BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಮ್ಮ ಭಾಷೆ ಉಳಿಸಲು ನಾವೇ ಹೋರಾಡುವುದು ದುರಾದೃಷ್ಟಕರ
ಇತರೆ ಸುದ್ಧಿಗಳು

ನಮ್ಮ ಭಾಷೆ ಉಳಿಸಲು ನಾವೇ ಹೋರಾಡುವುದು ದುರಾದೃಷ್ಟಕರ

By News Desk BenkiyabaleUpdated:November 03, 2022 5:03 pm

ಕೊರಟಗೆರೆ


ರಾಜ್ಯದಲ್ಲಿ ಕನ್ನಡ ಉಳಿಸುವ ಬೆಳೆಸುವ ಸೇವೆ ಮಾಡುವುದಕ್ಕಾಗಿ ಮತ್ತು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಹಗಲಿರುಳು ಶ್ರಮಿಸಿರುವುದಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅವರು ಪಟ್ಟಣದ ಕಾಳಿದಾಸ ಪ್ರೌಢಶಾಲೆ ಆವರಣದಲ್ಲಿ ನಾಡಪ್ರಭು ರಣಬೈರೇಗೌಡರ ಸಾÀಂಸ್ಕøತಿಕ ವೇದಿಕೆಯಿಂದ ಏರ್ಪಡಿಸಿದ್ದ 67 ವೈಭವದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ 600 ಆಟೋ ಚಾಲಕರಿಗೆ ಸಮವಸ್ತ್ರ ವಿತರಸಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆಸಲ್ಲಿಸಿದ 60 ಮಂದಿ ಗಣ್ಯರಿಗೆ ಸನ್ಮಾನ ನೆರೆವೇರಿಸಿ ಮಾತನಾಡಿ ಸ್ವಾತಂತ್ರ ಪೂರ್ವ ಮತ್ತು ನಂತರದಲ್ಲಿ ಭಾರತದಲ್ಲಿ ವಿವಿಧ ಭಾಗಗಳಲ್ಲಿ ಹಂಚಿಹೋಗಿದ್ದ ಕನ್ನಡ ನಾಡನ್ನು ಒಟ್ಟು ಗೂಡಿಸಿಲು ಆಲೂರು ವೆಂಕಟರಾಯರಿಂದ ಪ್ರಾರಂಭವಾದ ಹೋರಾಟ ಹಲವು ದಶಕಗಳ ಕಾಲ ನಡೆದು ಅನೇಕ ಮಹನೀಯರ ತ್ಯಾಗದಿಂದ ಕರ್ನಾಟಕ ಏಕೀರಣವಾಯಿತು, ದೇಶದಲ್ಲೇ 8 ಜ್ಞಾನ ಪೀಠ ಪ್ರಶÀಸ್ತಿ ಪಡೆದ ಹೆಗ್ಗಳಿಕೆ ನಮ್ಮ ನಾಡಿನದು ಇಂತಹ ಕನ್ನಡ ಭಾಷೇಯನ್ನು ನಮ್ಮ ನಾಡಿನಲ್ಲೇ ಉಳಿಸಲು ಹೋರಟ ಮಾಡಬೇಕಾಗಿರುವುದು ದುರಾದೃಷ್ಟಕರ, ನಮ್ಮ ರಾಜಧಾನಿ ಬೆಂಗಳೂರು, ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ಹಲವು ಕಡೆ ಕನ್ನಡ ವಿರೋದತನÀವನ್ನು ಮಟ್ಟ ಹಾಕಿ ಕನ್ನಡಬಾಷೆಯನ್ನು ಬೆಳಸಬೇಕಿದೆ ಎಂದರು.
ಕೊರಟಗೆರೆ ಪಟ್ಟಣದ ಇತಿಹಾಸದಲ್ಲೆ ಕನ್ನಡ ರಾಜ್ಯೋತ್ಸವನ್ನು ರಣಭÉೈರೇಗೌಡ ಸಂಸ್ಕøತಿಕ ವೇದಿಕೆಯಿಂದ ವೈಭವಾಗಿ ಅದ್ದೂರಿಯಾಗಿ ಅಚರಿಸಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ನೂರಾರು ಆಟೋ ಚಾಲಕರು ಮೆರವಣಿಗೆಯಲ್ಲಿ ನಮ್ಮ ಜೊತೆ ಭಾಗಿಯಾಗಿದ್ದಾರೆ ನಮ್ಮ ರಾಜ್ಯದಲ್ಲಿ ಕನ್ನಡ ಉಳಿಯಲು ಆಟೋ ಚಾಲಕರು ಮುಖ್ಯ ಕಾರಣರಾಗಿದ್ದಾರೆ ಜನ ಸೇವೆಯಲ್ಲಿ ಅವರ ಕೊಡುಗೆ ನಾಡಿಗೆ ಅಪಾರವಾಗಿದೆ ಎಂದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4 ಗಂಟೆಗೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಶಾಸಕ ಡಾ.