BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರ ಪಟ್ಟಿ ಜಾಗೃತಿ ಅಭಿಯಾನ
ಇತರೆ ಸುದ್ಧಿಗಳು

ಮತದಾರರ ಪಟ್ಟಿ ಜಾಗೃತಿ ಅಭಿಯಾನ

By News Desk BenkiyabaleUpdated:November 24, 2022 3:37 pm

ತುಮಕೂರು


ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಅಫ್‍ನ್ನು ಬಂದ್ ಮಾಡುವ ಮೂಲಕ ಡಿಲೀಟ್ ಆಗಿರುವ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಹುನ್ನಾರವನ್ನು ಅಡಳಿತ ಪಕ್ಷ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಅತೀಕ್ ಅಹಮದ್ ಅರೋಪಿಸಿದ್ದಾರೆ.
ನಗರದ ಬಿ.ಜಿ.ಪಾಳ್ಯ ಸರ್ಕಲ್‍ನಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ಮತದಾರರ ಪಟ್ಟಿಯಲ್ಲಿ ಆಗಿರುವ ಅವ್ಯವಹಾರ ಗಮನಕ್ಕೆ ಬಂದ ಕೂಡಲೇ, ಆಗಿರುವ ಅನ್ಯಾಯ ಸರಿಪಡಿಸಲು ಅವಕಾಶವಿಲ್ಲದಂತೆ ಅಫ್‍ನ್ನು ಕೆಲಸ ಮಾಡದಂತೆ ಅಮಾನತ್ತು ಪಡಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ಪುನಃ ಸೇರಿಸಲು ಅವಕಾಶವಿಲ್ಲದಂತೆ ಮಾಡಿದ್ದಾರೆ. ಮುಂದಿನ ಶನಿವಾರದೊಳಗೆ ಅಫ್‍ನಲ್ಲಿ ಆಗಿರುವ ಲೋಪದೋಷ ಸರಿಪಡಿಸಿ, ಪರಿಷ್ಕರಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ತುಮಕೂರು ನಗರದಲ್ಲಿ ಫಾರಂ 07 ಸಲ್ಲಿಸದಿದ್ದರೂ ಸುಮಾರು 21 ಸಾವಿರಕ್ಕೂ ಅಧಿಕ ಮತದಾರರು ಕಳೆದ ವರ್ಷಕ್ಕೂ ಈ ವರ್ಷಕ್ಕು ಕಡಿಮೆಯಾಗಿದ್ದಾರೆ. ಇದನ್ನು ಗಮನಿಸಿದರೆ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಯೇತರ ಮತಗಳನ್ನು ಸದ್ದಿಲ್ಲದೆ ಡಿಲೀಟ್ ಮಾಡುವ ಕೆಲಸ ಮಾಡಲಾಗುತ್ತಿದೆ ಎಂಬ ಅನುಮಾನ ಮೂಡಿದೆ.ಇದನ್ನು ಸರಿಪಡಿಸುವ ಉದ್ದೇಶದಿಂದ ಹತ್ತಾರು ಯುವಕರು ತಯಾರಿದ್ದರೂ ಅಫ್ ವರ್ಕ ಆಗದ ಕಾರಣ.ಮತದಾರರ ಪಟ್ಟಿಯಲ್ಲಿನ ಗೊಂದಲ ಮುಂದುವರೆದಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಜಿಲ್ಲಾ ಚುನಾವಣಾಧಿಕಾರಿಗಳ ಮೇಲಿದೆ ಎಂದು ಆತೀಕ್ ಅಹಮದ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಮಾಜಿ ಡಿಸಿಸಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ,1952ಕ್ಕಿಂತ ಮೊದಲು ಕೇವಲ ಜಮೀನ್ದಾರರು,ತೆರಿಗೆ ಪಾವತಿಸುವವರು, ಉದ್ದಿಮೆದಾರರಿಗೆ ಮೀಸಲಾಗಿದ್ದ ಮತದಾನದ ಹಕ್ಕನ್ನು ಡಾ.ಬಿ.ಆರ್.ಅಂಬೇಡ್ಕರ್ ಸತತವಾಗಿ ಹೋರಾಟ ನಡೆಸಿ,
