BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
  • ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
  • ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ
  • ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ
  • ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
  • ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
  • ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
  • ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅ. ೨೧ ರಿಂದ ೨೪ರವರೆಗೆ ವಿವಿಧ ಸಾಂಸ್ಕೃತಿಕ – ಧಾರ್ಮಿಕ ಕಾರ್ಯಕ್ರಮ
ಇತರೆ ಸುದ್ಧಿಗಳು

ಅ. ೨೧ ರಿಂದ ೨೪ರವರೆಗೆ ವಿವಿಧ ಸಾಂಸ್ಕೃತಿಕ – ಧಾರ್ಮಿಕ ಕಾರ್ಯಕ್ರಮ

By News Desk BenkiyabaleUpdated:October 19, 2023 4:55 pm

ತುಮಕೂರು


ನಗರ ದಸರಾ ಸಮಿತಿವತಿಯಿಂದ ೩೩ನೇ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ ೨೧ ರಿಂದ ೨೪ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಡಾ.ಪರಮೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ನಾಡಹಬ್ಬವಾಗಿರುವ ದಸರಾ ವರ್ಷದಿಂದ ವರ್ಷಕ್ಕೆ ಹೆಚ್ಚು ಜನಪ್ರಿಯಗೊಳ್ಳುತ್ತಿದ್ದು,ಜಿಲ್ಲೆಯ ಸಮಸ್ತ ನಾಗರಿಕರು ಇದರಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಕೋರಿದರು.
ಅಕ್ಟೋಬರ್ ೨೧ರ ಶನಿವಾರದಂದು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ ೪ ಕಲ್ಯಾಣೋತ್ಸವದೊಂದಿಗೆ ೨೦೨೩ನೇ ಸಾಲಿನ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದು,ಬೆAಗಳೂರಿನ ಶ್ರೀವಾನಿ ಫೌಂಡೇಶನ್ ವತಿಯಿಂದ ‘ಶ್ರೀ ಶ್ರೀನಿವಾಸ ಕಲಶೋತ್ಸವ ವನ್ನು ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದ ಪೂರ್ವದಲ್ಲಿ ಕೊಸಗಿ ಗುರುರಾಜ್ ಮತ್ತು ತಂಡದವರಿAದ ನಾದೋಪಾಸನೆಯ ಅಂಗವಾಗಿ ಶ್ರೀವಾರಿ ಕೀರ್ತನೆಗಳನ್ನು ಸಮರ್ಪಿಸುತ್ತಿದ್ದಾರೆ. ಕಲ್ಯಾಣೋತ್ಸವದ ನಂತರ ಸ್ವಾಮಿಯ ಪ್ರಸಾದ ವಿತರಣೆ ವ್ಯವಸ್ಥೆ ಇರುತ್ತದೆ.
ಅಕ್ಟೋಬರ್ ೨೨ರ ಭಾನುವಾರದಂದು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ ೧೦ ಗಂಟೆಗೆ ಯೋಗ ದಸರಾ ಕಾರ್ಯಕ್ರಮ ನಡೆಯಲಿದ್ದು, ಶ್ರೀವಚನಾನಂದ ಶ್ರೀಗಳು ನಡೆಸಿಕೊಡಲಿದ್ದಾರೆ. ಸಂಜೆ ೫.೩೦ ಗಂಟೆಗೆ ವರ ಉತ್ಸವದ ಸಾಂಸ್ಕöÈತಿಕ ಕಾರ್ಯದ ಉದ್ಘಾಟನೆಯನ್ನು ಚಲನಚಿತ್ರ ಮತ್ತು ಕಿರುತೆರೆಯ ನಟರು ಹಾಗೂ ವಾಗ್ಮಿಗಳಾದ ಸುನೀಲ್ ಪುರಾಣಿಕ್ ನೆರವೇರಿಸಲಿದ್ದಾರೆ.ತುಮಕೂರಿನ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸುತಿದ್ದು,ತಿಪಟೂರಿನ ಬಿಳಿಗೆರೆ ಸಾವಯವ ಕೃಷಿಕರಾದ ಚಂದ್ರಪ್ರಕಾಶ್ ಅವರನ್ನು ಗೌರವಿಸಲಾಗುವುದು.ನಂತರ ಕಾಮಿಡಿ ಕಿಲಾಡಿ ಖ್ಯಾತಿಯ ಜಗಪ್ಪ ಮತ್ತು ತಂಡದವರಿAದ ಹಾಗೂ ರಸ ಸÀಂಜೆ ಕಾರ್ಯಕ್ರಮ ಜರುಗಲಿದೆ.
