BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿಕೆಶಿ ನಾಯಕತ್ವವನ್ನು ಹೊಗಳಿದ ಶಾಸಕ ಬಿ. ಸುರೇಶ್ ಗೌಡ
ತುಮಕೂರು

ಡಿಕೆಶಿ ನಾಯಕತ್ವವನ್ನು ಹೊಗಳಿದ ಶಾಸಕ ಬಿ. ಸುರೇಶ್ ಗೌಡ

By News Desk BenkiyabaleUpdated:August 11, 2023 6:05 pm

ತುಮಕೂರು

ಇಂದು ರಾಜ್ಯದಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಉತ್ತಮ ನಾಯಕತ್ವ ಇದೆ ಶೇಕಡ ೧೦೦ರಷ್ಟು ಮುಖ್ಯಮಂತ್ರಿ ಆಗುವ ಎಲ್ಲಾ ರ‍್ಹತೆ ಡಿ.ಕೆ ಶಿವಕುಮಾರ್ ರವರಲ್ಲಿ ಇದೆ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರೆ ಅದಕ್ಕೆ ಪ್ರಮುಖ ಕಾರಣ ಡಿ.ಕೆ ಶಿವಕುಮಾರ್ ಅವರ ನಾಯಕತ್ವ ಹಾಗೂ ಶಕ್ತಿ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ ಸುರೇಶ್ ಗೌಡ ಡಿ.ಕೆ ಶಿವಕುಮಾರ್ ಅವರ ನಾಯಕತ್ವವನ್ನು ಹೊಗಳಿದ್ದಾರೆ.

ತುಮಕೂರಿನ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತೋತ್ಸವ ಆಚರಣ ಸಮಿತಿಯಿಂದ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತೋತ್ಸವ ಜಿ ಕರ‍್ಯಕ್ರಮದಲ್ಲಿ ಮಾತನಾಡಿದ ಅವರು ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿದ್ದು ನಮ್ಮ ಸಮುದಾಯದ ಮುಖಂಡ ಡಿ.ಕೆ ಶಿವಕುಮಾರ್ ಅವರ ನಾಯಕತ್ವ ಕಾರಣ ಆದರೆ ಆದರೆ ಅಂತಹ ವ್ಯಕ್ತಿ ಮುಖ್ಯಮಂತ್ರಿಯಾಗುವ ಸನ್ನಿವೇಶ ಬಂದಾಗ ಅಂದು ಸಮುದಾಯದ ಯಾವುದೇ ಮುಖಂಡರು ಧ್ವನಿ ಎತ್ತಲಿಲ್ಲ ಎಂದು ತಿಳಿಸಿದರು.

ಇನ್ನು ತುಮಕೂರು ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯ ಪ್ರಬಲವಾಗಿದೆ ಇನ್ನು ಸಮುದಾಯದ ವಿಷಯದಲ್ಲಿ ಎಲ್ಲರೂ ಒಗ್ಗಟ್ಟು ಪ್ರರ‍್ಶಿಸಬೇಕು ಇನ್ನು ಒಗ್ಗಟ್ಟಿನ ವಿಷಯದಲ್ಲಿ ಧ್ವನಿಯೆತ್ತದೆ ಎಂದರೆ ಎಲ್ಲರೂ ರಾಜಕೀಯ ಮಾಡುತ್ತಾರೆ ಹಾಗಾಗಿ ಸಮುದಾಯ ಬೆಳೆಯಬೇಕಾದರೆ ಸಮುದಾಯದ ಪ್ರತಿಯೊಬ್ಬರು ಧ್ವನಿ ಎತ್ತಬೇಕು ಎಂದ ಅವರು ಮುಂದಿನ ದಿನದಲ್ಲೂ ಸಹ ಇಂತಹ ಸನ್ನಿವೇಶ ಎದುರಾದರೆ ನಮ್ಮ ಸಮುದಾಯದ ಶ್ರೀಗಳು ಸಹ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.

ಅಂದು ಮಾಜಿ ಪ್ರಧಾನಿ ದೇವೇಗೌಡರು ಅಂದು ಸಿಎಂ ಆಗುವಾಗ ಸಹ ಅಂದು ಸಮುದಾಯ ಪ್ರಬಲವಾಗಿ ಧ್ವನಿ ಎತ್ತಿದ್ದಕ್ಕೆ ಅಂದು ದೇವೇಗೌಡರು ಸಿಎಂ ಆಗುವ ಅವಕಾಶ ಸಾಧ್ಯವಾಯಿತು ಇಲ್ಲವಾದರೆ ಅಂದು ಅವರು ಮುಖ್ಯಮಂತ್ರಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿರಲಿಲ್ಲ, ೯ ಇನ್ನು ತುಮಕೂರು ಜಿಲ್ಲೆಯಲ್ಲೂ ಸಹ ವೈ.ಕೆ ರಾಮಯ್ಯ, ಹುಚ್ಚ ಮಾಸ್ತಿ ಗೌಡ, ಮುದ್ದಹನುಮೇಗೌಡ ಸೇರಿದಂತೆ ಹಲವು ಪ್ರಮುಖ ಮುಖಂಡರು ಸಮುದಾಯಕ್ಕಾಗಿ ಹಗಲಿರುಳು ಶ್ರಮಿಸಿ ಸಮುದಾಯದ ಪರವಾಗಿ ಧ್ವನಿ ಎತ್ತಿದ ಪ್ರಮುಖ ಮುಖಂಡರು ಎಂದರು .

ಕಳೆದ ಬಾರಿಯ ಚುನಾವಣೆಯಲ್ಲಿ ದೇವೇಗೌಡರು ತುಮಕೂರು ಜಿಲ್ಲೆಯಲ್ಲಿ ಚುನಾವಣೆಗೆ ನಿಂತಾಗ ನಾವು ಸಹ ತಪ್ಪು ಮಾಡಿದ್ದೇವೆ ಅಂದು ನಮ್ಮ ಸಮುದಾಯದ ಮುಖಂಡರು ಕೂತು ಆ ವಿಚಾರದ ಬಗ್ಗೆ ರ‍್ಚೆ ಮಾಡಿದರೆ ಇಂತಹ ಸಂರ‍್ಭ ಬರುತ್ತಿರಲಿಲ್ಲ ಎಂದು ದೇವೇಗೌಡರನ್ನ ಇದೇ ಸಂರ‍್ಭದಲ್ಲಿ ನೆನೆಸಿಕೊಂಡರು.

(Visited 1 times, 1 visits today)
tumkur
Previous Articleಕೋಟೆಯೊಳಗಣ ಪೇಟೆಯ ನಿರ್ಮಾತೃ ಕೆಂಪೇಗೌಡರು
Next Article ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ವಿಷಯ ಪರಿಣತಿ ಅತ್ಯಗತ್ಯ
News Desk Benkiyabale

Related Posts

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news
ತಾಜಾ ಸುದ್ಧಿಗಳು
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
Our Youtube Channel
Our Picks

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

By News Desk BenkiyabaleOctober 02, 2026 6:41 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಇಲ್ಲಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.