BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : 154 ನಾಮಪತ್ರಗಳು ಕ್ರಮಬದ್ಧ
ಇತರೆ ಸುದ್ಧಿಗಳು

ತುಮಕೂರು : 154 ನಾಮಪತ್ರಗಳು ಕ್ರಮಬದ್ಧ

By News Desk BenkiyabaleUpdated:April 22, 2023 4:44 pm

ತುಮಕೂರು

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸ್ವೀಕೃತವಾಗಿದ್ದವು. ಸ್ವೀಕೃತವಾದ ನಾಮಪತ್ರಗಳನ್ನು ಏಪ್ರಿಲ್ 21ರಂದು ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪರಿಶೀಲನೆ ನಂತರ 154 ನಾಮನಿರ್ದೇಶಿತ ಉಮೇದುವಾರರ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ 21 ನಾಮಪತ್ರಗಳು ತಿರಸ್ಕøತವಾಗಿವೆ.
128-ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ.ಎಸ್.ಕಿರಣ್ ಕುಮಾರ್, ಆಮ್ ಆದ್ಮಿ ಪಕ್ಷದ ನಿಂಗರಾಜು ಎಸ್.ಸಿ., ಭಾರತೀಯ ಜನತಾ ಪಕ್ಷದ ಜೆ.ಸಿ.ಮಾಧುಸ್ವಾಮಿ, ಜನತಾದಳ(ಜಾತ್ಯಾತೀತ) ಪಕ್ಷದ ಸಿ.ಬಿ.ಸುರೇಶ್ ಬಾಬು, ಉತ್ತಮ ಪ್ರಜಾಕೀಯ ಪಕ್ಷದ ಜಯರಾಮ್ ಹೆಚ್.ಆರ್., ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಟಿ.ನಾಗರಾಜು, ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಕ್ಷದ ಎಂ.ಕೆ.ಪಾಷ, ಕರ್ನಾಟಕ ರಾಷ್ಟ್ರ ಸಮಿತಿಯ ಮಲ್ಲಿಕಾರ್ಜುನಯ್ಯ ಬಿ.ಎಸ್., ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಂತ ರಾಮ ನಾಯ್ಕ ಎಂ.ಬಿ., ಪಕ್ಷೇತರರಾದ ಕ್ಯಾಪ್ಟನ್ ಸೋಮಶೇಖರ್, ಗಂಗಾಧರಯ್ಯ, ಗಿರೀಶ್ ಆರ್., ನಾಸೀರ್ ಬೇಗ್ ಎಂ. ಸೇರಿದಂತೆ 13 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
129-ತಿಪಟೂರು ವಿಧಾನಸಭಾ ಕ್ಷೇತ್ರ: ಆಮ್ ಆದ್ಮಿ ಪಕ್ಷದ ಟಿ.ಎಸ್. ಚಂದ್ರಶೇಖರ್, ಭಾರತೀಯ ಜನತಾ ಪಕ್ಷದ ಬಿ.ಸಿ. ನಾಗೇಶ್, ಜನತಾದಳ(ಜಾತ್ಯತೀತ) ಪಕ್ಷದ ಕೆ.ಟಿ. ಶಾಂತಕುಮಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ. ಷಡಾಕ್ಷರಿ, ಕನ್ನಡ ದೇಶದ ಪಕ್ಷದ ಅರುಣ್ ಲಿಂಗ, ಉತ್ತಮ ಪ್ರಜಾಕೀಯ ಪಕ್ಷದ ಗಿರೀಶ ಎಸ್.ಬಿ., ಕರ್ನಾಟಕ ರಾಷ್ಟ್ರ ಸಮಿತಿಯ ಗಂಗಾಧರಯ್ಯ ಕೆ.ಎಸ್., ಭಾರತೀಯ ಬಹುಜನ ಕ್ರಾಂತಿ ದಳದ ಆರ್.ಎಂ. ಮಲ್ಲಿಕಾರ್ಜುನಸ್ವಾಮಿ, ಪಕ್ಷೇತರರಾದ ಅನಂತಶಯನ ಎ.ಟಿ., ಟಿ.ಎನ್. ಕುಮಾರಸ್ವಾಮಿ, ಭರತ್ ಬಿ.ಎಸ್., ಎಂ. ರವಿ, ಬಿ.ಎನ್. ವಿಜಯಕುಮಾರ್, ಹರೀಶ್ ಟಿ.ಎನ್. ಸೇರಿದಂತೆ 14 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ.
