BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಕ್ರೀದ್ ಆಚರಣೆಯಲ್ಲಿ ಶಾಂತಿ, ಕಾನೂನು ಕಾಪಾಡಿ : ಡಿವೈಎಸ್ಪಿ
ಇತರೆ ಸುದ್ಧಿಗಳು

ಬಕ್ರೀದ್ ಆಚರಣೆಯಲ್ಲಿ ಶಾಂತಿ, ಕಾನೂನು ಕಾಪಾಡಿ : ಡಿವೈಎಸ್ಪಿ

By News Desk BenkiyabaleUpdated:June 27, 2023 4:55 pm

ತುಮಕೂರು


ಬಕ್ರೀದ್ ಹಬ್ಬ ದಾನ ಧರ್ಮದ ಹಬ್ಬವಾಗಿದ್ದು, ಹಿಂದೂ -ಮುಸ್ಲಿಂ ಸಮಾಜದವರು ಒಟ್ಟಾಗಿ ಸೇರಿ ಶಾಂತ ರೀತಿಯಿಂದ ಹಬ್ಬ ಆಚರಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತುಮಕೂರು ಡಿವೈಎಸ್ಪಿ ಶ್ರೀನಿವಾಸ್ ತಿಳಿಸಿದರು.
ನಗರದ ತಮ್ಮ ಕಛೇರಿಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಿರುತ್ತದೆ. ಈ ಹಿಂದಿನಿAದಲೂ ನಗರದಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕöÈತಿ ಮುಂದುವರೆಸಿಕೊAಡು ಹೋಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ನಿಸಾರ್ ಅಹಮದ್ (ಆರಿಫ್), ಬಕ್ರೀದ್ ಶಾಂತಿ, ತ್ಯಾಗ, ಸೌಹಾರ್ಧತೆ ಹಾಗೂ ಸಮಾನತೆಯನ್ನು ಸಾರುವ ಹಬ್ಬವಾಗಿದ್ದು, ಈ ಸಂದರ್ಭದಲ್ಲಿ ಶಾಂತಿಗೆ ಭಂಗ ತರುವಂಥಾ ಕೃತ್ಯಗಳು ನೈತಿಕ ಪೊಲೀಸ್‌ಗಿರಿಯಿಂದ ನಡೆಯಬಹುದು. ಈ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಹರಿಸಬೇಕೆಂದು ಮನವಿ ಮಾಡಿಕೊಂಡರು.
ವಕ್ಫ್ ಸಮಿತಿ ಅಧ್ಯಕ್ಷ ಅಫ್ರೋಜ್ ಮಾತನಾಡಿ, ಬಕ್ರೀದ್ ಆಚರಣೆ ಸಂದರ್ಭದಲ್ಲಿ ಎಲ್ಲರೂ ಕಾನೂನನ್ನು ಗೌರವಿಸುತ್ತಾ ಶಾಂತಿಯುತವಾಗಿ ಹಬ್ಬ ಆಚರಿಸಬೇಕು, ಅಹಿತಕರ ಘಟನೆಗಳು ಸಂಭವಿಸದAತೆ ಪೊಲೀಸ್ ರಕ್ಷಣೆ ನಮಗಿದೆ ಎಂದರು.
ವೇದಿಕೆಯಲ್ಲಿ ನಗರಠಾಣೆ ಇನ್ಸ್ಪೆಕ್ಷರ್ ದಿನೇಶ್, ತಿಲಕ್‌ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ನವೀನ ಸೇರಿದಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.
ಸಭೆಯಲ್ಲಿ ಮುಖಂಡರುಗಳಾದ ಮಾಜಿ ಮೇಯರ್ ಅಸ್ಲಂ ಪಾಷ, ಫಯಾಜ್, ಅಕ್ರಂಪಾಷ ಸೇರಿದಂತೆ ನಗರದಲ್ಲಿನ ಮಸೀದಿಗಳ ಮುತವಲ್ಲಿಗಳು ಹಾಗೂ ಮುಸ್ಲಿಂ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಮಾಧ್ಯಮಕ್ಕೆ ಭಾಷೆಯೇ ಜೀವಾಳ : ಡಾ. ಪದ್ಮರಾಜ ದಂಡಾವತಿ
Next Article ನಿರಾಶ್ರಿತರ ಅಜ್ಜಿಗೆ ಆಶ್ರಯ ನೀಡುವ ಭರವಸೆ : ಮುನಿಶಾಮಿರೆಡ್ಡಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.