BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೀದಿ ವ್ಯಾಪಾರಿಗಳ ಬದುಕಿಗಾಗಿ ಹೋರಾಡಿದ ಚಿಂತಕ ಇಳಾಭಟ್
ಇತರೆ ಸುದ್ಧಿಗಳು

ಬೀದಿ ವ್ಯಾಪಾರಿಗಳ ಬದುಕಿಗಾಗಿ ಹೋರಾಡಿದ ಚಿಂತಕ ಇಳಾಭಟ್

By News Desk BenkiyabaleUpdated:November 14, 2022 5:59 pm
????????????????????????????????????

ತುಮಕೂರು

ನಗರದ ಜನಚಳುವಳಿ ಕೇಂದ್ರದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ಸಾಮಾಜಿಕ ಕಾರ್ಯಕರ್ತೆ ಗುಜರಾತ್ ನ ಇಳಾಭಟ್ ರವರ ಶ್ರದ್ದಾಂಜಲಿ ಸಭೆಯನ್ನು ಜನಪರ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿತ್ತು.
ಸಭೆಯನ್ನುದ್ದೇಶಿಸಿ ಚಿಂತಕ ಸಿ.ಯತಿರಾಜ್ ಮಾತನಾಡಿ ಬೀದಿ ಬದಿ ವ್ಯಾಪಾರಿಗಳು ಮತ್ತು ಮಹಿಳಾ ವ್ಯಾಪಾರಿಗಳು ಗುಜರಾತ್‍ನ ಇಳಾಭಟ್ ರವರನ್ನು ಸ್ಮರಿಸಲೇಬೇಕು, ದೇಶಕ್ಕೆ ಮಾದರಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಮಹಿಳೆ ಅಂದಿನ ಜಾಗತೀಕರಣವನ್ನು ಬಹಳ ಹತ್ತಿರದಿಂದ ಕನಸು ಕಂಡವರು. ವೃತ್ತಿಯಲ್ಲಿ ವಕೀಲರಾಗಿ ಸಮಾಜಿಕ ಬದ್ದತೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆಗೆ ಸಮಯ ಕೊಟ್ಟವರು. ಇವರು ಭಾರತದ ಬಡಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸಲು ಮಹಿಳಾ ಸಂಘವನ್ನು (ಸೇವಾ) ಸಂಸ್ಥೆಯನ್ನು 1972 ರಲ್ಲಿ ಸ್ಥಾಪಿಸಿ ಮಹಿಳೆಯರಿಗಾಗಿ ಟ್ರೇಡ್ ಯೂನಿಯನ್’ ಸಂಸ್ಥೆಯಾಗಿ 1.2 ಮಿಲಿಯನ್‍ಗೂ ಹೆಚ್ಚು ಸದಸ್ಯರನ್ನು ಹೊಂದಿದೆ ಸಹಕಾರಿ ಬ್ಯಾಂಕ್ ಸ್ಥಾಪಿಸಿದರು ಸುಮಾರು 3 ಮಿಲಿಯನ್ (30ಲಕ್ಷ) ಹೆಣ್ಣು ಮಕ್ಕಳ ಜೀವನವನ್ನು ರೂಪಿಸಿ ಸಹಾಯ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಇವತ್ತಿನ ಬೀದಿಬದಿ ವ್ಯಾಪಾರಿಗಳು ಮಹಿಳಾ ವ್ಯಾಪಾರಿಗಳು ಇಂತಹ ಹೋರಾಟಗಾರರನ್ನು ನಿಜಕ್ಕೂ ನೆನಪಿಸಿಕೊಳ್ಳಬೇಕು ಇಂತಹ ಹೋರಾಟಗಾರರ ವಿಚಾರವನ್ನು ಓದುವ ಮೂಲಕ ಅಥವಾ ವಿಚಾರ ಅರಿವನ್ನು ಪುಸ್ತಕಗಳ ಮೂಲಕ ತಿಳಿದುಕೊಳ್ಳಬೇಕು.