ಜನಸಮಾನ್ಯರಿಗೂ ಮತದಾನದ ಹಕ್ಕು ದೊರೆಯುವಂತೆ ಮಾಡಿದರು.ಆದರೆ ವಾಮ ಮಾರ್ಗದಿಂದ ಅದನ್ನು ಕಸಿಯಲು ಬಿಜೆಪಿ ಹವಣಿಸುತ್ತಿದೆ.ಇದರ ವಿರುದ್ದ ನಾವೆಲ್ಲರೂ ಪ್ರತಿಭಟಿಸಬೇಕಿದೆ. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ,ಇಲ್ಲವೋ ಎಂಬುದನ್ನು ಪರಿಶೀಲಿಸಿ,ಸಂಬಂಧಪಟ್ಟವರಿಗೆ ದೂರು ನೀಡಿ,ಸರಿಪಡಿಸಿ ಕೊಳ್ಳಲು ಅವಕಾಶವಿದೆ.ಯಾರೋಬ್ಬರು ಮತದಾನದಿಂದ ವಂಚಿತರಾಗಬಾರದು, ಹಾಗೆಯೇ ಮತವನ್ನು ಮಾರಿಕೊಳ್ಳಬಾರದು ಎಂದು ಸಲಹೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ್ ಹಾಲಪ್ಪ ಮಾತನಾಡಿ,ಬಿಜೆಪಿಯ ದುರಾಡಳಿತ, ಜನವಿರೋಧಿ ನೀತಿಗಳಿಂದ ಬೆಸತ್ತಿರುವ ಜನ ಬಿಜೆಪಿ ವಿರುದ್ದ ಮತ ಚಲಾಯಿಸುತ್ತಾರೆ ಎಂಬುದನ್ನು ಅರಿತು, ಬಿಬಿಎಂಪಿ,ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ಮತದಾರರ ಪಟ್ಟಿಯಲ್ಲಿ ಸದ್ದಿಲ್ಲದೆ ದಲಿತರು, ಅಲ್ಪಸಂಖ್ಯಾತರು,
ಹಿಂದುಳಿದ ವರ್ಗದವರ ಹೆಸರುಗಳನ್ನು ತೆಗೆದು, ಗೊಂದಲ ಸೃಷ್ಟಿ ಮಾಡುತ್ತಿದೆ.ಬಿಜೆಪಿ ಹೇಳುವಂತೆ ಆಂತಹ ಕೃತ್ಯ ನಡೆದಿಲ್ಲ ಎಂದಾದರೆ ಏಕೆ ನಾಲ್ವರು ಅಧಿಕಾರಿಗಳನ್ನು ಅಮಾನತ್ತಿನಲ್ಲಿ ಇಟ್ಟಿದ್ದಾರೆ ಎಂದು ಪ್ರಶ್ನಿಸಿದರಲ್ಲದೆ,ಆಗಿರುವ ಗೊಂದಲ ಸರಿಪಡಿಸುವುದು ಸರಕಾರದ ಕರ್ತವ್ಯ ಎಂದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗೀತಾ ರುದ್ರೇಶ್,ಟೂಡಾ ಮಾಜಿ ಸದಸ್ಯೆ ಗೀತಮ್ಮ,ಮುಖಂಡರಾದ ಶಿವಾಜಿ, ಟಿ.ಆರ್.ಗುರುಪ್ರಸಾದ್ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು. ಜಾಥಾವೂ ಪೂರ್ ಹೌಸ್ ಕಾಲೋನಿ,ಜಯಪುರ, ವಿನೋಬ ನಗರದ ವಿವಿಧ ರಸ್ತೆಗಳಲ್ಲಿ ಚಲಿಸಿ, ಮತದಾರರಿಗೆ ಅರಿವು ಮೂಡಿಸಿದರು.

(Visited 3 times, 1 visits today)
tumkur
Previous Articleನ.26 : ‘ಕಲ್ಪತರು ರತ್ನ’ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
Next Article ರಾಜ್ಯದಲ್ಲಿ 10 ಸಾವಿರ ಕಾಮನ್ ಸರ್ವಿಸ್ ಸೆಂಟರ್‍ಗೆ ಚಾಲನೆ
News Desk Benkiyabale

Related Posts

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm news

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm news
ತಾಜಾ ಸುದ್ಧಿಗಳು

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm
Our Youtube Channel
Our Picks

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

By News Desk BenkiyabaleJuly 14, 2026 4:07 pm

ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಳಿಯಾರಿನಲ್ಲಿ ಹಮ್ಮಿಕೊಂಡಿರುವ ಈ ಮಧ್ಯವರ್ಜನ ಶಿಬಿರವು ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು ನೀಡುವ ಒಂದು…

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.