BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ
ಇತರೆ ಸುದ್ಧಿಗಳು

ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ

By News Desk BenkiyabaleUpdated:April 06, 2023 4:51 pm

ತುಮಕೂರು


ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸದಲ್ಲಿ ಸುಡುವ ಬಿಸಿಲನ್ನು ಲೆಕ್ಕಿಸದೇ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.
ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೆರಿದ್ದು, ಮಧ್ಯಾಹ್ನ 1.15ಕ್ಕೆ ಗರುಡ ರಥದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವಕ್ಕೆ ಚಾಲನೆ ದೊರೆಯಿತು.
ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಹರಕೆ ಸಲ್ಲಿಸಿದರು.
ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸವದ ಅಂಗವಾಗಿ ನಗರದಿಂದ ಶೆಟ್ಟಿಹಳ್ಳಿಗೆ ಹೋಗುವ ದಾರಿಯುದ್ಧಕ್ಕೂ ಹಾಗೂ ರಿಂಗ್ ರಸ್ತೆಯುದ್ದಕ್ಕೂ ಭಕ್ತಾದಿಗಳು ಪೆಂಡಾಲ್‍ಗಳನ್ನು ಹಾಕಿಕೊಂಡು ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದ್ದು ವಿಶೇಷವಾಗಿತ್ತು.
ಹಾಗೆಯೇ ಹೆಚ್.ಎಂ.ಎಸ್. ಕಾಲೇಜು ಮುಂಭಾಗ ಮುಸ್ಲಿಂ ಬಾಂಧವರು ಸಹ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ, ನೀರು, ಕೋಸಂಬಿ ಹಂಚುತ್ತಿದ್ದ ದೃಶ್ಯ ಕಂಡು ಬಂತು.
ರಥೋತ್ಸವದಲ್ಲಿ ಸಹಸ್ರಾರು ಭಕ್ತಾದಿಗಳು ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು ಪಾಲ್ಗೊಂಡಿದ್ದರು.

(Visited 1 times, 1 visits today)
tumkur
Previous Articleಪಠ್ಯವಸ್ತು ಪುನರ್ ಮನನ ಕಾರ್ಯಾಗಾರ
Next Article ಊರ್ಡಿಗೆರೆ ಕಾಲೇಜು ದೇವರಾಯನ ದುರ್ಗಕ್ಕೆ ರೋಪ್ ವೇ : ಬಿ.ಸುರೇಶಗೌಡ ಭರವಸೆ
News Desk Benkiyabale

Related Posts

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm news

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm news

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm news
ತಾಜಾ ಸುದ್ಧಿಗಳು

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm
Our Youtube Channel
Our Picks

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

By News Desk BenkiyabaleJune 29, 2026 5:35 pm

ಶಿರಾ: ರೈತರು ಭೂಮಿಯನ್ನು ಹೊಂದಿರುವುದಷ್ಟೇ ಅಲ್ಲ, ತಮ್ಮ ಜಮೀನುಗಳ ಬಗ್ಗೆ ಕಾನೂನು ಅರಿವು ಅವಶ್ಯಕವಾಗಿದೆ. ಹಕ್ಕುಗಳು ಮತ್ತು ದಾಖಲಾತಿಗಳ ಬಗ್ಗೆ…

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.