BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ಮಾರ್ಟ್ ಸಿಟಿಯ ಮೂಲಕ ತುಮಕೂರು ಪ್ರಗತಿಯ ಹಾದಿಯಲ್ಲಿ : ಕೈಲಾಸ್ ವಿಜಯ್ ಬರ್ಜಿಯ
ಇತರೆ ಸುದ್ಧಿಗಳು

ಸ್ಮಾರ್ಟ್ ಸಿಟಿಯ ಮೂಲಕ ತುಮಕೂರು ಪ್ರಗತಿಯ ಹಾದಿಯಲ್ಲಿ : ಕೈಲಾಸ್ ವಿಜಯ್ ಬರ್ಜಿಯ

By News Desk BenkiyabaleUpdated:April 25, 2023 4:22 pm

ತುಮಕೂರು


ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ಬಾರಿ ಬದಲಾವಣೆ ಕಾಣುತ್ತಿದ್ದು,ಸ್ಮಾರ್ಟ್ ಸಿಟಿಯ ಮೂಲಕ ತುಮಕೂರು ಸಹ ಪ್ರಗತಿಯ ಹಾದಿಯಲ್ಲಿದೆ ಎಂದು ಮಧ್ಯಪ್ರದೇಶದ ಸಂಸದ ಹಾಗು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯ್ ಬರ್ಜಿಯ ಅಭಿಪ್ರಾಯ ಪಟ್ಟಿದ್ದಾರೆ
ನಗರದ ಬಾಜಪ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸ್ಮಾರ್ಟ್ ಸಿಟಿಗಳ ಜೊತೆಗೆ ಸ್ಮಾರ್ಟ್ ವಿಲೇಜ್ಗಳ ನಿರ್ಮಾಣಕ್ಕು ಬಿಜೆಪಿ ಒತ್ತು ನೀಡಿದ್ದು, ಇದೇ ವೇಗದಲ್ಲಿ ವಿಕಾಸ ಮುಂದುವರೆದರೆ 2047 ಕ್ಕೆ ಅಂದರೆ ಸ್ವಾತಂತ್ರ್ಯ ಬಂದ ನೂರನೇ ವರ್ಷಕ್ಕೆ ಭಾರತ ಪ್ರಪಂಚದ ನಂ.1 ರಾಷ್ಟವಾಗಲಿದೆ ಎಂದರು.
ಕೇಂದ್ರ ದಲ್ಲಿ ಮೋದಿ ಅಧಿಕಾರಕ್ಕೆ ದ ನಂತರ ರಾಷ್ಟ್ರೀಯ ಹೆದ್ದಾರಿ ಗಳ ನಿರ್ಮಾಣ ಕಾರ್ಯದಲ್ಲಿ ಸಾಕಷ್ಟು ವೇಗ ಪಡೆದುಕೊಂಡಿದೆ.ಇದರ ಫಲವಾಗಿ ಜನರಿಗೆ ಸಮಯದ ಜೊತೆಗೆ ಇಂಧನದ ಉಳಿತಾಯ ಸಹ ಆಗುತ್ತಿದೆ.ಅಮೇರಿಕಾದಂತಹ ಅರ್ಥಿಕತೆಯೇ ಕುಸಿದು ಜನರು ತತ್ತರಿಸುತ್ತಿರುವ ಕಾಲದಲ್ಲಿ, ಭಾರತದ ಅರ್ಥಿಕತೆ ಅತ್ಯಂತ ಸ್ಥಿರವಾಗಿದೆ ಎಂದರೆ ಅದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಸಧೃಡ ಅಡಳಿತ.ಡಬಲ್ ಇಂಜಿನ್ ಸರಕಾರ ಎಲ್ಲಾ ರೀತಿಯಿಂದ ದೇಶದ ವಿಕಾಸವನ್ನು ಬಯಸುತ್ತಾ, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದ ಕೈಲಾಸ್ ವಿಜಯ್ ಬರ್ಜಿಯ ನುಡಿದರು.
ಕರ್ನಾಟಕ ದಲ್ಲಿ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸಾಕಷ್ಟು ಕೆಲಸ ಮಾಡಿದೆ. ಜನರ ಜೀವನ ಮಟ್ಟ ಸುಧಾರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ.ಜನರು ಬಿಜೆಪಿ ಕೆಲಸಗಳನ್ನು ಮೆಚ್ಚಿಕೊಂಡಿದ್ದು,ಈ ಬಾರಿಯೂ ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಬಿ.ಜೋತಿಗಣೇಶ್ ಸಜ್ಜನ ರಾಜಕಾರಣಿಯಾಗಿದ್ದು,ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡಿದ್ದಾರೆ.ಮುಂದೆಯೂ ಈ ಕ್ಷೇತ್ರ ಅಭಿವೃದ್ಧಿ ಹೊಂದಬೇಕೆಂದರೆ ಬಿಜೆಪಿಗೆ ಕ್ಷೇತ್ರದ ಮತದಾರರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಚುನಾವಣೆಯ ಸಂದರ್ಭದಲ್ಲಿ ಅವಕಾಶ ವಂಚಿತರು ಮತ್ತೊಂದು ಪಕ್ಷದತ್ತ ಮುಖ ಮಾಡುವುದು ಸಹಜ .ಅದೇ ರೀತಿಯಲ್ಲಿ ಜಗದೀಶ್ ಶೆಟ್ಟರ್,ಲಕ್ಷ್ಮಣ ಸವದಿ ಸೇರಿದಂತೆ ಹಲವರು ಹೋಗಿದ್ದಾರೆ.ಅವರ ಬದಲಿಗೆ ಬೇರೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ.ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಹೆಬ್ಬಾಕ,ತುಮಕೂರು ನಗರ ಅಭ್ಯರ್ಥಿ ಜೋತಿಗಣೇಶ್, ಚುನಾವಣಾ ಉಸ್ತುವಾರಿ, ಎಂ.ಎಲ್.ಸಿ. ಚಿದಾನಂದಗೌಡ,ಟಿ.ಎಸ್.ನಿರಂಜನ್,ಟಿ.ಆರ್.ಸದಾಶಿವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಜೆಡಿಎಸ್ ಶಾಸಕರ ನಿರ್ಲಕ್ಷದಿಂದ ತು.ಗ್ರಾ ದಲ್ಲಿ ಅಭಿವೃದ್ಧಿ ಕುಂಠಿತ : ಬಿ.ಸುರೇಶಗೌಡರು
Next Article ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.