BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ
  • ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ
  • ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
  • ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ
  • ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ
  • ಕೊಲೆ ಪ್ರಕರಣದ ಆರೋಪಿಗಳ ಬಂಧನ
  • ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ
  • ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನ ವಿರೋಧಿ ನೀತಿಗಳ ಹಿಂಪಡೆಯಿರಿ
ಕರ್ನಾಟಕ ಸುದ್ಧಿಗಳು

ಜನ ವಿರೋಧಿ ನೀತಿಗಳ ಹಿಂಪಡೆಯಿರಿ

By News Desk BenkiyabaleUpdated:November 26, 2024 6:30 pm

ತುಮಕೂರು: ಕಾರ್ಮಿಕರು ಮತ್ತು ರೈತರು ಜಂಟಿಯಾಗಿ ಸಂಯುಕ್ತ ಕಿಸಾನ್ ಮೊರ್ಚ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ದೇಶದ್ಯಂತ ಇಂದು ನಡೆದ ಪ್ರತಿಭಟನೆಯ ಭಾಗವಾಗಿ ತುಮಕೂರು ನಗರದಲ್ಲಿ ಸಹ ಪ್ರತಿಭಟನೆಯನ್ನು ನಡೆಸಲಾಯಿತು, ದಿ; 26 – 11-2024 ರಂದು ಬೆಳಿಗ್ಗೆ -11 ಗಂಟೆಗೆ ನಗರದ ಸ್ವಾತಂತ್ರ ಚೌಕದಿಂದ ಜಿಲ್ಲಾಧಿಕಾರಿಗಳ ಕಛೇರಿಯ ತನಕ ನೂರಾರು ರೈತ – ಕಾರ್ಮಿಕರ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿಯನ್ನು ಸಹ ನಡೆಸಲಾಯಿತು, ಅರಂಭಿಕವಾಗಿ ರೈತ ಮುಖಂಡ ಬಿ.ಉಮೇಶ್ ಅವರು ಪ್ರಾಸ್ತವಿಕ ಮಾತುಗಳನ್ನು ಅಡಿದರು .
ಧರಣೀಯನ್ನು ಉದ್ದೇಶಿಸಿ ಸಂಯುಕ್ತ ಹೋರಾಟ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಸಿ. ಯತಿರಾಜು ಅವರು ಮಾತನಾಡಿ ಕಾರ್ಪೊರೇಟ್‌ಗಳು ಮತ್ತು ಅತಿ ಶ್ರೀಮಂತರನ್ನು ಶ್ರೀಮಂತಗೊಳಿಸುವ ಗುರಿಯನ್ನು ಹೊಂದಿರುವ ಓಆಂ3 ಸರ್ಕಾರದ ನೀತಿಗಳೊಂದಿಗೆ ಭಾರತದ ದುಡಿಯುವ ಜನರು ಆಳವಾದ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಡಿಜಿಟಲ್ ಅಗ್ರಿಕಲ್ಚರ್ ಮಿಷನ್-ಡ್ಯಾಮ್ ಮೂಲಕ ಭೂಮಿ ಮತ್ತು ಬೆಳೆಗಳ ಡಿಜಿಟಲೀಕರಣವನ್ನು ಹೇರುತ್ತಿz ಎಂದು ಅಪಾಧಿಸಿದರು. ಹೋರಾಟದಲ್ಲಿ ಸಿಐಟಿಯು ಎನ್. ಕೆ ಸುಬ್ರಮಣ್ಯ, ಕಟ್ಟಡ ಕಾರ್ಮಿಕರ ಸಂಘ ಕಲೀಲ್, ರಂಗಧಾಮಯ್ಯ, ಪುಟ್ಪಾತ್ ವ್ಯಾಪಾರಿಗಳ ಸಂಘದ ವಸೀಂ ಅಕ್ರಂ. ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಚಂದ್ರಶೇಖರ್ ಇದ್ದರು.

(Visited 1 times, 1 visits today)
ಕಾರ್ಮಿಕ ಸಂಘಟನೆ ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಸಂಯುಕ್ತ ಕಿಸಾನ್ ಮೊರ್ಚ ಸಿ. ಯತಿರಾಜು
Previous Articleನಾಳೆಯಿಂದ ‘ಸತ್ಯವನ್ನೇ ಹೇಳುತ್ತೇನೆ’ ನಾಟಕ
Next Article ಸಂವಿಧಾನ ಎಲ್ಲಾ ಕಾನೂನುಗಳ ತಾಯಿ
News Desk Benkiyabale

Related Posts

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

July 30, 2026 5:30 pm news

ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

July 30, 2026 5:28 pm news

ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 30, 2026 5:26 pm news
ತಾಜಾ ಸುದ್ಧಿಗಳು
news

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

July 30, 2026 5:30 pm
news

ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

July 30, 2026 5:28 pm
news

ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 30, 2026 5:26 pm
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm
news

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm
news

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm
Our Youtube Channel
Our Picks

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

July 30, 2026 5:30 pm

ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

July 30, 2026 5:28 pm

ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 30, 2026 5:26 pm

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

By News Desk BenkiyabaleJuly 30, 2026 5:30 pm

ತುಮಕೂರು: ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಒಪ್ಪಿದವರನ್ನು ಜಿಲ್ಲಾಧ್ಯಕ್ಷರಾಗಿ ನೇಮಿಸುವ ನಿಟ್ಟಿನಲ್ಲಿ ದೇಶದಾದ್ಯಂತ…

ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

July 30, 2026 5:28 pm

ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 30, 2026 5:26 pm

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.