ಜಿ.ಪರಮೇಶ್ವರ್ ರವರು ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ವಿವಿಧ ಸಾಂಸ್ಕøತಿಕ ಕಲಾ ತಂಡಗಳೊಂದಿಗೆ ತಾಯಿ ಭುವನೇಶ್ವರಿಯ ಭಾವಚಿತ್ರ ಹಾಗೂ ಆಟೋ ಚಾಲಕರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ವೇದಿಕೆಯಲ್ಲಿ ತಹಶೀಲ್ದಾರ್ ನಾಹಿದಾ ಜಮ್ ಜಮ್, ಪ.ಪಂ.ಸದಸ್ಯರುಗಳಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ನಾಗರಾಜು, ನಂದಿಶ್ ಮಾಜಿ ಅದ್ಯಕ್ಷ ಸೈಯದ್ ಸೈಪಲ್ಲಾ, ಮಾಜಿ ನಾಮಿನಿ ಸದಸ್ಯ ಕೆ.ಬಿ,ಲೋಕೇಶ್, ಜಿ.ಪಂ.ಮಾಜಿ ಸದಸ್ಯ ಪ್ರಸನ್ನ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ, ಮಾಜಿ ನಗರ ಸಭಾ ಸದಸ್ಯ ವಾಲೇಚಂದ್ರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಯುವ ಕಾಂಗ್ರೆಸ್ ಅದ್ಯಕ್ಷ ವಿನಯ್‍ಕುಮಾರ್, ದೀಪಕ್, ರಂಜಿತ್ ಬೈರೇಶ್, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ಎಲ್.ರಾಜಣ್ಣ, ಪ್ರಸಿದ್ದ ಹಿನ್ನೆಲೆ ಗಾಯಕಿ ಲಕ್ಷೀಪ್ರಸಾದ್, ಮುಖಂಡರಾದ ಮಕ್ತಿಯಾರ್, ಗಟ್ಲಹಳ್ಳಿ ಕುಮಾರ್, ಕೆ.ಎಂ.ಸುರೇಶ್ ಮಹಮದ್‍ಇಸ್ಮಾಯಿಲ್, ಟಿಯಪಿಸಿಎಂಎಸ್ ಉಪಾದ್ಯಕ್ಷ ರಾಘವೇಂದ್ರ, ಚಿಕ್ಕರಂಗಯ್ಯ, ಜುಬೇರ್, ಕಾರ್‍ಮಹೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜಯಮ್ಮ, ಶೈ¯ಜಾ, ಕವಿತಾ, ಲಕ್ಷ್ಮಮ್ಮ, ರಾಖಿ, ಗೋಪಿನಾಥ್, ಯುವ ಮತ್ತು ಎನ್,ಎಸ್.ಯು.ಐ ಕಾರ್ಯಕರ್ತರು ಸೇರಿದಂತೆ ಇನ್ನಿತರರು
ಉಪಸ್ಥಿತರಿದ್ದರು.

(Visited 1 times, 1 visits today)
Koratagere tumkur
Previous Articleಗೋಪುರ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ
Next Article ಗ್ರಾ.ಪಂ ಅಧ್ಯಕ್ಷರಾಗಿ ಯಮುನ ಅವಿರೋಧ ಆಯ್ಕೆ
News Desk Benkiyabale

Related Posts

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm news

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm news
ತಾಜಾ ಸುದ್ಧಿಗಳು

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm
Our Youtube Channel
Our Picks

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleJuly 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ…

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.