BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೈಕಲ್ಯ ಮರೆತು ಸಾಮರ್ಥ್ಯ ಮೆರೆದ ಮಕ್ಕಳು
ಕರ್ನಾಟಕ ಸುದ್ಧಿಗಳು

ವೈಕಲ್ಯ ಮರೆತು ಸಾಮರ್ಥ್ಯ ಮೆರೆದ ಮಕ್ಕಳು

By News Desk BenkiyabaleUpdated:November 27, 2024 6:12 pm

ತುಮಕೂರು: ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ವಿಕಲಚೇತನರ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಡೆಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಿಕಲಚೇತನರು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಕ್ರೀಡಾ ಪ್ರತಿಭೆ ಪ್ರದರ್ಶಿಸಿ ಗಮನ ಸೆಳೆದರು.
ಸಮರ್ಥಂ ವಿಕಲಚೇತನರ ಸಂಸ್ಥೆ ಆಯೋಜಿಸಿದ್ದ ಈ ಕ್ರೀಡಾಕೂಟವನ್ನು ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಟಿ.ಎನ್.ಮಧುಕರ್ ಉದ್ಘಾಟಿಸಿ, ವಿಕಲಚೇತನ ಮಕ್ಕಳು ಕೀಳರಿಮೆ ತೊರೆದು ಇಂತಹ ಅವಕಾಶಗಳನ್ನು ಬಳಿಸಿಕೊಂಡು ಸಾಧನೆ ಮಾಡಬೇಕು ಎಂದು ಹೇಳಿದರು. ವಿಕಲಚೇತನರಿಗೆ ಅಂಗವೈಕಲ್ಯವಿರಬಹುದು ಆದರೆ ಅವರಲ್ಲಿ ವಿಶೇಷವಾದ ಬುದ್ಧಿವಂತಿಕೆ, ಕ್ರಿಯಾಶೀಲತೆ ಇರುತ್ತದೆ. ಇತ್ತೀಚೆಗೆ ಚೆಸ್ ಅಸೋಸಿಯೇಷನ್‌ನಿಂದ ತುಮಕೂರಿನಲ್ಲಿ ನಡೆಸಿದ ರಾಜ್ಯ ಮಟ್ಟದ ಅಂಧರ ಚೆಸ್ ಪಂದ್ಯಾವಳಿಯಲ್ಲಿ ಆ ಮಕ್ಕಳ ಬುದ್ಧಿವಂತಿಕೆಯನ್ನು ಗಮನಿಸಿದ್ದೇನೆ. ಸಾಮಾನ್ಯ ಮಕ್ಕಳಿಗಿಂತಲೂ ಹೆಚ್ಚು ಪ್ರತಿಭಾವಂತರಾಗಿದ್ದಾರೆ ಎಂದರು. ಅಂಗವೈಕಲ್ಯ ಸಾಧನೆಗೆ ಅಡ್ಡಿಯಾಗಬಾರದು. ಅದನ್ನು ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡಬೇಕು. ರಾಜ್ಯಮಟ್ಟದ ಕ್ರೀಡೆಯಲ್ಲಿ ವಿಜೇತರಾದವರು ರಾಷ್ಟç ಮಟ್ಟದ ಪಂದ್ಯಾವಳಿಯಲ್ಲಿ ಸ್ಪರ್ಧೆ ಮಾಡಲು ಅರ್ಹರಾಗುತ್ತಾರೆ, ಮುಂದೆ ಅಂತರರಾಷ್ಟಿçÃಯ ಮಟ್ಟದಲ್ಲೂ ಪಾಲ್ಗೊಳ್ಳುವ ಅವಕಾಶ ದೊರೆಯುತ್ತದೆ ಎಂದು ಟಿ.ಎನ್.ಮಧುಕರ್ ಹೇಳಿದರು. ಕ್ರೀಡಾ ತರಬೇತುದಾರ ಶಿವಪ್ರಸಾದ್ ಮಾತನಾಡಿ, ವಿಕಲಚೇತನರ ಕ್ರೀಡಾ ಚಟುವಟಿಕೆಗಳಿಗೆ ಕ್ರೀಡಾ ಇಲಾಖೆಯಿಂದ ಎಲ್ಲಾ ರೀತಿ ಸಹಾಯ, ಸಹಕಾರ ದೊರೆಯುತ್ತದೆ. ಎಲ್ಲವನ್ನೂ ನೀವು ಬಳಸಿಕೊಂಡು ಸಾಧನೆ ಮಾಡಿರಿ. ಸಂಘಸAಸ್ಥೆಗಳು ವಿಕಲಚೇತನರ ನೆರವಿಗೆ ಮುಂದೆ ಬರಬೇಕು, ವಿಕಲಚೇತನ ಮಕ್ಕಳು ಆತ್ಮವಿಶ್ವಾಸದಿಂದ ಸಾಧನೆ ಮಾಡಬೇಕು ಎಂದು ಹೇಳಿದರು. ಸಮರ್ಥಂ ಫೌಂಡೇಶನ್‌ನ ಶಿಖಾ ಮಾತನಾಡಿ, ವಿಕಲಚೇತನರು ಅಸಹಾಯಕರು, ಅವರಿಂದ ಏನನ್ನೂ ಸಾಧಿಸಲು ಆಗುವುದಿಲ್ಲ ಎಂದು ಅವರ ಬಗ್ಗೆ ಸಹಾನುಭೂತಿ ತೋರುವುದು ಬೇಡ, ಅವಕಾಶ ಸಿಕ್ಕಿದರೆ ಅವರೂ ಸಾಧಿಸುತ್ತಾರೆ. ಅವರಲ್ಲಿ ವಿಶೇಷವಾದ ಬುದ್ಧಿ, ಕೌಶಲ್ಯವಿದೆ ಎಂದರು. ಮಕ್ಕಳ ಪೋಷಕರು, ವಿವಿಧ ಸಂಘಸAಸ್ಥೆಗಳ ಮುಖಂಡರು ಹಾಜರಿದ್ದರು.

(Visited 1 times, 1 visits today)
ಟಿ.ಎನ್.ಮಧುಕರ್ ಮಹಾತ್ಮಾ ಗಾಂಧಿ ಕ್ರೀಡಾಂಗಣ ರಾಜ್ಯ ಚೆಸ್ ಅಸೋಸಿಯೇಷನ್ ವಿಕಲಚೇತನ ಸ್ಪರ್ಧೆ
Previous Articleಅಕ್ರಮ ನಾಡ ಬಂದೂಕು ತಯಾರಕರ ಬಂಧನ
Next Article ಆದರ್ಶವಾಗದ ವಿದ್ಯಾಲಯ: ಶಾಲಾ ಕಟ್ಟಡದಲ್ಲಿ ಅನೈತಿಕ ಚಟುವಟಿಕೆ!
News Desk Benkiyabale

Related Posts

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news
ತಾಜಾ ಸುದ್ಧಿಗಳು
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
Our Youtube Channel
Our Picks

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

By News Desk BenkiyabaleAugust 28, 2026 5:44 pm

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್…

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.