BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿ.ಸುರೇಶ್ ಗೌಡ ಹಾಗೂ ಜ್ಯೋತಿಗಣೇಶ್ ನಾಮಪತ್ರ ಸಲ್ಲಿಕೆ
ಇತರೆ ಸುದ್ಧಿಗಳು

ಬಿ.ಸುರೇಶ್ ಗೌಡ ಹಾಗೂ ಜ್ಯೋತಿಗಣೇಶ್ ನಾಮಪತ್ರ ಸಲ್ಲಿಕೆ

By News Desk BenkiyabaleUpdated:April 18, 2023 5:25 pm

ತುಮಕೂರು


ಗ್ರಾಮಾಂತರದ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ಬಿಜೆಪಿಗೆ ಮತಹಾಕಿದರೆ ಗ್ರಾಮಾಂತರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು ನಕಲಿ ಬಾಂಡ್ ಹಂಚಿ ಹೈಕೋರ್ಟ್ ನಿಂದ ಅಸಿಂಧುಗೊಂಡಿರುವ ಶಾಸಕರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ, ಚುನಾವಣೆಯಲ್ಲಿ ಗೆದ್ದರು ಸಹ ಮುಖ್ಯಮಂತ್ರಿ ಆಯ್ಕೆ ಮಾಡಲು ಮತ ಹಾಕದಂತೆ ನಿರ್ಬಂಧಿಸಿದೆ ಅದ್ಯಾವ ಮುಖ ಇಟ್ಕಂಡು ಮತ ಕೇಳೋಕೆ ಬರ್ತಾರೆ ಗೊತ್ತಿಲ್ಲ ಎಂದು ಟೀಕಿಸಿದರು.
ಗ್ರಾಮಾಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿಗೆ ಮತ ಹಾಕಿ, ಬಿಜೆಪಿ ಗೆಲ್ಲಬೇಕೆಂದರೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯರಾಗಿ ಕೆಲಸ ಮಾಡಬೇಕು, ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ, 226 ಬೂತ್ ಗಳಲ್ಲಿ ಕಾರ್ಯಕರ್ತರು ಬಿಜೆಪಿಯನ್ನು ಗೆಲ್ಲಿಸಿದರೆ, ಗ್ರಾಮಾಂತರದಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲ್ಲಲಿದೆ ಎಂದರು.
ಗ್ರಾಮಾಂತರ ಕ್ಷೇತ್ರದಲ್ಲಿದ್ದ 18 ಶಾಲೆಗಳನ್ನು ನಿರ್ವಹಣೆ ಮಾಡಲಾಗದೇ ಹಾಳು ಮಾಡಿದ ಹಾಲಿ ಶಾಸಕರ ಬಗ್ಗೆ ಬಿಜೆಪಿ ಕಾರ್ಯಕರ್ತರು ಟೀಕೆ ಮಾಡಬೇಕು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡಬೇಡಿ ಎಂದು ಸಲಹೆ ನೀಡಿದರು.
ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಶಂಕರಣ್ಣ ನರಸಿಂಹಮೂರ್ತಿ, ರಾಮಚಂದ್ರಪ್ಪ, ಅರಕೆರೆ ರವೀಶ್, ವೈ.ಟಿ.ನಾಗರಾಜು, ವೈ.ಎಚ್.ಹುಚ್ಚಯ್ಯ, ರಮೇಶ್, ಆರೀಫ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

ತುಮಕೂರು: ನಗರದಲ್ಲಿ ಕೇಸರಿ ಪ್ರವಾಹದ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ಮಾಡಿದ್ದು, ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮೂಲಕ ತುಮಕೂರು ನಗರ ಮತ್ತು ಗ್ರಾಮಾಂತರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ನಗರದ ಅರ್ಧನಾರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಶಾಸಕ ಜ್ಯೋತಿಗಣೇಶ್ ಮತ್ತು ಮಾಜಿ ಶಾಸಕ ಸುರೇಶ್ ಗೌಡ ಅವರು ರಾಜ್ಯಸಭಾ ಸದಸ್ಯ ಜಗ್ಗೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಅರಕೆರೆ ರವೀಶ್ ಜೊತೆಗೆ ಭರ್ಜರಿ ರೋಡ್ ಶೋ ನಡೆಸಿದರು.
ಅರ್ಧ ನಾರೇಶ್ವರ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವೆರೆಗೆ ನಡೆದ ರೋಡ್ ಶೋನಲ್ಲಿ ಮಹಾನಗರ ಪಾಲಿಕೆ ಆವರಣದಲ್ಲಿದ್ದ ನಗರ ಚುನಾವಣಾಧಿಕಾರಿಗಳ ಕಚೇರಿಗೆ ತೆರೆಳಿದ ಶಾಸಕ ಜ್ಯೋತಿಗಣೇಶ್ ನಾಮಪತ್ರ ಸಲ್ಲಿಸಿದರು.
ಎರಡು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರಿಂದ ನಗರದಲ್ಲಿ ಕೇಸರಿ ಕಲರವ ಹೆಚ್ಚಾಗಿದ್ದು, ಕಾರ್ಯಕರ್ತರು ಉತ್ಸಾಹ ಮೇರೆ ಮೀರಿ ಗ್ರಾಮಾಂತರ ಅಭ್ಯರ್ಥಿ ಸುರೇಶ್ ಗೌಡ ಅವರನ್ನು ಹೊತ್ತು ಮೆರವಣಿಗೆ ನಡೆಸಿದರು.

(Visited 3 times, 1 visits today)
tumkur
Previous Articleಕುಟುಂಬದ ಸದಸ್ಯರೊಂದಿಗೆ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು
Next Article ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ರಣಕಹಳೆ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.