BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅವಕಾಶಗಳನ್ನು ಬಳಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು
news

ಅವಕಾಶಗಳನ್ನು ಬಳಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು

By News Desk BenkiyabaleUpdated:November 06, 2024 5:02 pm

ತುಮಕೂರು: ಪದವೀಧರರು ಉದ್ಯೋಗ ಪಡೆಯುವ ಅವಕಾಶಗಳಿಗೆ ಕಾಯುವ ಬದಲು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಆಕ್-ಲಕ್ಷö್ಯ ಉದ್ಯೋಗ ನಿಯೋಜನಾ ಸಂಸ್ಥೆಯ ನಿರ್ದೇಶಕ ರಾಜಾ ಶಶಿಧರ್ ಹೇಳಿದರು.

ವಿ ವಿಜ್ಞಾನ ಕಾಲೇಜಿನ ಉದ್ಯೋಗ ಕೋಶ ಮತ್ತು ವೃತ್ತಿ ಸಮಾಲೋಚನ ಕೋಶವು ಆಕ್-ಲಕ್ಷö್ಯ ಉದ್ಯೋಗ ನಿಯೋಜನಾ ಸಂಸ್ಥೆಯ ಸಹಯೋಗದಲ್ಲಿ ಅಂತಿಮ ವರ್ಷದ ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಬುಧವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಮಾತನಾಡಿದರು.
ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು, ಉದ್ಯೋಗ ಪಡೆಯಲು ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಗಳು ತಯಾರುಮಾಡಬೇಕು. ಉದ್ಯೋಗ ಪಡೆಯಲು ಅವರನ್ನು ನೂಕುವಂಥ ಪರಿಸ್ಥಿತಿ ಉಂಟಾಗಿದೆ. ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ, ಅವಧಿ ಮೀರಿ ಪದವಿಯನ್ನು ಮುಗಿಸಿದವರಿಗೆ ಬಹುತೇಕ ಉದ್ಯೋಗ ಸಂಸ್ಥೆಗಳಲ್ಲಿ ಸಂದರ್ಶನಕ್ಕೆ ಹಾಜರಾಗಲು ಅರ್ಹತೆ ಇರುವುದಿಲ್ಲ ಎಂದರು.ಸAವಹನ ಕೌಶಲ್ಯ, ಗುಣಮಟ್ಟದ ಬರೆವಣಿಗೆ, ವಿಷಯ ಪರಿಣಿತಿಯ ನೈಪುಣ್ಯತೆ ಹೊಂದಿದವರಿಗೆ ಕೇಳುವಷ್ಟು ಸಂಬಳ ನೀಡಿ ಕಂಪನಿಗಳು ಆಯ್ಕೆಮಾಡಿಕೊಳ್ಳುತ್ತಿವೆ ಎಂದು ತಿಳಿಸಿದರು.
ಆಕ್-ಲಕ್ಷö್ಯ ಉದ್ಯೋಗ ನಿಯೋಜನಾ ಸಂಸ್ಥೆಯ ನಿರ್ದೇಶಕ ಅಶೋಕ್ ರಾಮಚಂದ್ರನ್ ಅವರು ಉದ್ಯೋಗ ಆಯ್ಕೆಯ ಹಂತಗಳ ಕುರಿತು ವಿವರಿಸಿದರು ಹಾಗೂ ಕಾರ್ಯಕ್ರಮ ನಿರ್ವಾಹಕಿ ಸೌಜನ್ಯ ಅವರು ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ ಕುರಿತು ತಿಳಿಸಿದರು.

ಉದ್ಯೋಗ ಮೇಳದಲ್ಲಿ ವಿವಿ ವಿಜ್ಞಾನ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಾಜ್ಯದ ವಿವಿಧ ಪ್ರತಿಷ್ಠಿತ ಕಂಪನಿಗಳು ಬಯಸುವ ಕೌಶಲ್ಯ ಆಧಾರಿತ ಪ್ರವೇಶ ಪರೀಕ್ಷೆ ಹಾಗೂ ಸಂದರ್ಶನ ನಡೆಸಲಾಯಿತು. ಈ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ, ಸೂಕ್ತ ವಿಷಯಗಳಲ್ಲಿ ಪರಿಣಿತಿ ಹೊಂದಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಂಪನಿಗಳಿಗೆ ನೇರ ತರಬೇತಿಗಾಗಿ ಕಳುಹಿಸಲಾಗುವುದು.

ಕುಲಸಚಿವೆ ನಾಹಿದಾ ಜûಮ್ ಜûಮ್, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಶೇಟ್ ಎಂ. ಪ್ರಕಾಶ್, ವಿವಿಯ ಉದ್ಯೋಗಾಧಿಕಾರಿ ಪ್ರೊ. ಪರಶುರಾಮ ಕೆ. ಜಿ., ಉದ್ಯೋಗ ಕೋಶದ ಸಂಯೋಜಕ ಡಾ. ವಿಜಯ ಕುಮಾರ್ ಜಿ. ಆರ್. ಉಪಸ್ಥಿತರಿದ್ದರು.

(Visited 1 times, 1 visits today)
ಉದ್ಯೋಗ ಕೌಶಲ್ಯ ತುಮಕೂರು:
Previous Articleಸಂಘಟಿತವಾಗಿ ನಡೆದ ಹೋರಾಟವೇ ಶರಣಚಳವಳಿ: ರಂಜಾನ್ ದರ್ಗಾ
Next Article ಜಿಲ್ಲೆಯಲ್ಲಿ 1000 ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ – ಸಿಇಓ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.