130-ತುರುವೇಕೆರೆ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾಂತರಾಜ್ ಬಿ.ಎಂ., ಜನತಾದಳ(ಜಾತ್ಯತೀತ) ಪಕ್ಷದ ಎಂ.ಟಿ.ಕೃಷ್ಣಪ್ಪ, ಭಾರತೀಯ ಜನತಾ ಪಕ್ಷದ ಜಯರಾಮ್ ಎ.ಎಸ್., ಆಮ್ ಆದ್ಮಿ ಪಕ್ಷದ ಜಯರಾಮ್ ಜಿ.ಸಿ., ಬಹುಜನ ಸಮಾಜ ಪಕ್ಷದ ಶ್ರೀನಿವಾಸ ಎಂ.ಸಿ., ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಬಿ.ಪುಟ್ಟಪ್ಪ, ಉತ್ತಮ ಪ್ರಜಾಕೀಯ ಪಕ್ಷದ ಭರತ್ ಎಸ್., ಕರ್ನಾಟಕ ರಾಷ್ಟ್ರ ಸಮಿತಿಯ ರಾಮ್ ಪ್ರಸಾದ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಭಾರತ ಪಕ್ಷದ ಹಟ್ಟಯ್ಯ ಎನ್., ಪಕ್ಷೇತರರಾದ ಕಪನಿಗೌಡ, ನಾರಾಯಣ, ಎಂ.ಕೆ.ವರದರಾಜು ಸೇರಿದಂತೆ 12 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
131-ಕುಣಿಗಲ್ ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಡಿ.ಕೃಷ್ಣಕುಮಾರ್, ಆಮ್ ಆದ್ಮಿ ಪಕ್ಷದ ಹೆಚ್.ಎ.ಜಯರಾಮಯ್ಯ, ಜನತಾದಳ(ಜಾತ್ಯತೀತ) ಪಕ್ಷದ ಡಾ: ರವಿ ಬಿ.ಎನ್., ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಂಗನಾಥ್ ಹೆಚ್.ಡಿ., ಕರ್ನಾಟಕ ರಾಷ್ಟ್ರೀಯ ಸಮಿತಿಯ ರಘು ಜೆ.ಎಸ್., ರಾಷ್ಟ್ರೀಯ ಜನಹಿತ ಪಕ್ಷದ ರಮೇಶ್ ಎಸ್.ಬಿ., ಸ್ವತಂತ್ರ ಅಭ್ಯರ್ಥಿಗಳಾದ ಬಿ.ಟಿ.ತಿರುಮಲೇಗೌಡ, ಹೆಚ್.ಡಿ.ರಾಜೇಶ್, ಬಿ.ಬಿ.ರಾಮಸ್ವಾಮಿಗೌಡ, ಸುಮಾರಂಗನಾಥ್ ಸೇರಿದಂತೆ 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
132-ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅಹ್ಮದ್, ಜನತಾದಳ(ಜಾತ್ಯತೀತ) ಪಕ್ಷದ ಎನ್. ಗೋವಿಂದರಾಜು, ಭಾರತೀಯ ಜನತಾ ಪಕ್ಷದ ಜಿ.ಬಿ.ಜ್ಯೋತಿಗಣೇಶ್, ಬಹುಜನ ಸಮಾಜ ಪಕ್ಷದ ಕೆ.ಬಿ.ದಿನೇಶ್ ಬಾಬು, ಆಮ್ ಆದ್ಮಿ ಪಕ್ಷದ ಮೊಹಮ್ಮದ್ ಗೌಸ್ ಪೀರ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ಎಂ.ವಿ.ಕಲ್ಯಾಣಿ, ಕರ್ನಾಟಕ ರಾಷ್ಟ್ರ ಸಮಿತಿಯ ಗಜೇಂದ್ರ ಕುಮಾರ್ ಕೆ.ಎಸ್., ಉತ್ತಮ ಪ್ರಜಾಕೀಯ ಪಕ್ಷದ ಟಿ.