BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೇಶದ ಆರ್ಥಿಕತೆಗೆ ರೈತರ ಕೊಡುಗೆ ಅಪಾರ
ಇತರೆ ಸುದ್ಧಿಗಳು

ದೇಶದ ಆರ್ಥಿಕತೆಗೆ ರೈತರ ಕೊಡುಗೆ ಅಪಾರ

By News Desk BenkiyabaleUpdated:November 04, 2022 4:18 pm

ಕೊರಟಗೆರೆ


ಭಾರತದಲ್ಲಿ ರೈತರು ದೇಶದ ಆರ್ಥಿಕತೆಗೆ ಶೇ25% ಕೊಡುಗೆ ನೀಡಿ ಜಿಡಿಪಿ ಹೆಚ್ಚಿಸುತ್ತಿದ್ದರೂ ಅವರ ಜೀವನ ಮಟ್ಟವನ್ನು
ಸುದಾರಿಸಲು ಸಾಧ್ಯವಾಗದೆ ಇರುವುದು ದುರಾದೃಷ್ಟಕರ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.
ಅವರು ತಾಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿದ್ಯಾನಿಲಯದಿಂದ ಏರ್ಪಡಿಸಿದ್ದ ಕೃಷಿ ಸಂಗಮ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿ ಕೃಷಿ ಕ್ಷೇತ್ರ ಅಧುನಿಕ ಬೆಳೆಗಳ ನೂತನ ವಿವಿಧ ತಳಿಗಳ ಅವಿಷ್ಕಾರ ತಂತ್ರಜ್ಞಾನದಿಂದ ಉತ್ತಮಗೊಂಡಿದೆ, ರೈತರು ಹಿಂದೆ ಎಕರೆವಾರು ಬೆಳೆಯುವ ಬೆಳೆಗಿಂತ ಈಗ 5 ಪಟ್ಟು ಹೆಚ್ಚು ಆಹಾರ ಉತ್ಪಾದಿಸುತ್ತಿದ್ದಾರೆ, ಜನಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿದ್ದಾರೂ ಆಹಾರ ಕೊರತೆ ಅತಿ ಕಡಿಮೆ ಇದೆ, ಇದು ನಮ್ಮ ಕೃಷಿ ವಿಜ್ಞಾನಿಗಳ ಸಾಧನೆ ಮತ್ತು ರೈತರ ಶ್ರಮದಿಂದ ಸಾದ್ಯವಾಗುತ್ತಿದೆ ಎಂದರು.
ಇತ್ತೀಚೆಗೆ ಬೆಳೆ ಬೆಳೆಯುವ ರೈತರಿಗೆ ಕೃಷಿ ಚಟುವಟಿಕೆ ಮತ್ತು ಉತ್ಪನ್ನಗಳ ವೆಚ್ಚ ಅತ್ಯಂತ ದುಬಾರಿಯಾಗಿದೆ, ಇದರೊಂದಿಗೆ ಅವರ ಶ್ರಮದ ದಿನಗಳು ಸೇರುತ್ತವೆ, ಹವಾಮಾನ ವೈಪರಿತ್ಯದಿಂದ ಅವರ ಬದುಕು ದುಸ್ತರಕ್ಕೆ ಬಿದ್ದು ಸಾವಿನ ವರೆಗೂ ಹೋಗತಿÀ್ತದೆ, ಇದಕ್ಕಿಂತ ದೊಡ್ಡ ಸಮಸ್ಯೆ ಬೆಳೆದಂತಹ ಬೆಳೆಗೆ ಬೆಂಬಲ ಬೆಲೆ ಇಲ್ಲದಿರುವುದು ಈ ಎಲ್ಲಾ ಸಮಸ್ಯೆಗಳಿಂದ ನಮಗೆ ಅನ್ನ ನೀಡುವ ರೈತ ಬದುಕು ನಿರ್ದಿಷ್ಟವಲ್ಲದಿದ್ದು ಇದರ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರಿಯಾದ ಮಾರ್ಗಸೂಚಿ, ರೈತ ಪರÀ ನಿಯಮವನ್ನು ಜಾರಿಗೆ ತರಬೇಕಿದೆ. ರೈತರು ಸಹ ಕೃಷಿಯಲ್ಲಿ ಅಂತರ ಬೆಳೆ ಮತ್ತು ಮಿಶ್ರ ಬೆಳೆ ಬೇಸಾಯದೋಂದಿಗೆ ಹೈನುಗಾರಿಕೆ ಮಾಡಿದರೆ ಅವರ ಜೀವನ ಸುಧಾರಿಸುತ್ತದೆ ಎಂದರು.
