BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ : ದೇಶಕ್ಕೆ ಮಾದರಿ
ಇತರೆ ಸುದ್ಧಿಗಳು

ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ : ದೇಶಕ್ಕೆ ಮಾದರಿ

By News Desk BenkiyabaleUpdated:March 29, 2024 5:35 pm

ತುಮಕೂರು:


ಲೈಂಗಿಕ ಅಲ್ಪಸಂಖ್ಯಾತರು,ಅAಗವಿಕಲರುಗಳನ್ನು ಒಳಗೊಂಡು ತುಮಕೂರು ಮಹಾನಗರಪಾಲಿಕೆ ಕೈಗೊಂಡಿರುವ ಈ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಎಲ್ಲಾ ಮಹಾನಗರಗಳಿಗೆ ವಿಸ್ತರಿಸಲು ಭಾರತ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಮಹಿಳಾ ಹೋರಾಟಗಾರತಿ ಹಾಗೂ ಭಾರತ ಚುನಾವಣಾ ಆಯೋಗದ ಸಲಹಾ ಸಮಿತಿ ಸದಸ್ಯೆ ಡಾ.ಅಕೈ ಪದ್ಮಶಾಲಿ ತಿಳಿಸಿದ್ದಾರೆ.
ನಗರದ ಟೌನಹಾಲ್ ಮುಂಭಾಗದಲ್ಲಿ ಭಾರತ್ ಚುನಾವಣಾ ಆಯೋಗದ ಸಲಹೆಯಂತೆ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಸ್ವೀಪ್ ಕಮಿಟಿ ೧೩೨ನೇ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಇದುವರೆಗೂ ಯಾರು ತಲುಪಲಾಗದ ಅಂಗವಿಕಲರು, ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತೆ ದ್ವನಿಯಿಲ್ಲದ ಜನರು ಭಾಗವಹಿಸುವಂತೆ ಮಾಡುವ ಮೂಲಕ ಸಂವಿಧಾನದ ಆಶಯ ಮತ್ತು ಸಂಸತ್ತಿನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದರು.
ಗ್ರಾಮೀಣ ಭಾಗಕ್ಕಿಂತ ನಗರದಲ್ಲಿ ಅತಿ ಕಡಿಮೆ ಮತದಾನವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.ವಿದ್ಯಾವಂತರು ಮತದಾನದಿಂದ ದೂರವಾಗುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ.ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಒಂದು ಹಬ್ಬ. ಇದರಲ್ಲಿ ನಾವೆಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಬೇಕಿದೆ.ಆ ಮೂಲಕ ನಮ್ಮ ಜನಪ್ರತಿನಿಧಿಯನ್ನು ನಾವೇ ಆಯ್ಕೆ ಮಾಡಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಜವಾಬ್ದಾರಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾಗಿದೆ ಎಂದು ಡಾ.ಅಕೈ ಪದ್ಮಶಾಲಿ ತಿಳಿಸಿದರು.
ಕಾರ್ಯಕ್ರಮದ ರೂವಾರಿ, ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ತುಮಕೂರು ನಗರಪಾಲಿಕೆ ಆಯುಕ್ತರಾದ ಅಶ್ವಿಜ ಮಾತನಾಡಿ,ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ೧೦೦ರಷ್ಟು ಮತದಾನ ವಾಗಬೇಕು ಎಂಬ ಆಶಯದೊಂದಿಗೆ ಸ್ವೀಪ್ ಕಮಿಟಿಯ ಸಹಯೋಗದಲ್ಲಿ ಪಾಲಿಕೆವತಿಯಿಂದ ವಿಶೇಷವಾದ ಸ್ತಬ್ದ ಚಿತ್ರ ತಯಾರಿಸಿ ಸುಮಾರು ೧ ತಿಂಗಳಿಗೂ ಹೆಚ್ಚು ಕಾಲ ಇಡೀ ನಗರದ ೩೫ ವಾರ್ಡುಗಳಲ್ಲಿಯೂ ಸಂಚರಿಸಿ,ಜನರಿಗೆ ಮತದಾನದ ಅರಿವು ಮೂಡಿಸುವ ಕೆಲಸವನ್ನು ಮಾಡಲು ತೀರ್ಮಾನಿಸಲಾಗಿದೆ.ವಿಶೇಷವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ೭೦ಕ್ಕಿಂತ ಕಡಿಮೆ ಮತದಾನವಾಗಿರುವ ಬೂತ್‌ಗಳಲ್ಲಿ ಹೆಚ್ಚು ಸಮಯ ಓಡಾಡುವ ಮೂಲಕ ಜನರಲ್ಲಿ ಮತದಾನದ ಜಾಗೃತಿ ಮೂಡಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.
ಮತದಾನ ಜಾಗೃತಿಗಾಗಿ ಎನ್.ಸಿ.ಸಿ., ಎನ್.ಎಸ್.ಎಸ್. ಹಾಗೂ ಇತರೆ ಸ್ವಯಂ ಸೇವಕರ ಜೊತೆಗೆ, ನಗರಪಾಲಿಕೆ ಮನೆ ಮನೆ ಕಸ ಎತ್ತುವ ಆಟೋಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ಮೊದಲ ಬಾರಿ ಮತದಾನ ಮಾಡುತ್ತಿರುವ ಸುಮಾರು ೪೮೦೦ಕ್ಕು ಹೆಚ್ಚು ಮತದಾರರನ್ನು ಭೇಟಿಯಾಗಿ ಒಂದೊAದು ಗಿಡಗಳನ್ನು ನೀಡಿ,ಅವುಗಳನ್ನು ತಾವು ಮತದಾನ ಮಾಡುವ ಕೇಂದ್ರದಲ್ಲಿ ನೆಟ್ಟು ತಾವು ಮತದಾನ ಮಾಡಿದ ನೆನಪಿನ ಜೊತೆಗೆ,ಪರಿಸರ ಕಾಳಜಿಯನ್ನು ಮರೆಯಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ.ಇದಕ್ಕಾಗಿ ನಗರಪಾಲಿಕೆಯ ಎಲ್ಲಾ ಸಿಬ್ಬಂದಿಗಳು ಸಹಕಾರ ನೀಡುತ್ತಿದ್ದು, ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಆಯುಕ್ತರಾದ ಆಶ್ವೀಜ ನುಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ,ಉಪ ಆಯುಕ್ತರಾದ ಸೋಮಶೇಖರ್, ಗಿರೀಶ್, ನಾಗಭೂಷಣ್,ಕೌನ್ಸಿಲ್ ಕಾರ್ಯದರ್ಶಿ ನಜ್ಮಾ,ಪರಿಸರ ಇಂಜಿನಿಯರ್ ಪೂರ್ಣೀಮ, ಇಇ ವಿನಯ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್,ನÀಗರಪಾಲಿಕೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಂತರಾಜು ಕೌತುಮಾರನಹಳ್ಳಿ ಅವರ ನೇತೃತ್ವದ ಧವನ ಭೂಮಿಕೆ ಬಳಗದ ಕಲಾವಿದರು ಮತದಾನ ಕುರಿತ ಕಿರು ನಾಟಕ ಪ್ರದರ್ಶಿಸಿದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಬಿಜಿಎಸ್ ವೃತ್ತದಲ್ಲಿ ಅಳವಡಿಸಿರುವ ಮತದಾನ ಜಾಗೃತಿಯ ಎಲ್.ಇ.ಡಿ ಸ್ಕಿçÃನ್ ಉದ್ಘಾಟಿಸಿದರು.ಎನ್.ಸಿ.ಸಿ, ಕೆಡೆಟ್‌ಗಳು,ಅಂಗವಿಕಲರ ತ್ರಿಚಕ್ರವಾಹನ ಚಾಲಕರಿಗೆ ಅರಂಭವಾದ ಮತದಾನ ಜಾಗೃತಿ ಜಾಥಾ ಅಶೋಕ ರಸ್ತೆ, ಚರ್ಚ್ ಸರ್ಕಲ್, ಜಿಲ್ಲಾಧಿಕಾರಿಗಳ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಗುಂಚಿ ಚೌಕ, ಎಂ.ರಸ್ತೆಯ ಮೂಲಕ ಬಾಲಭವನ ತಲುಪಿ ಮುಕ್ತಾಯಗೊಂಡಿತ್ತು.

(Visited 1 times, 1 visits today)
Previous Articleಗಾಯಿತ್ರಿ ಜಲಾಶಯಕ್ಕೆ ನೀರು..!
Next Article ಕಂಪನಿ ಹೆಸರು ನಕಲಿ ಮಾಡಿದಕ್ಕೆ ಕೇಸು ದಾಖಲು
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.