BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 16ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಗ್ರಹಾರ ಕೃಷ್ಣಮೂರ್ತಿ ಆಯ್ಕೆ
news

16ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಗ್ರಹಾರ ಕೃಷ್ಣಮೂರ್ತಿ ಆಯ್ಕೆ

By News Desk BenkiyabaleUpdated:November 08, 2024 5:58 pm

ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ಸೇರಿ ಜಿಲ್ಲೆಯ ಹಿರಿಯ ಸಾಹಿತಿಗಳಾದ ಕೊರಟಗೆರೆ ತಾಲ್ಲೂಕು ಜಟ್ಟಿ ಅಗ್ರಹಾರದ ಕೃಷ್ಣಮೂರ್ತಿಯವರನ್ನು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಅಗ್ರಹಾರ ಕೃಷ್ಣಮೂರ್ತಿ ಎಂದೇ ಪ್ರಸಿದ್ಧರಾದ ಇವರು ಭಾರತ ಸರ್ಕಾರದ ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ 30 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಈ ಸಂಸ್ಥೆಯಡಿ ಸಾಹಿತ್ಯ ಮತ್ತು ಭಾಷೆಗಳ ಅಭಿವೃದ್ಧಿ ಬಗ್ಗೆ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ವಿಚಾರ ಸಂಕಿರಣಗಳನ್ನು ಆಯೋಜಿಸಿದ್ದಾರೆ. ಎಲ್ಲಾ ಭಾಷೆಗಳ ನಡುವೆ ಪರಸ್ಪರ ಭಾಷಾಂತರ ಚಟುವಟಿಕೆ, ಪುಸ್ತಕ ಪ್ರಕಟಣೆ ಮಾಡಿದ್ದಾರೆ. ಪಂಡಿತ್ ಜವಹರಲಾಲ್ ನೆಹರು ಸ್ಥಾಪಿಸಿದ ರಾಷ್ಟಿçÃಯ ಸಂಸ್ಥೆಯಾದ ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ನೆನೆಗುದಿಗೆ ಬಿದ್ದಿದ್ದ ಶಾಸ್ತಿçÃಯ ಭಾಷೆಯ ಕಡತಗಳನ್ನು ಪರಿಶೀಲಿಸಿ ನಿರಂತರ ಸಭೆಗಳನ್ನು ಆಯೋಜಿಸಿ ಕನ್ನಡ ಭಾಷೆಗೆ ಶಾಸ್ತಿçÃಯ ಭಾಷೆಯ ಸ್ಥಾನಮಾನ ದೊರಕಲು ಕಾರಣಕರ್ತರೂ ಆಗಿದ್ದಾರೆ. ಆ ಸಂಸ್ಥೆಯ ದಕ್ಷಿಣ ಭಾರತದ ಪ್ರಾದೇಶಿಕ ಕಛೇರಿ ಬೆಂಗಳೂರಿನಲ್ಲಿ ಸ್ಥಾಪಿಸಲು ಶ್ರಮಿಸಿದ್ದಾರೆ.

ಪ್ರೊ. ಎಂ.ಎA.ಕಲಬುರ್ಗಿ ಜೊತೆಗೂಡಿ 12ನೇ ಶತಮಾನದ ಶಿವಶರಣರ 2500 ವಚನಗಳನ್ನು 15 ಬೇರೆ ಬೇರೆ ಭಾರತೀಯ ಭಾಷೆಗಳಿಗೆ ಅನುವಾದಗೊಳಿಸಿದ್ದಾರೆ. ಇವರು ಬೆಳದಿಂಗಪ್ಪನ ಪೂಜೆ ಎಂಬ ಸಂಶೋಧನ ಗ್ರಂಥ, ನೀವು ಮತ್ತು ಪ್ರೀತಿ ಎಂಬ ಕಾದಂಬರಿ, ಬಹುವಚನ ಎಂಬ ವಿಮರ್ಶಾಕೃತಿ, ಧ್ಯಾನ ಎಂಬ ಕವನ ಸಂಕಲನ, ಜೊತೆಗೆ ಅನೇಕ ಕನ್ನಡ ಕೃತಿಗಳನ್ನು ಬೇರೆ ಭಾಷೆಗೆ ಅನುವಾದಗೊಳಿಸಿದ್ದಾರೆ. ಇವರು ಕುವೆಂಪು ನೂರು ನಮನ ಎಂಬ 100 ಲೇಖಕ/ಲೇಖಕಿಯರ ಪುಸ್ತಕಗಳನ್ನು ಸಂಪಾದಿಸಿ ಏಕಕಾಲದಲ್ಲಿ ಪ್ರಕಟಿಸಿದ್ದಾರೆ.

