BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
  • ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾರ್ವಜನಿಕ ಅಹವಾಲು ಸ್ವೀಕರಿಸಿದ ಎಸ್‌ಪಿ ಅಶೋಕ್
ತುಮಕೂರು

ಸಾರ್ವಜನಿಕ ಅಹವಾಲು ಸ್ವೀಕರಿಸಿದ ಎಸ್‌ಪಿ ಅಶೋಕ್

By News Desk BenkiyabaleUpdated:December 13, 2023 6:22 pm

ಕೊರಟಗೆರೆ


ತುಮಕೂರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಂದ ಕೊರಟಗೆರೆ ತಾಲ್ಲೂಕು ಕೋಳಾಲ ಪೋಲೀಸ್ ಠಾಣೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ಜನಸಂಪರ್ಕ ಸಭೆ ನಡೆಯಿತು.
ಸಭೆಯಲ್ಲಿ ಸಾರ್ವಜನಿಕರು, ಮುಖಂಡರು ಹಾಗೂ ರೈತರು ತಮ್ಮ ಅಹವಾಲುಗಳನ್ನು ವರಿಷ್ಠಾಧಿಕಾರಿಗಳಾದ ಅಶೋಕ್.ಕೆ.ವಿ. ಯವರಿಗೆ ನೀಡಿದರು, ಇದರಲ್ಲಿ ಬಹತೇಕ ಜಮೀನು ವಿವಾದ, ದಾರಿ, ವಾರಸತ್ವದ ಬಗ್ಗೆ ದೂರುಗಳಿದ್ದವು ಈ ದೂರು ತಂದವರಲ್ಲಿ ಹೆಚ್ಚಿನವರು ವಯೋವೃದ್ದರಿದ್ದರು ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾ ಎಸ್.ಪಿ.ರವರು ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಪೋಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ರೈತರು ಕೆಲವು ತಿಂಗಳುಗಳಿAದ ಕೋಳಾಲ ಸುತ್ತಮುತ್ತಲ ಪ್ರದೇಶಗಳಲ್ಲಿ ಹೆಚ್ಚಾಗಿ ನಡೆಯುತ್ತಿರುವ ಬೋರ್‌ವೆಲ್ ಪಂಪ್‌ಸೆಟ್‌ನ ಕೇಬಲ್ ಕಳ್ಳತನದ ಬಗ್ಗೆ ಆತಂಕ ವ್ಯಕ್ತಪಡಿಸಿದರು, ಸಾರ್ವಜನಿಕರು ಸರಗಳ್ಳತನದ ಬಗ್ಗೆ ದೂರು ಹೇಳಿದರು.
ಸಭೆಯಲ್ಲಿ ಕೋಳಾಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು, ಕೋಳಾಲ ಬಸ್ಟಾಂಡ್ ಅನಧಿಕೃತ ಅಂಗಡಿ, ರಸ್ತೆ ಬದಿ ವ್ಯಾಪಾರದಿಂದ ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ, ಒಂದೇ ವಿಷಯದ ಸಿವಿಲ್ ವಿವಾದಗಳಿಗೆ ಪದೆ ಪದೆ ದಾಖಲು ಮಾಡದಂತೆ ಹಲವು ಸಮಸ್ಯೆಗಳನ್ನು ಜನರು ವರಷ್ಠಾಧಿಕಾರಿಗಳ ಬಳಿ ಹೇಳಿಕೊಂಡರು, ಈ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವ ಭರವಸೆ ನೀಡಿದರು, ವಿಚಿತ್ರವೇನೆಂದರೆ ಇಷ್ಟೆಲ್ಲಾ ಸಮಸ್ಯೆ ಇದ್ದರೂ ಇಬ್ಬರು ಗ್ರಾಮಸ್ಥರು ನಮಗೆ ಸರ್ಕಾರಿ, ಸಾರ್ವಜನಿಕ ಮತ್ತು ಪೋಲೀಸ್ ಠಾಣೆಗಳಲ್ಲಿ ಮೋಬೈಲ್‌ನಲ್ಲಿ ವಿಡಿಯೋ ಮಾಡಲು ಅವಕಾಶದ ಬಗ್ಗೆ ಅರ್ಜಿಸಲ್ಲಿಸಿದ್ದರು, ಅಹವಾಲು ಪರಿಶೀಲಸಿದ ಜಿಲ್ಲಾ ಎಸ್.ಪಿ.ರವರು ಮಾತನಾಡಿ ಮೋಬೈಲ್ ವಿಡಿಯೋ ಗಳಿಗೂ ಕೆಲವು ನಿಭಂದನೆ ಇರುತ್ತವೆ, ಅದನ್ನು ಎಲ್ಲರೂ ಪಾಲಿಸಿಬೇಕು ಇಲ್ಲದ್ದಿದ್ದಲ್ಲಿ ಕಾನೂನು ನಿಯಮ ಉಲ್ಲಂಘನೆಯಾಗುತ್ತದೆ ಎಂದ ಅವರು ಸಾರ್ವಜನಿಕರು ನಿರ್ಭಯವಾಗಿ ಠಾಣೆಗಳಿಗೆ ಬರುವಂತೆ ಕರೆನೀಡಿದರು ಹಾಗೂ ದೂರುದಾರರಿಗೆ ಪ್ರಮಾಣಿಕವಾಗಿ ನ್ಯಾಯ ಒದಗಿಸುವಂತೆ ಪೋಲೀಸರಿಗೆ ತಿಳಿಸಿದರು.
ನಂತರ ಜಿಲ್ಲಾ ಎಸ್. ಪಿ ಕೆ.ವಿ.ಅಶೋಕ್ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚು ಗ್ರಾಮಾಂತರ ಪೋಲೀಸ್ ಠಾಣೆಗಳಿಗೆ ಭೇಟಿ ನೀಡಲಾಗುತ್ತಿದೆ, ಕೋಳಾಲ ಪೋಲೀಸ್ ಠಾಣೆಯಲ್ಲಿ ಇಂದು ೧೦ ಅರ್ಜಿ ಬಂದ್ದಿದೆ ಅವರುಗಳು ಮತ್ತು ಹಲವು ದೂರುಗಳ ಬಗ್ಗೆ ಗಮನ ಹರಿಸಿದ್ದು ಕೇಬಲ್ ಕಳ್ಳತನ ತಡೆಯಲು ಬೀಟ್ ಪೋಲೀಸ್ ಚುರುಕುಗೊಳಿಸಲಾಗುವುದು, ಸರಗಳ್ಳತನ ತಡೆಯಲು ವಿವಿಧ ಜಿಲ್ಲೆಗಳ ಪೋಲೀಸ್ ಇಲಾಖೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.
ಜನಸAಪರ್ಕ ಸಭೆಯಲ್ಲಿ ಸಿಪಿಐ ಆರ್.ಪಿ.ಅನಿಲ್, ಪಿಎಸ್‌ಐ ಟಿ.ಕೆ.ಯೋಗೀಶ್, ಎಎಸ್‌ಐಗಳಾದ ಪರಮೇಶ್ವರ, ಜಯರಾಮ್ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.

