರುವ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಯುವಜನತೆ ಮುಂದಾಗಬೇಕೆಂದು ಆರ್.ರಾಮಕೃಷ್ಣ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ನರಸಿಂಹಯ್ಯ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ.ಆದರೆ ಅಂತರಿಕ ಭಿನ್ನಾಭಿಪ್ರಾಯದಿಂದ ಕೆಲವೊಮ್ಮೆ ಹಿನ್ನೆಡೆಯಾಗಿದೆ.ಈ ಬಾರಿ ಹಾಗಾದಂತೆ ಎಚ್ಚರಿಕೆ ವಹಿಸಬೇಕಾಗಿದೆ.ಕಾಂಗ್ರೆಸ್ ಸರಕಾರದಿಂದ ಪರಿಶಿಷ್ಟ ಪಂಗಡದ ಜನರಿಗೆ ಹೆಚ್ಚಿನ ಅನುಕೂಲವಾಗಿದೆ.ಪರಿಶಿಷ್ಟ ಪಂಗಡಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕೆಂಬುದು ಹಲವು ದಿನಗಳ ಹೋರಾಟವಾಗಿದೆ.ಆದರೆ ಸುಗ್ರೀವಾಜ್ಞೆಗಿಂತ ಸಚಿವ ಸಂಪುಟದಲ್ಲಿಟ್ಟು ಅನುಮೋಧನೆ ಪಡೆದು ಜಾರಿಗೆ ತಂದರೆ ಹೆಚ್ಚಿನ ಭದ್ರತೆ ದೊರೆತಂತಾಗುತ್ತದೆ. ಮುಂದಿನ ದಿನಗಳಲ್ಲಿ ನಮ್ಮ ಸರಕಾರ ಬಂದರೆ ಹೆಚ್ಚಿನ ಬಲ ಬರಲಿದೆ ಎಂದರು.
ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷ ಪಾಲಯ್ಯ ಮಾತನಾಡಿ,ತುಮಕೂರು ಜಿಲ್ಲೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಹೆಚ್ಚಿನ ಅವಕಾಶವಿದೆ. 11 ಕ್ಷೇತ್ರಗಳಲ್ಲಿ ಪರಿಶಿಷ್ಟ ಮತದಾರರ ಸಂಖ್ಯೆಯೂ ಹೆಚ್ಚಿದೆ.ಯುವಜನರನ್ನು ಸಂಘಟಿಸುವ ಉದ್ದೇಶದಿಂದ ಎಲ್ಲಾ ಬೂತ್‍ಗಳಲ್ಲಿಯೂ ಎಸ್ಸಿ ಸೆಲ್‍ನ ಪದಾಧಿಕಾರಿಗಳನ್ನು ನೇಮಕ ಮಾಡಿ, ಅವರುಗಳ ಮೂಲಕ ಪರಿಶಿಷ್ಟ ಪಂಗಡದ ಎಲ್ಲಾ ಮತದಾರರನ್ನು ತಲುಪಿ, ಕಾಂಗ್ರೆಸ್ ಪಕ್ಷದ ಸಾಧನೆಗಳು, ಇದುವರೆಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಕಾರ್ಯಕ್ರಮಗಳನ್ನು ತಿಳಿಸಿ, ಮನದಟ್ಟು ಮಾಡುವ ಮೂಲಕ ಕಾಂಗ್ರೆಸ್ ಪಕ್ಷದತ್ತ ಅವರನ್ನು ಸೆಳೆಯುವ ಅಗತ್ಯವಿದೆ. ಪಕ್ಷದ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷರಾಗಿ ನರಸಿಂಹಯ್ಯ ಅವರನ್ನು ನೇಮಿಸಿದೆ.ಹಿರಿಯರಾದ ನರಸಿಂಹಯ್ಯ ಅವರ ನೇತೃತ್ವದಲ್ಲಿ ಯುವಜನರು ಒಗ್ಗೂಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕಿದೆ ಎಂದರು.
ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಲಕ್ಕಪ್ಪ,ಪರಿಶಿಷ್ಟ ಪಂಗಡ ವಿಭಾಗದ ಪುರುಷೋತ್ತಮ್ ಬಾಬು, ಓಬಳರಾಜು, ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು

(Visited 1 times, 1 visits today)
tumkur
Previous Articleಬಲಿಪಾಡ್ಯಮಿ ದಿನದಂದು ಗಣೇಶಮೂರ್ತಿಗೆ ಕಣ್ಣುಧಾರಣೆ
Next Article ಅ.28 : ತುಮಕೂರಿನಲ್ಲಿ ಬಿಜೆಪಿ ಎಸ್.ಟಿ.ಮೋರ್ಚಾ ಸಭೆ
News Desk Benkiyabale

Related Posts

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm news
ತಾಜಾ ಸುದ್ಧಿಗಳು

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am
Our Youtube Channel
Our Picks

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

By News Desk BenkiyabaleJune 25, 2026 5:38 pm

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ…

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.