BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
  • ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
  • ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ
  • ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು
  • ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ
  • ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ
  • ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
  • ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಮ್ಮ ಬೂತ್, ನಮ್ಮ ಹೆಮ್ಮೆ ವಿನೂತನ ಕಾರ್ಯಕ್ರಮ
ಇತರೆ ಸುದ್ಧಿಗಳು

ನಮ್ಮ ಬೂತ್, ನಮ್ಮ ಹೆಮ್ಮೆ ವಿನೂತನ ಕಾರ್ಯಕ್ರಮ

By News Desk BenkiyabaleUpdated:December 13, 2022 4:49 pm

ತುಮಕೂರು


ಮುಂಬರುವ 2023 ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 8-10 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪಡೆಯುವಂತೆ ಮಾಡಲು ಪ್ರತಿ ಬೂತ್ ನಲ್ಲಿಯೂ ಕನಿಷ್ಠ 5 ಜನ ನಿμÁ್ಠವಂತ ಯುವಕಾರ್ಯಕರ್ತರನ್ನು ಹುಟ್ಟು ಹಾಕುವ ನಿಟ್ಟಿನಲ್ಲಿ ನಮ್ಮ ಬೂತ್, ನಮ್ಮ ಹೆಮ್ಮೆ ಎಂಬ ವಿನೂತನ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆ ಮಠ್ ತಿಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕಳೆದ ಎರಡು ತಿಂಗಳ ಹಿಂದೆ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ರಾದ ಶ್ರೀನಿವಾಸ್ ಅವರು,ಯೂತ್ ಜೋಡೋ,ಬೂತ್ ಜೋಡೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮುಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಯುವಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಬೂತ್ ನಲ್ಲಿ ಐವರು ಯುವಕಾರ್ಯಕರ್ತರನ್ನು ನೇಮಿಸಿ, ಅವರ ಮೂಲಕ ಪ್ರತಿ ಮನೆ ಮನೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ಹಾಗು ಬಿಜೆಪಿಯ ಜನವಿರೋಧಿ ನೀತಿಗಳನ್ಬು ತಿಳಿಸಿ, ಜನಸಾಮಾನ್ಯರ ವಿರೋಧಿ ಸರಕಾರವನ್ನು ಕಿತ್ತೊಗೆಯಲು ಸಹಕರಿಸುವಂತೆ ಮತದಾರರ ಮನವೊಲಿಸಲು ಪ್ರಯತ್ನಿಸುವುದಾಗಿ ಶಶಿಹುಲಿಕುಂಟೆ ಮಠ್ ತಿಳಿಸಿದರು
ಪಕ್ಷದ ವತಿಯಿಂದ ಯುವಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದ್ದ ಎಲ್ಲಾ ಜವಾಬ್ದಾರಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿಬಾಹಿಸಿಕೊಂಡು ಬಂದಿದ್ದೇವೆ.ಬೆಲೆ ಹೆಚ್ಚಳ,ಪಠ್ಯಪುಸ್ತಕಗಳ ಹಗರಣ, ಗ್ತಾಸ್ ಹೆಚ್ಚಳ ಸೇರಿದಂತೆ ಹಲವಾರು ವಿಚಾರಗಳ ಕುರಿತು ಪ್ರತಿಭಟನೆ.ಧರಣಿ, ಅಹೋರಾತ್ರಿ ಧರಣಿ, ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆಯಂತಹ ಕಾರ್ಯಕ್ರಮಗಳನ್ನು ಮಾಡಿ, ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡಲಾಗಿದೆ, ಮುಂದಿನ ದಿನಗಳಲ್ಲಿಯೂ ಪಕ್ಷ ನೀಡುವ ಎಲ್ಲಾ ಕಾರ್ಯ ಯೋಜನೆಗಳನ್ನು ಯಶಸ್ವಿಗೊಳಿಸಲು ಯುವಕಾಂಗ್ರೆಸ್ ಕಾರ್ಯಕರ್ತರು ಸಿದ್ದರಿರುವುದಾಗಿ ಶಶಿಹುಲಿಕುಂಟೆ ಮಠ್ ನುಡಿದರು.
ಪ್ರಸ್ತುತ ತುಮಕೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಯುವಕಾಂಗ್ರೆಸ್ ಕಾರ್ಯಕರ್ತರು ಅರ್ಜಿಸಲ್ಲಿಸಿದ್ದಾರೆ.ನಾನು ಕೂಡ ತುಮಕೂರು ನಗರ ಕ್ಷೇತ್ರದಿಂದ ಟಿಕೇಟ್ ಬಯಸಿ ಅರ್ಜಿಸಲ್ಲಿಸಿದ್ದೇನೆ. ಟಿಕೇಟ್ ನೀಡುವುದು ಬಿಡುವುದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ.ಯಾರಿಗೆ ಟಿಕೇಟ್ ನೀಡಿದರೂ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಿದ್ದೆವೆ ಎಂದರು
ತುಮಕೂರು ನಗರದಲ್ಲಿ ನಡೆದಿರುವ ಸ್ಮಾರ್ಟ್ ಸಿಟಿ ಯೋಜನೆಗಳ ಕುರಿತು ಆರ್.ಟಿ.ಐ ನಲ್ಲಿ ಅರ್ಜಿಸಲ್ಲಿಸಿ ಒಂದುವರೆ ತಿಂಗಳು ಕಳೆದರು ಇದುವರೆಗೂ ಮಾಹಿತಿ ನೀಡಿಲ್ಲ. ಹಲವಾರು ಕಾಮಗಾರಿಗಳು ಉದ್ಘಾಟನೆ ಮಾಡುವ ಮುನ್ನವೇ ಕಳಚಿಕೊಳ್ಳುತ್ತಿವೆ.ಮುಖ್ಯ ಗುತ್ತಿಗೆ ಹೊರರಾಜ್ಯದವರಿಗೆ ನೀಡಿ,ಸಬ್ ಕಾಂಟ್ಯಾಕ್ಟ್ ನ್ಬು ಶಾಸಕರು ತಮ್ಮ ಸಂಬಂದಿಕರಿಗೆ ನೀಡಿ ಶೇ 40% ಕಮಿಷನ್ ವ್ಯವಹಾರ ನಡೆದಿದೆ. ಹಾಗಾಗಿಯೇ ಎμÉ್ಟೀ ಕಳಪೆ ಕಾಮಗಾರಿ ನಡೆದರು ಬಾಯಿ ಬಿಡುತ್ತಿಲ್ಲ.ಮುಂದಿನ ದಿನಗಳಲ್ಲಿ ಈ ಕುರಿತು ಯುವ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಶಶಿಹುಲಿಕುಂಟೆ ಮಠ್ ತಿಳಿಸಿದರು
ಈ ವೇಳೆ ಯುವಕಾಂಗ್ರೆಸ್ ರಾಜ್ಯಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ರಾಜ್ಯ ಕಾರ್ಯದರ್ಶಿ ಹಿಲಾಯಿ ಸಿಖಂದರ್, ಕುಣಿಗಲ್ ಉಸ್ತುವಾರಿ ದೀಪಜಿಲ್ಲಾ ಉಪಾಧ್ಯಕ್ಷ ಮೋಹನ್ ಕುಮಾರ್, ಮುಖಂಡರಾದ ರಾಜಾಹುಲಿ ಮತ್ತಿತರರು ಉಪಸ್ಥಿತರಿದ್ದರು

