BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರನ್ನು ಗೌರವಿಸಿ ಕೆಲಸ ಮಾಡಿಕೊಡಿ : ಡಿ.ಸಿ ಶ್ರೀನಿವಾಸ್ ಸಲಹೆ
ಕರ್ನಾಟಕ ಸುದ್ಧಿಗಳು

ರೈತರನ್ನು ಗೌರವಿಸಿ ಕೆಲಸ ಮಾಡಿಕೊಡಿ : ಡಿ.ಸಿ ಶ್ರೀನಿವಾಸ್ ಸಲಹೆ

By News Desk BenkiyabaleUpdated:July 01, 2023 4:52 pm

ತುಮಕೂರು


ಕಂದಾಯ ನೌಕರರು, ಅಧಿಕಾರಿಗಳು ರೈತರ ಸಮೀಪ ಹೋಗಿ, ಕಚೇರಿಗೆ ಬರುವ ರೈತರನ್ನು ಗೌರವದಿಂದ ಕಂಡು ಅವರ ಕೆಲಸ ಮಾಡಿಕೊಡಿ. ರೈತರ ಸೇವೆ ಮಾಡುವ ಇಂತಹುದೊAದು ಅವಕಾಶವನ್ನು ಸರ್ಕಾರ ಕಲ್ಪಿಸಿದೆ ಎಂಬ ಭಾವನೆಯಿಂದ ಸೇವೆ ಮಾಡಿ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಹೇಳಿದರು.
ಜಿಲ್ಲಾ ಕಂದಾಯ ಇಲಾಖಾ ನೌಕರರ ಸಂಘ ಹಾಗೂ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಶನಿವಾರ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇತರೆ ಇಲಾಖೆಗಳಿಗೆ ಕಂದಾಯ ಇಲಾಖೆ ಮಾತೃ ಇಲಾಖೆ. ಸರ್ಕಾರದ ಬಹುತೇಕ ಯೋಜನೆಗಳ ಅನುಷ್ಠಾನ ಕಂದಾಯ ಇಲಾಖೆ ಮೂಲಕವೇ ಆಗಬೇಕಾಗಿದೆ. ಇಂತಹ ಮಹತ್ವದ ಇಲಾಖೆಯಲ್ಲಿ ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡಿ ಎಂದು ಹೇಳಿದರು.
ಭೂಮಿ ಮತ್ತು ಭೂಮಿ ಆಡಳಿತ ನಿರ್ವಹಿಸುವ ಕಂದಾಯ ಇಲಾಖೆಯಲ್ಲಿ ಸಮಸ್ಯೆಗಳೂ ಜಾಸ್ತಿ ಇವೆ, ಇವುಗಳನ್ನು ನಿಭಾಯಿಸಿ ನಿರ್ವಹಿಸುವುದು ಅಧಿಕಾರಿಗಳು, ನೌಕರರಿಗೆ ಸವಾಲಿನ ಕೆಲಸ. ಕಾರ್ಯ ಒತ್ತಡ ಸಹಜವಾಗಿರುತ್ತದೆ. ತಪ್ಪುಗಳಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕಂದಾಯ ನೌಕರರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಿ ಅವರನ್ನು ಪ್ರೋತ್ಸಾಹಿಸುವಂತಹ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವಂತಹ ಕಾರ್ಯಕ್ರಮಗಳನ್ನು ಮಾಡುವಂತೆ ಇಲಾಖೆ ನೌಕರರ ಸಂಘಕ್ಕೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಮಾತನಾಡಿ, ಕಂದಾಯ ಇಲಾಖೆ ಜನಸಾಮಾನ್ಯರ ಬದುಕಿಗೆ ಹತ್ತಿರವಾದ, ಅಗತ್ಯವಾದ ಇಲಾಖೆ. ವ್ಯಕ್ತಿ ಹುಟ್ಟಿದಾಗಿನಿಂದ ಸಾವಿನವರೆಗೂ ಕಂದಾಯ ಇಲಾಖೆಯ ಸೇವೆಗಳನ್ನು ಅವಲಂಬಿಸಿರುತ್ತಾನೆ. ಜನನ ಪ್ರಮಾಣ ಪತ್ರದಿಂದ, ಮರಣ ಪ್ರಮಾಣ ಪತ್ರದವರೆಗೂ ಕಂದಾಯ ಇಲಾಖೆಯ ಸೇವೆ ಬೇಕು. ಇಂತಹ ಮಹತ್ವವಾದ ಇಲಾಖೆಯಲ್ಲಿ ಲೋಪಗಳಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನರಸಿಂಹರಾಜು ಮಾತನಾಡಿ, ಸರ್ಕಾರ ಹಾಗೂ ಜನರ ಸಂಪರ್ಕ ಸೇತುವಾಗಿ ಕಂದಾಯ ಇಲಾಖೆ ಕಾರ್ಯನಿರ್ವಹಿಸುತ್ತದೆ. ಜನಸಾಮಾನ್ಯರೊಂದಿಗೆ ಉತ್ತಮ ಸಂಬAಧ ಇಟ್ಟುಕೊಂಡು ವಿಶ್ವಾಸದಿಂದ ಅವರ ಕೆಲಸ ಮಾಡಿಕೊಡಿ. ಒಳ್ಳೆಯ ಕೆಲಸದಿಂದ ಇಲಾಖೆಗೆ, ನಿಮಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಹೇಳಿದರು.
ಕಾರ್ಯಒತ್ತಡಲ್ಲಿ ನೌಕರರಿಗೆ ಆರೋಗ್ಯ ಸಮಸ್ಯೆ ಉಂಟಾಗಬಹುದು. ಅದಕ್ಕಾಗಿ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರದಲ್ಲೇ ಆರಂಭವಾಗುತ್ತದೆ. ಆರೋಗ್ಯ ಸಮಸ್ಯೆ ಇರುವ ನೌಕರರಿಗೆ ೫೦ ಲಕ್ಷ ರೂ. ವೆಚ್ಚದವರೆಗೆ ನಗದು ರಹಿತ ಆರೋಗ್ಯಸೇವೆ ದೊರೆಯುತ್ತದೆ ಎಂದು ಹೇಳಿದರು.
ಉಪವಿಭಾಗಾಧಿಕಾರಿ, ಹೋಟೆಲ್ ಶಿವಪ್ಪ, ತಹಶೀಲ್ದಾರ್ ಸಿದ್ದೇಶ್, ಕಚೇರಿ ತಹಶೀಲ್ದಾರ್ ಜಿ.ವಿ.ಮೋಹನ್ ಕುಮಾರ್, ಚುನಾವಣೆ ತಹಶೀಲ್ದಾರ್ ಗೌರಮ್ಮ, ಗ್ರೇಡ್-೨ ತಹಶೀಲ್ದಾರ್ ಕಮಲಮ್ಮ, ಅಧಿಕಾರಿಗಳಾದ ಪಿ.ಎನ್.ಜಗದೀಶ್, ಜಯಪ್ರಕಾಶ್ ನಾರಾಯಣ್, ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಎಂ.ಡಿ.ಮಹೇಶ್, ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಎಸ್.ದೇವರಾಜು ಇತರರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಕುಡಿಯುವ ನೀರಿಗೆ ಅಭಾವ ಬಾರದಂತೆ ಸೂಕ್ತ ಕ್ರಮ ಅಗತ್ಯ
Next Article ಅಕ್ಕಿ ಗಿರಣಿದಾರರ ಸಮಸ್ಯೆ ಬಗೆಹರಿಸಲು ಮನವಿ
News Desk Benkiyabale

Related Posts

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm ಇತರೆ ಸುದ್ಧಿಗಳು

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm news

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm news
ತಾಜಾ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

By News Desk BenkiyabaleJune 11, 2026 5:15 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು…

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.