ನಾನು ಪಿ.ಯು.ಸಿ. ವಿಜ್ಞಾನ ವಿದ್ಯಾಭ್ಯಾಸ ಪೂರ್ಣಗೊಳಿಸಿದಾಗ ನನಗೆ ಮೆಡಿಕಲ್, ಇಂಜಿಯರಿಂಗ್ ಪದವಿ ದೊರೆಯುವ ಅವಕಾಶವಿದ್ದರೂ, ಬೆಂಗಳೂರು ಕೃಷಿ ವಿದ್ಯಾಲಯದಲ್ಲಿ ಕೃಷಿ ಪದವಿ ವ್ಯಾಸಾಂಗ ಮಾಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಆಸ್ಟೇಲಿಯಾ ದೇಶದಲ್ಲಿ ಕೃಷಿ ಪಿಹೆಚ್‍ಡಿ ಪಡೆದೆ, ನಾನು ಅಂದು ಜಿಕೆವಿಕೆಯ ಕ್ರೀಡೆಯಲ್ಲಿ 100ಮೀ ಓಟದ ಸ್ಪರ್ಧೆಯಲ್ಲಿ ಮಾಡಿz ದಾಖಲೆ ಈಗಲೂ ಹಾಗೆ ಇದೆ, ನಾನು ರಾಜಕಾರಣ ಮತ್ತು ವಿದ್ಯಾವಲಯದಲ್ಲಿ ಇದ್ದರೂ ಈಗಲೂ ನಮ್ಮ ಜಮೀನಿನಲ್ಲಿ ನೂರಾರು ಕ್ವಿಂಟಲ್ ಬೆಳೆ ಬೆಳೆಯುತ್ತೇನೆ, ಆದರೆ ಬೆಳೆದ ಆಹಾರವನ್ನು ಎಪಿಎಂಸಿಗೆ ಹಾಕಿ ವರ್ಷವಾದರೂ ಇಲ್ಲಿಯವರೆಗೆ ಹಣ ಪಾವತಿಯಾಗಿಲ್ಲ ಹೀಗೆ ಯಾದರೆ ಸಾಮಾನ್ಯ ರೈತನ ಪಾಡೇನು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷೆ ಸುನಂದ, ತಹಶೀಲ್ದಾರ್ ನಾಹಿದಾ ಜಮ್ ಜಮ್, ಕೆ.ಪಿ.ಸಿ.ಸಿ ಸದಸ್ಯ ಎ.ಡಿ.ಬಲರಾಮಯ್ಯ, ತುಮುಲ್ ನಿರ್ದೇಶಕ ಈಶ್ವರಯ್ಯ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕೋಡ್ಲಹಳ್ಳಿ ಅಶ್ವಥನಾರಾಯಣ, ಕೃಷಿ ಅಧಿಕಾರಿ ನಾಗರಾಜು, ರೇಷ್ಮೆ ಅಧಿಕಾರಿ ಮುರಳಿ, ಪಶು ವೈದ್ಯಾಧಿಕಾರಿ ಸಿದ್ದನಗೌಡ, ಜಿಲ್ಲಾ ಪಂಚಾಯಿತಿ ಇಲಾಖೆಯ ಎ,ಇ.ಇ. ರವಿಕುಮಾರ್ ಉಪಸ್ಥಿತರಿದ್ದರು.

(Visited 1 times, 1 visits today)
Koratagere tumkur
Previous Articleತಾಯಿ – ಅವಳಿ ಮಕ್ಕಳನ್ನು ಬಲಿ ಪಡೆದ ಜಿಲ್ಲಾ ಆರೋಗ್ಯ ಕೇಂದ್ರ
Next Article ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.