(Visited 1 times, 1 visits today)
tumkur
Previous Articleಜೆ.ಇ. ಲಸಿಕೆ ಅಭಿಯಾನ ಅವಧಿಯೊಳಗೆ ಗುರಿ ತಲುಪಲಿ : ಜಿಲ್ಲಾಧಿಕಾರಿ
Next Article ಎನ್‍ಇಪಿಯಿಂದ ಗುಣಾತ್ಮಕ ಬದಲಾವಣೆ : ಡಾ.ಎಸ್.ವಿದ್ಯಾಶಂಕರ್‍
News Desk Benkiyabale

Related Posts

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm ತುಮಕೂರು ಜಿಲ್ಲಾ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm
ತುಮಕೂರು ಜಿಲ್ಲಾ ಸುದ್ಧಿಗಳು

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm
ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm
ಇತರೆ ಸುದ್ಧಿಗಳು

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
ತುಮಕೂರು ಜಿಲ್ಲಾ ಸುದ್ಧಿಗಳು

ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ

March 28, 2026 3:33 pm
ಇತರೆ ಸುದ್ಧಿಗಳು

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
Our Youtube Channel
Our Picks

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

By News Desk BenkiyabaleMarch 28, 2026 4:00 pm

ತುಮಕೂರು: ನಗರದಲ್ಲಿ ಶುಕ್ರವಾರ ಬೆಳಗ್ಗೆ ೧೧ ಕ್ಕೆ ನಾಟಕಮನೆ ತುಮಕೂರುರವರು ಆಯೋಜಿ ಸಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ನಗರದ ಡಾ.…

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.