BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಲಾಮಂಟಪ ಲೋಕಾರ್ಪಣೆ
ಇತರೆ ಸುದ್ಧಿಗಳು

ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಲಾಮಂಟಪ ಲೋಕಾರ್ಪಣೆ

By News Desk BenkiyabaleUpdated:October 28, 2022 3:47 pm

ತುರುವೇಕೆರೆ

ಪಟ್ಟಣದ ಕೋಡಿಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಲಾಮಂಟಪವು ಬಾಳೆಹೊನ್ನೂರು ಪೀಠಾಧ್ಯಕ್ಷರಿಂದ ಲೋಕಾರ್ಪಣೆ ಗೊಳ್ಳಲಿದ್ದು ಹಾಗೂ ಶ್ರೀ ರಂಬಾಪುರಿ ಜಗದ್ಗುರುಗಳ ಪುರಪ್ರವೇಶ ನೆಡೆಯಲಿದೆ ಇದರ ಕಾರ್ಯಕ್ರಮಗಳು ಅ.30 ರವರೆಗೆ ವಿವಿಧ ಕಾರ್ಯಕ್ರಮ ಹಾಗೂ ಧರ್ಮಸಭೆ ನೆಡೆಯಲಿದೆ ಇದರ ಅಧ್ಯಕ್ಷತೆಯನ್ನು ಶಾಸಕ ಮಸಾಲಾ ಜಯರಾಮ್ ವಹಿಸಲಿದ್ದಾರೆ ಇದರಲ್ಲಿ ಅನೇಕ ಸ್ವಾಮೀಜಿಗಳು ಮಂತ್ರಿಗಳು. ಜನಪ್ರತಿನಿದಿಗಳು ಬಾಗವಹಿಸಲಿದ್ದಾರೆ ಎಂದು ನೋಣವಿನ ಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿಬಸವ ದೇಶೀಕೇಂದ್ರ ಸ್ವಾಮಿಗಳು ತಿಳಿಸಿದ್ದಾರೆ.
ಕೊಡಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಮಾತನಾಡಿದ ಕರಿ ವೃಷಭ ಶಿವಯೋಗಿ ಶ್ರೀಗಳು ನಾಡಿನ ಹರಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದು ಇದರಲ್ಲಿ ಮಂತ್ರಿ ಮಹೋದಯರಾದ ವಿ.ಸೋಮಣ್ಣ . ಜೆ.ಸಿ. ಮಾಧುಸ್ವಾಮಿ ಮತ್ತು ಡಿಕೆ ಶಿವಕುಮಾರ್ . ಮಾಜಿ ಶಾಸಕರಾದ ಎಂ.ಟಿ. ಕೃಷ್ಣಪ್ಪ ನವರು ಪಾಲ್ಗೊಳ್ಳಲಿದ್ದಾರೆ 28 ರಂದು ಸಂಜೆ 5 ಘಂಟೆಗೆ ಧ್ವಜಾರೋಹಣ ಕಾರ್ಯಕ್ರಮ. 29 ರಂದು ಶ್ರೀ ಮದ್ ರಂಬಾಪುರಿ ಶ್ರೀಗಳ ಪುರಪ್ರವೇಶ ನೆಡೆಯಲಿದೆ ಹಾಗೆಯೇ ಸಂಜೆ 7ಘಂಟೆಗೆ ಧರ್ಮ ಸಭೆ ಜರುಗಲಿದೆ ಮುಖ್ಯ ಅಥಿತಿಗಳಾಗಿ ಮಂತ್ರಿಗಳಾದ ವಿ.ಸೋಮಣ್ಣ . ಕೆಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಬಾಗವಹಿಸಲಿದ್ದಾರೆ 30-10-22 ರ ಬಾನುವಾರ ಬೆಳಿಗ್ಗೆ 4ಘಂಟೆಯಿದ 4-30 ರ ವರೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ಕಳಸಾರೋಹಣ ನೆಡೆಯಲಿದೆ ಬೆಳಿಗ್ಗೆ 10 ಘಂಟೆಯಿಂದ ಧರ್ಮ ಸಭೆ ನೆಡೆಯಲಿದೆ ಇದರ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರು ನೆರವೇರಿಸಲಿದ್ದಾರೆ ವಿಶೇಷ ಆಹ್ವಾನಿತರಾಗಿ ಕರ್ಣಾಟಕ ಸರ್ಕಾರದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ , ಮಾಧುಸ್ವಾಮಿ ಬಿ.ಸಿ. ನಾಗೇಶ್ . ಲೋಕಸಬಾ ಸದಸ್ಯರಾದ ಜಿ.ಎಸ್. ಬಸವರಾಜ್ ಮತ್ತು ರಾಜ್ಯ ಬಿ.ಜೆ.ಪಿ. ಉಪಾಧ್ಯಕ್ಷರಾದ ವಿಜಯೆಂದ್ರ ರವರು ಮತ್ತು ಜಿಲ್ಲೆಯ ಜನಪ್ರತಿನಿದಿಗಳು ಬಾಗವಹಿಸಲಿದ್ದಾರೆ ಸಾರ್ವಜನಿಕರಉ ಮತ್ತು ಸಮಯಾಜದ ಬಾಂದವರು ಹಾಗೂ ಮುಖಂಡರುಗಳು ಕಾರ್ಯಕ್ರಮದಲ್ಲಿ ಬಾಗವಹಿಸಿ ಯಶಸ್ವೀಗೊಳಿಸಲು ಮನವಿಮಾಡಿದರು ಕಾರ್ಯಕ್ರಮದಲ್ಲಿ ಬೆಂಗಳೂರಿನ ರೋಬಾಟಿಕ್ ಸರ್ಜರಿಗೆ ಹೆಸರಾದ ಆಸರೆ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ ವನ್ನು ಏರ್ಪಡಿಸಲಾಗಿದೆ ಇದರ ಜೊತೆಗೆ ವಿದೇಶ ದಿಂದ ಹಲವಾರು ತಜ್ಞ ವೈದ್ಯರ ತಂಡ ಆಗಮಿಸಲಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಕೋರಿದರು.
ಈ ಸಂದರ್ಭದಲ್ಲಿ ಹೆಗಡೆಹಳ್ಳಿ ಮಠದ ಸ್ವಾಮೀಜಿ. ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ . ತಾಲ್ಲೂಕು ವೀರಶೈವ ಮಹಾ ಸಬಾ ಅಧ್ಯಕ್ಷ ಎಸ್.ಎಂ. ಕುಮಾರಸ್ವಾಮಿ . ಸಮಾಜದ ಮುಖಂಡರಾದ ಟಿ.ಬಿ. ಮಂಜುನಾಥ್ .ಮಲ್ಲಿಕಾರ್ಜುನ್. ನಟೀಷ್. ಚಂದ್ರು, ಗಣೀಶ್. ಗೌರೀಶ್, ಆಶಾ ರಾಜಶೇಖರ್. ಯೋಗೀಶ್. ಎಚ್.ಆರ್. ರಾಮೇಗೌಡ . ಪಿಂಟು ಮತ್ತಿತರರು ಇದ್ದರು.

(Visited 1 times, 1 visits today)
tumkur turuvekere
Previous Articleನ.1 ರಿಂದ ಹಾಲಿನ ವಿಶೇಷ ಪ್ರೋತ್ಸಾಹ ಧನ ಹೆಚ್ಚಳ
Next Article ಮಾದಕ ದ್ರವ್ಯ ವ್ಯಸನಿಗಳಾಗುತ್ತಿರುವ ಯುವ ಪೀಳಿಗೆ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.