ನಂತರ ಮಾತನಾಡಿದ ಲೇಖಕಿಯರ ಸಂಘದ ಅಧ್ಯಕ್ಷರಾದ ಮಲ್ಲಿಕಾಬಸವರಾಜ್ ಇಳಾಭಟ್ ರವರ ಹೋರಾಟ ಮತ್ತು ಅವರ ಸಮಾಜಮುಖಿ ಕಾರ್ಯ ನಿಜಕ್ಕೂ ಶ್ಲಾಘನೀಯ ಅಂದಿನ ಸಮಾನತೆ ಸ್ವಾತಂತ್ರ್ಯ ಮಹಿಳಾ ನಾಯಕತ್ವಕ್ಕಾಗಿ ದುಡಿದ ದಿಟ್ಟ ಮಹಿಳೆ ಅಂತಹ ಹೋರಾಟಗಾರ್ತಿಯ ಶ್ರದ್ದಾಂಜಲಿ ಸಭೆ ಹಮ್ಮಿಕೊಂಡಿರುವುದು ನಿಜಕ್ಕೂ ಹೆಮ್ಮೆ ಪಡಬೇಕಿದೆ ಇವತ್ತಿನ ವ್ಯವಸ್ಥೆ ಮಹಿಳೆಯರ ಘನತೆಯನ್ನು ಗಾಳಿಗೆ ತೂರದ ಕೈಗೆ ಕೈ ಜೋಡಿಸುವ ಕಾರ್ಯವಾಗಬೇಕಿದೆ. ಸಮಾಜದ ಓರೆ ಕೋರೆಗಳಲ್ಲಿ ಮಹಿಳೆ ಸಿಲುಕಿ ಇವತ್ತಿನ ಹೋರಜಗತ್ತಿನಿಂದ ವಂಚಿಸಲಾಗುತ್ತಿದೆ ಅಂತಹ ಮಹಿಳೆಯರಿಗೆ ಇಳಾಭಟ್ ಮಾದರಿಯಾಗುತ್ತಾರೆ ಸಾಂಸರಿಕ ಜೀವನವನ್ನು ಬದಿಗಿಟ್ಟು ಸಮಾಜಮುಖಿ ಕಾರ್ಯದಲ್ಲಿ ಇಡೀ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿರುವ ಇಳಾಭಟ್ ನಮಗೆಲ್ಲರಿಗೂ ಮಾದರಿಯಾಗಲಿ ಎಂದರು.
ಈ ಸಭೆಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕದ ಎ.ನರಸಿಂಹಮೂರ್ತಿ, ವೆಂಡಿಂಗ್ ಕಮಿಟಿಯ ಸದಸ್ಯ ವಸೀಂ ಸ್ವಾಗತಿಸಿ, ರವಿಕುಮಾರ್ ವಂದಿಸಿದರು. ವೇದಿಕೆಯಲ್ಲಿ ಬೀದಿಬದಿ ವ್ಯಾಪಾರಿಗಳ ನಗರ ಅಧ್ಯಕ್ಷ ರಾಜಶೇಖರ್, ಲಕ್ಷ್ಮಮ್ಮ,ಪಾರ್ವತಮ್ಮ ತುಮಕರು ಸ್ಲಂ ಸಮಿತಿಯ ಅರುಣ್, ತಿರುಮಲಯ್ಯ, ಮಂಗಳಮ್ಮ, ಹನುಮಕ್ಕ, ತಿರುಮಲ, ಸುಧಾ ಮುಂತಾದವರು ಹಾಜರಿದ್ದರು.

(Visited 2 times, 1 visits today)
tumkur
Previous Articleಕಾರ್ಯಕ್ರಮಗಳು ಮನಸ್ಸನ್ನು ಮುದಗೊಳಿಸಲು ಸಹಕಾರಿ
Next Article ಕಾಂಗ್ರಸ್ ಅಧಿಕಾರಕ್ಕೆ ಬಂದರೆ ಮಧುಗಿರಿ ಜಿಲ್ಲೆ ಖಂಡಿತ
News Desk Benkiyabale

Related Posts

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm news
ತಾಜಾ ಸುದ್ಧಿಗಳು
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
Our Youtube Channel
Our Picks

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

By News Desk BenkiyabaleAugust 15, 2026 5:33 pm

ತುಮಕೂರು: ರೈತರು ಬರ ಪರಿಸ್ಥಿತಿ ಸಂದರ್ಭದಲ್ಲಿ ಕೃಷಿಯಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಯಬೇಕು ಎಂದು ಕರ್ನಾಟಕ ಪ್ರದೇಶ ಕೃಷಿಕ ಪ್ರದೇಶ ರಾಜ್ಯಾಧ್ಯಕ್ಷ…

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.