ಅಕ್ಟೋಬರ್ ೨೪ರ ಮಂಗಳವಾರದAದು ವಿಜಯದಶಮಿ ಪ್ರಯುಕ್ತ ಧಾರ್ಮಿಕ ದಸರಾ ಪ್ರಯುಕ್ತ ಶ್ರೀ ಮನಿ, ಡಾ|ಕರಿವೃಷಭ ದೇಶಿಕೇಂದ್ರ ಶಿವಯೋಗಿ ಸ್ವಾಜೀಜಿಗಳ ನೇತೃತ್ವದಲ್ಲಿ ನಗರದ ವಿವಿಧ ದೇವಾಲಯಗಳ ಉತ್ತಮಮೂರ್ತಿಗಳ ಮೆರವಣಿಗೆ ನಡೆಸಲಿದೆ.ತಹಶೀಲ್ದಾರ್ ಸಿದ್ದೇಶ್ ಸಾಮೂಹಿಕ ಶಮೀಪೂಜೆ ನೆರವೇರಿಸಲಿದ್ದು, ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಶ್ರೀಮತಿ ಲಕ್ಷ್ಮೀ ರಾಜ್‌ಕುಮಾರ್À ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ನಂತರ ಸಂಜೆ ೫.೩೦ ಗಂಟೆಗೆ ಆಕರ್ಷಕ ಕಲಾತಂಡಗಳೊAದಿಗೆ ವಿದ್ಯುತ್ ಅಲಂಕೃತ ನಗರದ ಪ್ರಮುಖ ರಾಜಮಾರ್ಗಗಳಲ್ಲಿ ನಗರದ ವಿವಿಧ ದೇವಾಲಯಗಳ ಉತ್ಸವಮೂರ್ತಿಯ ವೈಭವಯುತ ವಿಜಯದಶಮಿ ಮೆರವಣಿಗೆ ನಡೆಯಲಿದೆ ಎಂದು ಡಾ.ಪರಮೇಶ್ ವಿವರ ನೀಡಿದರು.
ದಸರಾ ಉತ್ಸವದ ಅಂಗವಾಗಿ ಸುಮಾರು ೨೮ ಎಲೆಕ್ಟಿçಕಲ್ ಗುತ್ತಿಗೆದಾರರು ನಗರದ ೨೮ ಕಿ.ಮಿ. ವಿದ್ಯುತ್ ಅಲಂಕಾರ ಮಾಡಿದ್ದು, ಸಾರ್ವಜನಿಕರು ವೀಕ್ಷಿಸಿ, ಅವುಗಳಿಗೆ ಮಾರ್ಕ್ಸ್ ನೀಡುವ ಮೂಲಕ ಯಾರು ಹೆಚ್ಚು ಆಕರ್ಷಕವಾಗಿ ವಿದ್ಯುತ್ ಅಲಂಕಾರ ಮಾಡಿದ್ದಾರೆ ಎಂದು ಎಸ್.ಎಂ.ಎಸ್ ಮೂಲಕ ತಿಳಿಸಿದರೆ, ಅಂತವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುದು ಎಂದು ದಸರಾ ಉತ್ಸವ ಸಮಿತಿ ಖಜಾಂಚಿ ಜಿ.ಎಸ್.ಬಸವರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದಸರಾ ಉತ್ಸವ ಸಮಿತಿ ಅಧ್ಯಕ್ಷ ಬಿ.ಎಸ್.ಮಂಜುನಾಥ್,ಕಾರ್ಯಾಧ್ಯಕ್ಷ ಡಾ.ಪರಮೇಶ್,ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್,ಕಾರ್ಯದರ್ಶಿ ಮಹೇಶ್,ಖಜಾಂಚಿ ಜಿ.ಎಸ್.ಬಸವರಾಜು,ಸಂಯೋಜಕರಾದ ಗೋವಿಂದರಾವ್,ಉಪಾಧ್ಯಕ್ಷರಾದ ಗುರುಕುಲ ಮಲ್ಲಿಕಾರ್ಜುನ್, ಸಂದೀಪಗೌಡ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಕ್ರೀಡೆಯಲ್ಲಿ ಮಕ್ಕಳ ಉಜ್ವಲ ಭವಿಷ್ಯ ಅಡಗಿದೆ : ಶಾಸಕ ಜಿ.ಬಿ.ಜೋತಿಗಣೇಶ್
Next Article ಹಸಿದಾಗ ಅನ್ನ, ದಣಿದಾಗ ನೀರು : ಡಾ.ಜಪಾನಂದ ಜೀ
News Desk Benkiyabale

Related Posts

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm news
ತಾಜಾ ಸುದ್ಧಿಗಳು
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm
news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm
news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm
news

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
news

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm
Our Youtube Channel
Our Picks

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

By News Desk BenkiyabaleAugust 19, 2026 5:40 pm

ತುಮಕೂರು: ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು…

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.