BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉಪ್ಪಾರರಿಗೆ ಟಿಕೆಟ್ ನೀಡಲು ಮುಖಂಡರ ಆಗ್ರಹ
ಇತರೆ ಸುದ್ಧಿಗಳು

ಉಪ್ಪಾರರಿಗೆ ಟಿಕೆಟ್ ನೀಡಲು ಮುಖಂಡರ ಆಗ್ರಹ

By News Desk BenkiyabaleUpdated:November 24, 2022 3:47 pm

ತುಮಕೂರು


ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಅತಿಹಿಂದುಳಿದ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ.
ಅಹಿಂದ ಮತದಾರರೇ ಹೆಚ್ಚಿರುವ ಚಿಕ್ಕನಾಯಕಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹಿಂದುಳಿದ ಉಪ್ಪಾರ ಸಮುದಾಯದ ರೇಣುಕಯ್ಯ ಉಪ್ಪಾರ್ ಅವರಿಗೆ ಕಾಂಗ್ರೆಸ್ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿದ್ದು, ಅವರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಅತಿಹಿಂದುಳಿದ ವರ್ಗಗಳ ಮುಖಂಡರು ಒತ್ತಾಯಿಸಿದ್ದಾರೆ.
ಪ್ರವರ್ಗ-1ರಲ್ಲಿರುವ ಅತಿ ಹಿಂದುಳಿದ ಜಾತಿ ಮತ್ತು ಅಲೆಮಾರಿ ಜನಾಂಗಗಳ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಉಪ್ಪಾರ, ಬೆಸ್ತ ಮತ್ತು ಗೊಲ್ಲ ಸಮುದಾಯಗಳನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದು, ಅತಿ ಹೆಚ್ಚು ಗೊಲ್ಲ, ಉಪ್ಪಾರ ಸಮುದಾಯದ ಮತಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.
ಪ್ರವರ್ಗ-1ರಲ್ಲಿರುವ 96 ಸಮುದಾಯಗಳು ಅತಿ ಹಿಂದುಳಿದಿದ್ದು, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳನ್ನು ಒಳಗೊಂಡಿದ್ದು, ಸಮುದಾಯವನ್ನು ಸಂಘಟಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಪ್ರವರ್ಗ-1ರ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿರುವ ರೇಣುಕಯ್ಯ ಉಪ್ಪಾರ್ ಅವರು, ಉದ್ಯಮಿಯಾಗಿ ಪ್ರವರ್ಗ-1ರ ಸಂಘಟನೆಯನ್ನು ಜಿಲ್ಲೆಯಲ್ಲಿ ಪ್ರಬಲವಾಗಿ ಸಂಘಟಿಸಿದ್ದಾರೆ.
ಪ್ರವರ್ಗ-1ರ ರಾಜ್ಯಾಧ್ಯಕ್ಷರಾಗಿರುವ ಡಿ.ಟಿ.ಶ್ರೀನಿವಾಸ್ ಅವರು ರೇಣುಕಯ್ಯ ಉಪ್ಪಾರ್ ಅವರನ್ನು ಬೆಂಬಲಿಸಿದ್ದು, ಗೊಲ್ಲ, ಉಪ್ಪಾರ, ಬೆಸ್ತ ಸಮುದಾಯ ಹೆಚ್ಚಿರುವ ಚಿಕ್ಕನಾಯಕಹಳ್ಳಿಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದರೆ, ಅಲ್ಪಸಂಖ್ಯಾತ, ದಲಿತ ಸಮುದಾಯವನ್ನು ಒಗ್ಗೂಡಿಸಿಕೊಂಡು ಚುನಾವಣೆ ಗೆಲ್ಲಬಹುದಾಗಿದ್ದು, ಕಾಂಗ್ರೆಸ್ ಚಿಕ್ಕನಾಯಕನಹಳ್ಳಿ ವಿರೋಧಪಕ್ಷಗಳಿಗೆ ಪ್ರಬಲ ಸ್ಪರ್ಧೆಯನ್ನು ಒಡ್ಡಲು ಅವಕಾಶವಾಗಲಿದೆ.
ಕಾಂಗ್ರೆಸ್ ಪಕ್ಷದ ಭದ್ರ ನೆಲೆಯಾಗಿರುವ ಚಿಕ್ಕನಾಯಕನಹಳ್ಳಿಯಲ್ಲಿ ಅಹಿಂದ ವರ್ಗದ ಅಭ್ಯರ್ಥಿ ಚುನಾವಣೆಯಲ್ಲಿ ಸ್ಪರ್ಧಿಸಿದರೆ ರಾಜಕೀಯ ಲೆಕ್ಕಾಚಾರವನ್ನು ಬುಡಮೇಲು ಮಾಡಲು ಅವಕಾಶವಿದ್ದು, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಉಪ್ಪಾರ ಸಮುದಾಯ ಗೆಲುವಿಗೆ ನಿರ್ಣಾಯಕ ಪಾತ್ರವನ್ನು ವಹಿಸಲಿದ್ದು, ಉಪ್ಪಾರ ಸಮುದಾಯಕ್ಕೆ ಇದುವರೆಗೆ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಪಕ್ಷ ಅವಕಾಶವನ್ನು ನೀಡಿಲ್ಲ, ಈ ಬಾರಿ ಕಾಂಗ್ರೆಸ್ ಉಪ್ಪಾರ ಸಮುದಾಯಕ್ಕೆ ಅವಕಾಶ ಕಲ್ಪಿಸಿದರೆ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿದೆ.
ಅಷ್ಟೇ ಅಲ್ಲದೇ ಅತಿ ಹಿಂದುಳಿದ ಸಮುದಾಯದವರಿಗೆ ಟಿಕೆಟ್ ನೀಡಿದರೆ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವಿಗೆ ಸಹಕಾರವಾಗಲಿದ್ದು, ಈಗಾಗಲೇ ಕಾಂಗ್ರೆಸ್ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿರುವ ರೇಣುಕಯ್ಯ ಉಪ್ಪಾರ್ ಅವರಿಗೆ ಟಿಕೆಟ್ ನೀಡಬೇಕೆಂದು ಪ್ರವರ್ಗ-1ರ ಮುಖಂಡರು ಒತ್ತಾಯಿಸಿದ್ದಾರೆ.

(Visited 1 times, 1 visits today)
tumkur
Previous Articleಖಾತೆ ಆಕ್ರಮ : ನಗರ ಪಾಲಿಕೆ ವಿರುದ್ಧ ಪ್ರತಿಭಟನೆ
Next Article ಜಿಲ್ಲಾಸ್ಪತ್ರೆ ಖಾಸಗೀಕರಣ ವಿರೋಧಿ ಹೋರಾಟ ಸಮಿತಿ ಅಸ್ತಿತ್ವಕ್ಕೆ
News Desk Benkiyabale

Related Posts

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm news

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm news
ತಾಜಾ ಸುದ್ಧಿಗಳು

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
Our Youtube Channel
Our Picks

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

By News Desk BenkiyabaleJuly 14, 2026 5:01 pm

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ…

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.