ಜಿಲ್ಲಾ ಎಸ್.ಪಿ ಕೆ.ವಿ.ಅಶೋಕ್ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚು ಗ್ರಾಮಾಂತರ ಪೋಲೀಸ್ ಠಾಣೆಗಳಿಗೆ ಭೇಟಿ ನೀಡಲಾಗುತ್ತಿದೆ, ಕೋಳಾಲ ಪೋಲೀಸ್ ಠಾಣೆಯಲ್ಲಿ ಇಂದು ೧೦ ಅರ್ಜಿ ಬಂದ್ದಿದೆ ಅವರುಗಳು ಮತ್ತು ಹಲವು ದೂರುಗಳ ಬಗ್ಗೆ ಗಮನ ಹರಿಸಿದ್ದು ಕೇಬಲ್ ಕಳ್ಳತನ ತಡೆಯಲು ಬೀಟ್ ಪೋಲೀಸ್ ಚುರುಕುಗೊಳಿಸಲಾಗುವುದು, ಸರಗಳ್ಳತನ ತಡೆಯಲು ವಿವಿಧ ಜಿಲ್ಲೆಗಳ ಪೋಲೀಸ್ ಇಲಾಖೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.

(Visited 1 times, 1 visits today)
tumkur
Previous Articleವೇಶ್ಯಾವಾಟಿಕೆ : ಮೂವರ ಬಂಧನ
Next Article ಭಯಭೀತರಾಗಿರುವ ಜನರ ರಕ್ಷಣೆಗೆ ಸರ್ಕಾರ ಧಾವಿಸಬೇಕು : ಬಿ.ಸುರೇಶಗೌಡ
News Desk Benkiyabale

Related Posts

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm news
ತಾಜಾ ಸುದ್ಧಿಗಳು
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm
news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm
news

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
Our Youtube Channel
Our Picks

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

By News Desk BenkiyabaleSeptember 30, 2026 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು…

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.