BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯಮಟ್ಟದ ಕಬಡ್ಡಿಗೆ ಆಯ್ಕೆ : ಟ್ರಯಲ್ಸ್
ಇತರೆ ಸುದ್ಧಿಗಳು

ರಾಜ್ಯಮಟ್ಟದ ಕಬಡ್ಡಿಗೆ ಆಯ್ಕೆ : ಟ್ರಯಲ್ಸ್

By News Desk BenkiyabaleUpdated:November 03, 2022 5:08 pm

ತುಮಕೂರು


ಉತ್ತರಖಾಂಡ್ ರಾಜ್ಯದ ಹರಿದ್ವಾರದಲ್ಲಿ ನಡೆಯುವ 48ನೇ ಜೂನಿಯರ್ ನ್ಯಾಷನಲ್ ಬಾಲಕರ ಕಬಡ್ಡಿ ಚಾಂಪಿಯನ್‍ಶಿಪ್‍ಗೆ ಕರ್ನಾಟಕ ರಾಜ್ಯದ ಬಾಲಕರ ಕಬಡ್ಡಿ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ಕಬಡ್ಡಿ ತಂಡವನ್ನು ಆಯ್ಕೆ ಮಾಡಲು ಬುಧವಾರ ನಗರದ ಕೆ.ಆರ್.ಬಡಾವಣೆಯ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಮೈದಾನದಲ್ಲಿ ತುಮಕೂರು ಜಿಲ್ಲಾ ಅಮೆಚೂರ್ ಕಬಡ್ಡಿ ಆಸೋಸಿಯೇಷನ್ (ರಿ.) ವತಿಯಿಂದ ಆಯ್ಕೆ ಟ್ರಯಲ್ಸ್ ನಡೆಯಿತು.
ತುಮಕೂರು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎಸ್. ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಕೆ.ಆರ್.ರವೀಂದ್ರ, ಉಪಾಧ್ಯಕ್ಷರಾದ ಕೆ.ಮಹಮದ್ ಇಸ್ಮಾಯಿಲ್, ಎಸ್.ಕೆ.ಶಿವಣ್ಣ ಹಾಗೂ ಅಸೋಸಿಯೇಷನ್‍ನ ಇತರೆ ಪದಾಧಿಕಾರಿಗಳು ಆಯೋಜಿಸಿದ್ದ ಈ ಕಬಡ್ಡಿ ಆಯ್ಕೆ ಟ್ರಯಲ್ಸ್‍ನಲ್ಲಿ ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಿಂದ ಸುಮಾರು 120 ಮಂದಿ ಕಬಡ್ಡಿ ಆಟಗಾರರು ಭಾಗವಹಿಸಿದ್ದರು.
ಬುಧವಾರ ನಡೆದ ಆಯ್ಕೆ ಟ್ರಯಲ್ಸ್‍ನಲ್ಲಿ 14 ಮಂದಿ ಆಯ್ಕೆಯಾಗಿ ನವೆಂಬರ್ 3 ರಿಂದ ನವೆಂಬರ್ 9 ರವರೆಗೂ ನಡೆಯಲಿರುವ ಕಬಡ್ಡಿ ತರಬೇತಿ ಶಿಬಿರದಲ್ಲಿ ತರಬೇತಿಯನ್ನು ಪಡೆದು ನವೆಂಬರ್ 11 ರಿಂದ 13ರವರೆಗೆ ಬೆಂಗಳೂರು ದಕ್ಷಿಣ ಆನೆಕಲ್ ತಾಲ್ಲೂಕು ಚಿಕ್ಕನಾಗಮಂಗಲದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ತಂಡಕ್ಕೆ ಆಯ್ಕೆಯಾದ 14 ಮಂದಿಗೆ ನವೆಂಬರ್ 3 ರಿಂದ ನ.9ರ ವರೆಗೆ ತರಬೇತಿ ನೀಡಿ ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು ಎಂದು ತುಮಕೂರು ಜಿಲ್ಲಾ ಅಮೆಚೂರ್ ಕಬಡ್ಡಿ ಆಸೋಸಿಯೇಷನ್ ಅಧ್ಯಕ್ಷ ಟಿ.ಎಸ್. ಪಂಚಾಕ್ಷರಿ ತಿಳಿಸಿದರು.
ತುಮಕೂರು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಕೆ.ಆರ್ .ರವೀಂದ್ರ ಮಾತನಾಡಿ, ಕಬಡ್ಡಿಯಂತಹ ಕ್ರೀಡೆಗಳು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಉತ್ತಮವಾದುವು. ಯುವಕರು ಇಂತಹ ಕ್ರೀಡೆಗಳ ಬಗ್ಗೆ ಹೆಚ್ಚು ಒಲವು ತೋರಿಸಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಬಡ್ಡಿ ಕ್ರೀಡಾಪಟುಗಳು ಒಂದು ವಾರಗಳ ಕಾಲ ತರಬೇತಿ ಪಡೆದು ರಾಜ್ಯಮಟ್ಟದಲ್ಲಿ ನಡೆಯಲಿರುವ ಕಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲಿದ್ದು, ಅಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಉತ್ತರಖಾಂಡ್ ರಾಜ್ಯದ ಹರಿದ್ವಾರದಲ್ಲಿ ನಡೆಯುವ 48ನೇ ಜೂನಿಯರ್ ನ್ಯಾಷನಲ್ ಬಾಲಕರ ಕಬಡ್ಡಿ ಚಾಂಪಿಯನ್‍ಶಿಪ್‍ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‍ನ ಉಪಾಧ್ಯಕ್ಷರಾದ ಕೆ.ಮಹಮ್ಮದ್ ಇಸ್ಮಾಯಿಲ್, ಎನ್.ಕೆ. ಶಿವಣ್ಣ, ಜಂಟಿ ಕಾರ್ಯದರ್ಶಿ ಟಿ.ಜಿ. ನಟರಾಜ್, ಸಂಘಟನಾ ಕಾರ್ಯದರ್ಶಿ ಮುನಿರಾಜು, ನಿರ್ದೇಶಕ ನವೀನ್, ಉಮಾಶಂಕರ್ (ಉಮೇಶ್), ರಮೇಶ್, ದೊಡ್ಡಯ್ಯ, ಪ್ರಕಾಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಗ್ರಾ.ಪಂ ಅಧ್ಯಕ್ಷರಾಗಿ ಯಮುನ ಅವಿರೋಧ ಆಯ್ಕೆ
Next Article ಕಾಲೇಜು – ಹಾಸ್ಟೆಲ್ ಸಮಸ್ಯೆಗಳ ಕುರಿತು ಚರ್ಚೆ
News Desk Benkiyabale

Related Posts

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm news

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm news
ತಾಜಾ ಸುದ್ಧಿಗಳು

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm
Our Youtube Channel
Our Picks

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleJuly 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ…

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.