ಎನ್.ರಾಜೇಶ್, ಪಕ್ಷೇತರರಾದ ಕುಮಾರ್ ಎಸ್., ಗುರುರಾಜ, ಗೋವಿಂದರಾಜು, ದಾದಾಪೀರ್, ನರಸೇಗೌಡ, ಪ್ರಕಾಶ್ ಆರ್.ಎ.ಜೈನ್, ಜಿ.ಮನುಪ್ರಸಾದ್, ವೀರೇಶ ಪ್ರಸಾದ್ ಆರ್., ಎಸ್. ಶಿವಣ್ಣ, ಶ್ರೀನಿವಾಸ್ ಜಿ.ಕೆ.ಸೇರಿದಂತೆ 18 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
133-ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ: ಜನತಾದಳ(ಜಾತ್ಯತೀತ) ಪಕ್ಷದ ಡಿ.ಸಿ.ಗೌರಿಶಂಕರ್ ಸ್ವಾಮಿ, ಆಮ್ ಆದ್ಮಿ ಪಕ್ಷದ ದಿನೇಶ್ ಕುಮಾರ್ ಬಿ., ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಜಿ.ಎಚ್.ಷಣ್ಮುಖಪ್ಪ, ಭಾರತೀಯ ಜನತಾ ಪಕ್ಷದ ಬಿ.ಸುರೇಶ್ ಗೌಡ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವಿ.ಎ.ಆನಂದ್, ಸೋಶಿಯಾಲಿಸ್ಟ್ ಪಾರ್ಟಿ(ಇಂಡಿಯಾ)ಯ ಡಿ.ಗೋಪಾಲಕ್ರಿಷ್ಣ, ಉತ್ತಮ ಪ್ರಜಾಕೀಯ ಪಕ್ಷದ ದಿನೇಶ್ ಟಿ.ಎನ್., ಇಂಡಿಯನ್ ಮೂವ್‍ಮೆಂಟ್ ಪಕ್ಷದ ನಿಸ್ಸಾರ ಅಹಮ್ಮದ್, ಪಕ್ಷೇತರರಾದ ಅಶೋಕ ಕೆ.ಎಸ್., ಎಸ್.ಟಿ. ಗೋವಿಂದಯ್ಯ, ಯೋಗನರಸಿಂಹ ಮೂರ್ತಿ ಟಿ.ಹೆಚ್. ಕೆ.ವಿ.ಶ್ರೀನಿವಾಸ್ ಕಲ್ಕೆರೆ, ಸಿದ್ಧರಾಮೇಗೌಡ ಸೇರಿದಂತೆ 13 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
134-ಕೊರಟಗೆರೆ ವಿಧಾನಸಭಾ ಕ್ಷೇತ್ರ: ಜನತಾದಳ(ಜಾತ್ಯಾತೀತ) ಪಕ್ಷದ ಪಿ.ಆರ್.ಸುಧಾಕರ್‍ಲಾಲ್, ಭಾರತೀಯ ಜನತಾ ಪಕ್ಷದ ಬಿ.ಹೆಚ್. ಅನಿಲ್ ಕುಮಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ: ಜಿ.ಪರಮೇಶ್ವರ, ಆಮ್ ಆದ್ಮಿ ಪಕ್ಷದ ಡಿ.ಹನುಮಂತರಾಯಪ್ಪ, ಬಹುಜನ ಸಮಾಜ ಪಕ್ಷದ ಎಸ್.ಜಿ. ಮಂಜುನಾಥ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕುಮಾರ್ ಕೆ.ಸಿ., ಉತ್ತಮ ಪ್ರಜಾಕೀಯ ಪಕ್ಷದ ನಾಗೇಂದ್ರ ಟಿ.ಎನ್., ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಯ್ಯ ಎನ್., ಪಕ್ಷೇತರರಾದ ಆರ್. ನಾರಾಯಣಪ್ಪ, ಮುನಿಯಪ್ಪ ಕೆ.ಎಂ., ಬಿ.ಎನ್. ವಿಜಯಲಕ್ಷ್ಮಿ, ವಿ.ಶಾಂತಕುಮಾರ್, ಹನುಮಂತರಾಯಪ್ಪ, ಅನಿಲ್ ಕುಮಾರ್ ಟಿ.ಹೆಚ್. ಸೇರಿದಂತೆ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