ಪ್ರಗತಿಪರ ಚಿಂತಕರಾದ ಅಗ್ರಹಾರ ಕೃಷ್ಣಮೂರ್ತಿಯವರು 25 ವಿದೇಶಗಳಲ್ಲಿ ಆಯೋಜನೆಗೊಂಡ ಭಾರತೀಯ ಸಾಹಿತ್ಯ ಕುರಿತ ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡಿದ್ದಾರೆ.

ಇವರಿಗೆ ಕರ್ನಾಟಕ ರಾಜ್ಯದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ, ವರ್ಧಮಾನ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ದೆಹಲಿ ಕರ್ನಾಟಕ ಸಂಘದ ವಿಶಿಷ್ಟ ಕನ್ನಡಿಗ ಪ್ರಶಸ್ತಿ, ಪೂರ್ಣಚಂದ್ರ ತೇಜಸ್ವಿ ಪ್ರಶಸ್ತಿ ಮುಂತಾದವುಗಳು ಸಂದಾಯವಾಗಿವೆ.

ನವೆಂಬರ್ 29, 30ರಂದು ತುಮಕೂರು ನಗರದ ಗಾಜಿನ ಮನೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಸಹೃದಯ ಕನ್ನಡಾಭಿಮಾನಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿನಂತಿಸುತ್ತದೆ.

ಭಾವಚಿತ್ರ : 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಅಗ್ರಹಾರ ಕೃಷ್ಣಮೂರ್ತಿಯವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪನವರ ನೇತೃತ್ವದಲ್ಲಿ ಕಾರ್ಯದರ್ಶಿಗಳಾದ ಡಾ. ಡಿ.ಎನ್.ಯೋಗೀಶ್ವರಪ್ಪ, ಕೆ.ಸಣ್ಣಹೊನ್ನಯ್ಯ ಕಂಟಲಗೆರೆ, ಕೋಶಾಧ್ಯಕ್ಷರಾದ ಎಂ.ಹೆಚ್.ನಾಗರಾಜು, ಸಂಚಾಲಕರಾದ ಕೆ.ಎಸ್.ಉಮಾಮಹೇಶ್‌ರವರು ಅವರಿಗೆ ಸಮ್ಮೇಳನ ಅಧ್ಯಕ್ಷರ ಆಯ್ಕೆ ತಿಳಿಸಿ ಅಧಿಕೃತ ಆಹ್ವಾನ ನೀಡಿದರು.

(Visited 1 times, 1 visits today)
16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕೆ.ಎಸ್.ಸಿದ್ಧಲಿಂಗಪ್ಪ ಕೇಂದ್ರ ಸಾಹಿತ್ಯ ಅಕಾಡೆಮಿ ಜಟ್ಟಿ ಅಗ್ರಹಾರದ ಕೃಷ್ಣಮೂರ್ತಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು:
Previous Articleಜಿಲೆಟಿನ್ ಸ್ಫೋಟ: ವಿದ್ಯಾರ್ಥಿ ಮೋನಿಶ್‌ಗೆ ಬರವಣಿಗೆ ತರಬೇತಿ ನೀಡಲು ಡೀಸಿ ಸೂಚನೆ
Next Article ಜಿಲ್ಲೆಯಲ್ಲಿ 10 ರಾಗಿ ಖರೀದಿ ಕೇಂದ್ರ ಸ್ಥಾಪನೆ : ಡಿಸಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.