BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.6 : ಮಲ್ಲಿಕ್ ಸಂಸ್ಮರಣಾ ಗ್ರಂಥ ಬಿಡುಗಡೆ
ಇತರೆ ಸುದ್ಧಿಗಳು

ನ.6 : ಮಲ್ಲಿಕ್ ಸಂಸ್ಮರಣಾ ಗ್ರಂಥ ಬಿಡುಗಡೆ

By News Desk BenkiyabaleUpdated:November 03, 2022 5:16 pm

ತುಮಕೂರು


ಲೋಕಸಭೆಯ ಮಾಜಿ ಉಪಸಭಾಪತಿ ದಿವಂಗತ ಎಸ್. ಮಲ್ಲಿಕಾರ್ಜುನಯ್ಯ ಅವರ 92ನೇ ಜನ್ಮದಿನೋತ್ಸವ ಸಮಿತಿ ವತಿಯಿಂದ ನ.6 ರಂದು ಸಂಜೆ 4 ಗಂಟೆಗೆ ನಗರದ ಎಂ.ಜಿ.ರಸ್ತೆಯ ಬಾಲಭವನದಲ್ಲಿ ರಾಷ್ಟ್ರಸೇವಕ ಮಲ್ಲಿಕ್ ಸಂಸ್ಮರಣಾ ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯರು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ಎಂ.ಆರ್.ಹುಲಿನಾಯ್ಕರ್ ತಿಳಿಸಿದರು.
ನಗರದಲ್ಲಿ ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅಭೂತಪೂರ್ವ ವ್ಯಕ್ತಿತ್ವದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಎಸ್.ಮಲ್ಲಿಕಾರ್ಜುನಯ್ಯನವರು ಆಡಿಟರ್ ಆಗಿ ವಕೀಲರಾಗಿ ತುಮಕೂರು ನಗರಸಭೆ ಸದಸ್ಯರಾಗಿ ಆರ್‍ಎಸ್‍ಎಸ್ ಸಕ್ರೀಯ ಕಾರ್ಯಕರ್ತರಾಗಿ ಜನಸಂಘದ ಮೂಲಕ ಬಿಜೆಪಿ ಸೇರಿ ನಾಲ್ಕು ಬಾರಿ ವಿಧಾನಪರಿಷತ್ ಸದಸ್ಯರಾಗಿ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಒಮ್ಮೆ ಲೋಕಸಭೆಯ ಉಪಸಭಾಪತಿಯಾಗಿ ಎಲ್ಲ ರೀತಿಯ ಕಾರ್ಯಗಳನ್ನು ನಿರ್ವಹಿಸಿದ್ದಾರೆ ಎಂದರು.
ತುಮಕೂರು ನಗರಕ್ಕೆ ಅಂಚೆ ಮತ್ತು ದೂರಸಂಪರ್ಕ ಕಚೇರಿ ತರಲು ಶ್ರಮಿಸಿದ ಇವರು ನೀರಾವರಿಗೆ ಆಧ್ಯತೆ ನೀಡಿ ರೈತಪರ ಹೋರಾಟಗಳನ್ನು ಮಾಡಿ ಪದವೀಧರರು ಶಿಕ್ಷಕರ ಪರವಾಗಿ ಸರ್ಕಾರದ ಗಮನ ಸೆಳೆಯುವ ಮೂಲಕ ಜನಸ್ಪಂದನೆ ಕೆಲಸಗಳನ್ನು ಮಾಡಿದ್ದಾರೆ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸದಸ್ಯ ಸಿ.ಟಿ.ರವಿ ಸಮಾರಂಭವನ್ನು ಉದ್ಘಾಟಿಸಿ, ಗ್ರಂಥ ಬಿಡುಗಡೆ ಮಾಡುವರು. ಶ್ರೀದೇವಿ ಮೆಡಿಕಲ್ ಕಾಲೇಜು ಅಧ್ಯಕ್ಷ ಡಾ. ಎಂ.ಆರ್.ಹುಲಿನಾಯ್ಕರ್ ಅಧ್ಯಕ್ಷತೆ ವಹಿಸುವರು. ಎಸ್.ಮಲ್ಲಿಕಾರ್ಜುನಯ್ಯನವರ ಧರ್ಮಪತ್ನಿ ಜಯದೇವಮ್ಮ, ಸಂಸದ ಜಿ.ಎಸ್.ಬಸವರಾಜು, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಡಾ. ಜಿ.ಪರಮೇಶ್ವರ್, ಎಸ್.ಆರ್.ಶ್ರೀನಿವಾಸ್, ಡಿ.ಸಿ.ಗೌರಿಶಂಕರ್, ಆರ್.ರಾಜೇಂದ್ರ, ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವರಾದ ಡಿ.ಹೆಚ್.ಶಂಕರಮೂರ್ತಿ, ರಾಮಚಂದ್ರೇಗೌಡ, ಟಿ.ಬಿ.ಜಯಚಂದ್ರ, ಸೊಗಡು ಶಿವಣ್ಣ, ಮಾಜಿ ಶಾಸಕರಾದ ಕೆ.ಷಡಕ್ಷರಿ, ಆರ್.ನಾರಾಯಣ್, ಎಸ್.ಷಫಿಅಹಮದ್, ಬಿ.ಸುರೇಶ್‍ಗೌಡ, ಗಂಗಹನುಮಯ್ಯ, ಎಸ್.ರಫೀಕ್ ಅಹಮದ್, ಕೆ.ಎಸ್.ಕಿರಣ್‍ಕುಮಾರ್, ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷ ಎಸ್.ಆರ್.ಪಾಟೀಲ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಇದೇ ಸಂದರ್ಭದಲ್ಲಿ ಹಿರಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಟೂಡಾ ಅಧ್ಯಕ್ಷ ಹೆಚ್.ಜಿ.ಚಂದ್ರಶೇಖರ್, ಉಪಾಧ್ಯಕ್ಷರಾದ ಡಾ. ಆರ್.ಎಲ್.ರಮೇಶಬಾಬು, ಮುರುಳೀಧರ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಟಿ.ಎಸ್.ನಿರಂಜನ್, ಕಾರ್ಯದರ್ಶಿ ಅಯಾಸ್,ಸದಸ್ಯ ಶಿವಾಜಿ ಗಣೇಶನ್ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.

(Visited 1 times, 1 visits today)
tumkur
Previous Articleಕಾಲೇಜು – ಹಾಸ್ಟೆಲ್ ಸಮಸ್ಯೆಗಳ ಕುರಿತು ಚರ್ಚೆ
Next Article ಶಿಸ್ತು – ಸಂಸ್ಕಾರ ರೂಢಿಸಿಕೊಳ್ಳಿ
News Desk Benkiyabale

Related Posts

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm news

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm news
ತಾಜಾ ಸುದ್ಧಿಗಳು

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm
Our Youtube Channel
Our Picks

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleJuly 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ…

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.