135-ಗುಬ್ಬಿ ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಎಸ್.ಡಿ.ದಿಲೀಪ್ ಕುಮಾರ್, ಜೆಡಿಎಸ್ ಪಕ್ಷದ ನಾಗರಾಜು ಬಿ.ಎಸ್., ಆಮ್ ಆದ್ಮಿ ಪಕ್ಷದ ಪ್ರಭು ಸ್ವಾಮಿ ಬಿ.ಎಸ್., ಬಹುಜನ ಸಮಾಜ ಪಕ್ಷದ ಶಿವಣ್ಣ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಸ್.ಆರ್.ಶ್ರೀನಿವಾಸ್, ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ಪ್ರವೀಣ ಎಸ್.ಆರ್., ಪಕ್ಷೇತರರಾದ ಹೆಚ್.ಹೆಚ್.ಗಿರಿಯಪ್ಪ, ದಿಲೀಪ್ ಸಿಂಗ್, ಎ.ನಂಜುಂಡಯ್ಯ, ಡಾ: ಭಾವನಾ ಆರ್. ಗಿರಿಧರ್, ವೀರೇಶ್ ಪ್ರಸಾದ್ ಆರ್., ಶಿವಕುಮಾರ, ಟಿ.ವಿ. ಶ್ರೀನಿವಾಸ್ ಸೇರಿದಂತೆ 13 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
136-ಶಿರಾ ವಿಧಾನಸಭಾ ಕ್ಷೇತ್ರ: ಜನತಾದಳ(ಜಾತ್ಯಾತೀತ) ಪಕ್ಷದ ಆರ್.ಉಗ್ರೇಶ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಟಿ.ಬಿ.ಜಯಚಂದ್ರ, ಬಹುಜನ ಸಮಾಜ ಪಕ್ಷದ ನಟರಾಜು ಎನ್.ಕೆ., ಭಾರತೀಯ ಜನತಾ ಪಕ್ಷದ ಸಿ.ಎಂ.ರಾಜೇಶ್ ಗೌಡ, ಆಮ್ ಆದ್ಮಿ ಪಕ್ಷದ ಶಶಿಕುಮಾರ್ ಆರ್., ಉತ್ತಮ ಪ್ರಜಾಕೀಯ ಪಕ್ಷದ ಅಶೋಕ, ಡಾ: ಅಂಬೇಡ್ಕರ್ ಪೀಪಲ್ಸ್ ಪಕ್ಷದ ಎನ್.ಕುಮಾರ್, ಭಾರತೀಯ ಬೆಳಕು ಪಕ್ಷದ ಎಂ.ಎಲ್.ಎ.ಆರ್. ಕಂಬಣ್ಣ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಗಿರೀಶ್, ಸ್ವಯಂ ಕೃಷಿ ಪಕ್ಷದ ಕೆ.ಟಿ.ಗುಂಡರಾಜ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರದೀಪ್ ಕುಮಾರ್, ಸ್ವತಂತ್ರ ಅಭ್ಯರ್ಥಿಗಳಾದ ಎಸ್.ಎನ್.ಕಾಂತರಾಜು, ಬಂಡಿ ರಂಗನಾಥ ವೈ.ಆರ್., ಬಿ.ಎ.ಮಂಜುನಾಥ, ಜೆ.ಎನ್.ರಾಜಸಿಂಹ, ರಂಗನಾಥ, ರಂಗನಾಥಯ್ಯ ವೈ.ಜಿ., ಲಲಿತಮ್ಮ ಆರ್., ಸಾದಿಕ್ ಪಾಷ ಸೇರಿದಂತೆ ಒಟ್ಟು 19 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
137-ಪಾವಗಡ ವಿಧಾನಸಭಾ ಕ್ಷೇತ್ರ: ಆಮ್ ಆದ್ಮಿ ಪಕ್ಷದ ಎನ್.ರಾಮಾಂಜಿನಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹೆಚ್.ವಿ.ವೆಂಕಟೇಶ್, ಜನತಾದಳ(ಜಾತ್ಯಾತೀತ) ಪಕ್ಷದ ಕೆ.ಎಂ.ತಿಮ್ಮರಾಯಪ್ಪ, ಭಾರತೀಯ ಜನತಾ ಪಕ್ಷದ ಕೃಷ್ಣನಾಯಕ, ಬಹುಜನ ಸಮಾಜ ಪಕ್ಷದ ಟಿ. ಹನುಮಂತರಾಯ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಗೇಂದ್ರ ಕುಮಾರ್, ಭಾರತೀಯ ಬಹುಜನ ಕ್ರಾಂತಿ ದಳದ ಬಿ.ಟಿ. ರಾಮಸುಬ್ಬಯ್ಯ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್., ಪಕ್ಷೇತರರಾದ ಗೋವಿಂದಪ್ಪ ವಿ., ಶ್ರೀನಿವಾಸ ಎಸ್.ಎಚ್., ಹನುಮಂತರಾಯಪ್ಪ, ನಾಗರಾಜಪ್ಪ, ಕೃಷ್ಣಮೂರ್ತಿ ಜೆ.ಎನ್., ಎಸ್.ಟಿ. ಮಹೇಶ್, ಹನುಮಂತರಾಯ ಓ., ಕೆಂಚಪ್ಪ ಸೇರಿದಂತೆ 16 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
138-ಮಧುಗಿರಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕ್ಯಾತ್ಸಂದ್ರ ಎನ್.ರಾಜಣ್ಣ, ಭಾರತೀಯ ಜನತಾ ಪಕ್ಷದ ಎಲ್.ಸಿ.ನಾಗರಾಜ, ಬಹುಜನ ಸಮಾಜ ಪಕ್ಷದ ಎನ್. ಮಧು, ಜನತಾದಳ(ಜಾತ್ಯಾತೀತ) ಪಕ್ಷದ ಎಂ.ವಿ.ವೀರಭದ್ರಯ್ಯ, ಆಮ್ ಆದ್ಮಿ ಪಕ್ಷದ ಸೈಯದ್ ಮುಜಾಮಿಲ್ ಪಾಷ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕೆ.ಆರ್.ಎಸ್. ಜಯಂತ್, ಉತ್ತಮ ಪ್ರಜಾಕೀಯ ಪಕ್ಷದ ಮುದ್ದುರಾಜು ಜಿ. ಪ್ರಜಾಕೀಯ, ಲೋಕಶಕ್ತಿ ಪಕ್ಷದ ರಂಗನಾಥ ಆರ್.ಎಸ್., ಜೈ ಮಹಾಭಾರತ್ ಪಕ್ಷದ ವೆಂಕಟೇಶ, ಪಕ್ಷೇತರರಾದ ಧನುಷ್ ಕುಮಾರ್ ಬಿ.ಕೆ., ಜಿ.ಹೆಚ್.ಮಾರುತಿ, ಲಕ್ಷ್ಮಿ ನಾರಾಯಣಪ್ಪ ಸೇರಿದಂತೆ 12 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

(Visited 1 times, 1 visits today)
Previous Articleಮಧುಗಿರಿಯಲ್ಲಿ ಕಾಂಗ್ರೆಸ್ ಭರಾಟೆ
Next Article ಪಾವಗಡ ಕ್ಷೇತ್ರದಲ್ಲಿ ಮೂಲಭೂತ ಸಮಸ್ಯೆಗಳ ತಾಂಡವ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.